Joshua · chapter 19 · verse 11
Joshua 19:11 in Kannada
ಅಲ್ಲಿಂದ ಸಮುದ್ರದ ಕಡೆಗೆ ಹೋಗಿ ಮರ್ಗಲಾಕ್ಕೆ ಏರಿ ದಬ್ಬೆಷೆತಿಗೆ ಹೋಗಿ ಯೊಕ್ನೆಯಾಮಿಗೆ ಎದುರಾದ ನದಿಗೆ ಮುಗಿಯುವದು.
Allinda samudrada kadege hogi margalaakke eri dabbeshetige hogi yokneyaamige eduraada nadige mugiyuvadu.
Joshua 19:11 in English
- King James Version (KJV)
- And their border went up toward the sea, and Maralah, and reached to Dabbasheth, and reached to the river that [is] before Jokneam;
- World English Bible (WEB)
- Their border went up westward, even to Maralah, and reached to Dabbesheth. It reached to the brook that is before Jokneam.
- American Standard Version (ASV)
- and their border went up westward, even to Maralah, and reached to Dabbesheth; and it reached to the brook that is before Jokneam;
- Bible in Basic English (BBE)
- And their limit goes up to the west to Maralah, stretching to Dabbesheth, and to the stream in front of Jokneam;
- Darby Translation (DBY)
- and their border went up westwards, and [to] Marealah, and reached to Dabbesheth, and reached to the torrent that is before Jokneam;
- Webster's Bible (WBS)
- And their border went up towards the sea, and Maralah, and reached to Dabbasheth, and reached to the river that [is] before Jokneam,
- Young's Literal Translation (YLT)
- and their border hath gone up towards the sea, and Maralah, and come against Dabbasheth, and come unto the brook which [is] on the front of Jokneam,
Read in context
- 9ಸಿಮೆಯೋನನ ಮಕ್ಕಳ ಬಾಧ್ಯತೆ ಯೂದನ ಮಕ್ಕಳ ಭಾಗದಲ್ಲಿ ಇತ್ತು. ಯಾಕಂದರೆ ಯೂದನ ಮಕ್ಕಳ ಭಾಗವು ಅವರಿಗೆ ಹೆಚ್ಚಾಗಿದ್ದ ಕಾರಣ ಸಿಮೆಯೋನನ ಮಕ್ಕಳಿಗೆ ಅವರ ಭಾಗದಲ್ಲಿ ಬಾಧ್ಯತೆ ಉಂಟಾಯಿತು.
- 10ಮೂರನೇ ಚೀಟು ಬಿದ್ದ ಭಾಗ ಜೆಬುಲೂನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಅವರ ಬಾಧ್ಯತೆಯ ಮೇರೆ ಸಾರೀದಿನ ವರೆಗೂ ಆಯಿತು.
- 11ಅಲ್ಲಿಂದ ಸಮುದ್ರದ ಕಡೆಗೆ ಹೋಗಿ ಮರ್ಗಲಾಕ್ಕೆ ಏರಿ ದಬ್ಬೆಷೆತಿಗೆ ಹೋಗಿ ಯೊಕ್ನೆಯಾಮಿಗೆ ಎದುರಾದ ನದಿಗೆ ಮುಗಿಯುವದು.
- 12ಅದು ಸಾರೀದಿನಿಂದ ಮೂಡಣ ಸೂರ್ಯನು ಉದಯಿಸುವ ಕಡೆಯಿಂದ ಕಿಸ್ಲೋತ್ತ್ತಾಬೋರಿನ ಮೇರೆಗೆ ತಿರುಗಿ ಅಲ್ಲಿಂದ ದಾಬೆರತಿಗೆ ಹೊರಟು ಯಾಫೀಯಕ್ಕೆ ಹೋಗಿ
- 13ಅಲ್ಲಿಂದ ಪೂರ್ವ ದಿಕ್ಕಿನಲ್ಲಿರುವ ಗತ್ಹೇಫೆರನ್ನು ಎತ್ಕಾಚೀನನ್ನು ದಾಟಿ, ರಿಮ್ಮೊಮೆತೋರದ ವರೆಗೂ ನೇಯಕ್ಕೂ ಹಾದು
Cross references
- Joshua 12:22 ಯೆಹೋಶುವ 12:22ಕೆದೆಷಿನ ಅರಸನು ಒಬ್ಬನು; ಕರ್ಮೆಲ್ ಬೆಟ್ಟದ ಯೊಕ್ನೆಯಾಮದ ಅರಸನು ಒಬ್ಬನು;
- 1 Kings 4:12 1 ಅರಸುಗಳು 4:12ತಾಣಕವು ಮೆಗಿದ್ದೋನು ಎಂಬವುಗಳಲ್ಲಿ ಅಹೀ ಲೂದನ ಮಗನಾದ ಬಾಣನು, ಅವನಿಗೆ ಚಾರೆತಾನ ಬಳಿಯಲ್ಲಿ ಇಜ್ರೇಲಿನ ಕೆಳಗಿರುವ ಸಮಸ್ತ ಬೇತ್ಷೆ ಯಾನ್; ಬೇತ್ಷೆಯಾನ್ ಮೊದಲುಗೊಂಡು ಅಬೇಲ್ ಮೆಹೋಲವನ್ನು ಹಾದು ಯೊಕ್ಮೆಯಾನಿನ ಆಚೆ ವರೆಗೂ ಇತ್ತು.
- 1 Chronicles 6:68 1 ಪೂರ್ವಕಾಲವೃತ್ತಾಂತ 6:68ಯೊಕ್ಮೆಯಾ ಮನ್ನೂ ಅದರ ಉಪನಗರಗಳನ್ನೂ, ಬೇತ್ಹೋ ರೋನನ್ನೂ ಅದರ ಉಪನಗರಗಳನ್ನೂ,