Joshua · chapter 19 · verse 10
Joshua 19:10 in Kannada
ಮೂರನೇ ಚೀಟು ಬಿದ್ದ ಭಾಗ ಜೆಬುಲೂನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಅವರ ಬಾಧ್ಯತೆಯ ಮೇರೆ ಸಾರೀದಿನ ವರೆಗೂ ಆಯಿತು.
Moorane cheetu bidda bhaaga jebuloonana makkalige avara kutumbagala prakaara avara baadhyateya mere saareedina varegoo aayitu.
Joshua 19:10 in English
- King James Version (KJV)
- And the third lot came up for the children of Zebulun according to their families: and the border of their inheritance was unto Sarid:
- World English Bible (WEB)
- The third lot came up for the children of Zebulun according to their families. The border of their inheritance was to Sarid.
- American Standard Version (ASV)
- And the third lot came up for the children of Zebulun according to their families. And the border of their inheritance was unto Sarid;
- Bible in Basic English (BBE)
- And the third heritage came out for Zebulun by their families; the limit of their heritage was as far as Sarid;
- Darby Translation (DBY)
- And the third lot came up for the children of Zebulun according to their families. And the border of their inheritance was unto Sarid;
- Webster's Bible (WBS)
- And the third lot came up for the children of Zebulun according to their families: and the border of their inheritance was to Sarid:
- Young's Literal Translation (YLT)
- And the third lot goeth up for the sons of Zebulun, for their families; and the border of their inheritance is unto Sarid,
Read in context
- 8ಈ ಪಟ್ಟಣಗಳ ಸುತ್ತಲೂ ಬಾಲತ್ಬೇರಿನ ವರೆಗೂ ದಕ್ಷಿಣದಲ್ಲಿರುವ ರಾಮ ವರೆಗೂ ಇರುವ ಎಲ್ಲಾ ಗ್ರಾಮಗಳ ಸಹಿತವಾಗಿ ಸಿಮೆಯೋನನ ಗೋತ್ರದ ಮಕ್ಕಳಿಗೆ ಅವರ ಕುಟುಂಬ ಗಳ ಪ್ರಕಾರ ಸಿಕ್ಕ ಬಾಧ್ಯತೆಯಾಗಿತ್ತು.
- 9ಸಿಮೆಯೋನನ ಮಕ್ಕಳ ಬಾಧ್ಯತೆ ಯೂದನ ಮಕ್ಕಳ ಭಾಗದಲ್ಲಿ ಇತ್ತು. ಯಾಕಂದರೆ ಯೂದನ ಮಕ್ಕಳ ಭಾಗವು ಅವರಿಗೆ ಹೆಚ್ಚಾಗಿದ್ದ ಕಾರಣ ಸಿಮೆಯೋನನ ಮಕ್ಕಳಿಗೆ ಅವರ ಭಾಗದಲ್ಲಿ ಬಾಧ್ಯತೆ ಉಂಟಾಯಿತು.
- 10ಮೂರನೇ ಚೀಟು ಬಿದ್ದ ಭಾಗ ಜೆಬುಲೂನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಅವರ ಬಾಧ್ಯತೆಯ ಮೇರೆ ಸಾರೀದಿನ ವರೆಗೂ ಆಯಿತು.
- 11ಅಲ್ಲಿಂದ ಸಮುದ್ರದ ಕಡೆಗೆ ಹೋಗಿ ಮರ್ಗಲಾಕ್ಕೆ ಏರಿ ದಬ್ಬೆಷೆತಿಗೆ ಹೋಗಿ ಯೊಕ್ನೆಯಾಮಿಗೆ ಎದುರಾದ ನದಿಗೆ ಮುಗಿಯುವದು.
- 12ಅದು ಸಾರೀದಿನಿಂದ ಮೂಡಣ ಸೂರ್ಯನು ಉದಯಿಸುವ ಕಡೆಯಿಂದ ಕಿಸ್ಲೋತ್ತ್ತಾಬೋರಿನ ಮೇರೆಗೆ ತಿರುಗಿ ಅಲ್ಲಿಂದ ದಾಬೆರತಿಗೆ ಹೊರಟು ಯಾಫೀಯಕ್ಕೆ ಹೋಗಿ
Cross references
- Genesis 49:13 ಆದಿಕಾಂಡ 49:13ಜೆಬೂಲೂನನು ಸಮುದ್ರದ ರೇವಿನಲ್ಲಿ ವಾಸಿಸು ವನು; ಅವನು ಹಡಗುಗಳ ರೇವೂ ಆಗಿರುವನು. ಅವನ ಮೇರೆಯು ಚೀದೋನಿಗೆ ಮುಟ್ಟುವದು.
- Deuteronomy 33:18–19 ಧರ್ಮೋಪದೇಶಕಾಂಡ 33:18–19ಅವನು ಜೆಬುಲೂನನ ವಿಷಯವಾಗಿ--ಜೆಬು ಲೂನನೇ, ನೀನು ಹೊರಡುವದರಲ್ಲಿ ಸಂತೋಷ ಪಡು. ಇಸ್ಸಾಕಾರನೇ ನಿನ್ನ ಗುಡಾರಗಳಲ್ಲಿ ಸಂತೋಷ ಪಡು. ಅವರು ಜನಗಳನ್ನು ಬೆಟ್ಟಕ್ಕೆ ಕರೆಯುವರು. ಅಲ್ಲಿ ನೀತಿಯ ಬಲಿಗಳನ್ನು ಅರ್ಪಿಸುವರು. ಯಾಕಂದರೆ ಸಮುದ್ರಗಳ ಉಗ್ರಾಣವನ್ನೂ ಮರಳಿನ ಗುಪ್ತವಾದ ದ್ರವ್ಯವನ್ನೂ ಹೀರಿಕೊಳ್ಳುವರು ಎಂದು ಹೇಳಿದನು.
- Joshua 18:6 ಯೆಹೋಶುವ 18:6ನೀವು ದೇಶವನ್ನು ಏಳು ಪಾಲಾಗಿ ವಿವರಿಸಬೇಕು ಮತ್ತು ಅದರ ವಿವರಗಳನ್ನು ನನ್ನ ಬಳಿಯಲ್ಲಿ ತರಬೇಕು. ಆಗ ನಾನು ಈ ಸ್ಥಳದಲ್ಲಿ ನಮ್ಮ ದೇವರಾದ ಕರ್ತನ ಮುಂದೆ ನಿಮಗೊಸ್ಕರ ಚೀಟುಗಳನ್ನು ಹಾಕುವೆನು.
- Joshua 18:11 ಯೆಹೋಶುವ 18:11ಆಗ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬ ಗಳ ಪ್ರಕಾರ ಅವರ ಗೋತ್ರಕ್ಕೆ ಚೀಟು ಬಿದ್ದಿತು. ಅವರ ಮೇರೆಯು ಯಾವವಂದರೆ: ಯೂದನ ಮಕ್ಕ ಳಿಗೂ ಯೋಸೇಫನ ಮಕ್ಕಳಿಗೂ ನಡುವೆ ಇರುತ್ತದೆ.