Joshua · chapter 19 · verse 12
Joshua 19:12 in Kannada
ಅದು ಸಾರೀದಿನಿಂದ ಮೂಡಣ ಸೂರ್ಯನು ಉದಯಿಸುವ ಕಡೆಯಿಂದ ಕಿಸ್ಲೋತ್ತ್ತಾಬೋರಿನ ಮೇರೆಗೆ ತಿರುಗಿ ಅಲ್ಲಿಂದ ದಾಬೆರತಿಗೆ ಹೊರಟು ಯಾಫೀಯಕ್ಕೆ ಹೋಗಿ
Adu saareedininda moodana sooryanu udayisuva kadeyinda kislotttaaborina merege tirugi allinda daaberatige horatu yaapheeyakke hogi
Joshua 19:12 in English
- King James Version (KJV)
- And turned from Sarid eastward toward the sunrising unto the border of Chisloth-tabor, and then goeth out to Daberath, and goeth up to Japhia,
- World English Bible (WEB)
- It turned from Sarid eastward toward the sunrise to the border of Chisloth Tabor. It went out to Daberath, and went up to Japhia.
- American Standard Version (ASV)
- and it turned from Sarid eastward toward the sunrising unto the border of Chisloth-tabor; and it went out to Daberath, and went up to Japhia;
- Bible in Basic English (BBE)
- Then turning east from Sarid to the limit of Chisloth-tabor, it goes out to Daberath, and up to Japhia;
- Darby Translation (DBY)
- and turned from Sarid eastward, toward the sun-rising, to the border of Chisloth-Tabor, and went out to Dabrath, and went up to Japhia;
- Webster's Bible (WBS)
- And turned from Sarid eastward, towards the sun-rising, to the border of Chisloth-tabor, and then goeth out to Daberath, and goeth up to Japhia,
- Young's Literal Translation (YLT)
- and turned back from Sarid eastward, at the sun-rising, by the border of Chisloth-Tabor, and gone out unto Daberath, and gone up to Japhia,
Read in context
- 10ಮೂರನೇ ಚೀಟು ಬಿದ್ದ ಭಾಗ ಜೆಬುಲೂನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಅವರ ಬಾಧ್ಯತೆಯ ಮೇರೆ ಸಾರೀದಿನ ವರೆಗೂ ಆಯಿತು.
- 11ಅಲ್ಲಿಂದ ಸಮುದ್ರದ ಕಡೆಗೆ ಹೋಗಿ ಮರ್ಗಲಾಕ್ಕೆ ಏರಿ ದಬ್ಬೆಷೆತಿಗೆ ಹೋಗಿ ಯೊಕ್ನೆಯಾಮಿಗೆ ಎದುರಾದ ನದಿಗೆ ಮುಗಿಯುವದು.
- 12ಅದು ಸಾರೀದಿನಿಂದ ಮೂಡಣ ಸೂರ್ಯನು ಉದಯಿಸುವ ಕಡೆಯಿಂದ ಕಿಸ್ಲೋತ್ತ್ತಾಬೋರಿನ ಮೇರೆಗೆ ತಿರುಗಿ ಅಲ್ಲಿಂದ ದಾಬೆರತಿಗೆ ಹೊರಟು ಯಾಫೀಯಕ್ಕೆ ಹೋಗಿ
- 13ಅಲ್ಲಿಂದ ಪೂರ್ವ ದಿಕ್ಕಿನಲ್ಲಿರುವ ಗತ್ಹೇಫೆರನ್ನು ಎತ್ಕಾಚೀನನ್ನು ದಾಟಿ, ರಿಮ್ಮೊಮೆತೋರದ ವರೆಗೂ ನೇಯಕ್ಕೂ ಹಾದು
- 14ಅಲ್ಲಿಂದ ಆ ಮೇರೆ ಉತ್ತರ ದಿಕ್ಕಿನಲ್ಲಿರುವ ಹನ್ನಾತೋನಿಗೆ ಸುತ್ತಿಕೊಂಡು ಇಫ್ತಹೇಲಿನ ಹಳ್ಳದ ತಗ್ಗಿಗೆ ಮುಗಿಯುವದು.
Cross references
- Joshua 21:28 ಯೆಹೋಶುವ 21:28ಇದಲ್ಲದೆ ಇಸ್ಸಾಕಾರನ ಗೋತ್ರದಲ್ಲಿ ಕಿಷ್ಯೋನನ್ನೂ ಅದರ ಉಪ ನಗರಗಳನ್ನೂ ದಾಬೆರತನ್ನೂ ಅದರ ಉಪನಗರ ಗಳನ್ನೂ
- 1 Chronicles 6:72 1 ಪೂರ್ವಕಾಲವೃತ್ತಾಂತ 6:72ಇಸ್ಸಾಕಾರನ ಗೋತ್ರದಿಂದ ಕೆದೆಷೂ ಅದರ ಉಪನಗರಗಳೂ, ದಾಬೆರತೂ ಅದರ ಉಪನಗರಗಳೂ, ರಾಮೋತೂ ಅದರ ಉಪನಗರ ಗಳೂ,
- Psalm 89:12 ಕೀರ್ತನೆಗಳು 89:12ಉತ್ತರವನ್ನೂ ದಕ್ಷಿಣವನ್ನೂ ನೀನೇ ನಿರ್ಮಿಸಿದ್ದೀ; ತಾಬೋರೂ ಹೆರ್ಮೋನೂ ನಿನ್ನ ಹೆಸರಿನಲ್ಲಿ ಉತ್ಸಾಹ ಧ್ವನಿಗೈಯುತ್ತವೆ.
- Judges 4:6 ನ್ಯಾಯಸ್ಥಾಪಕರು 4:6ಅವಳು ಕೆದೆಷ್ ನಫ್ತಾಲಿಯಲ್ಲಿರುವ ಅಬೀನೋವ ಮನ ಮಗನಾದ ಬಾರಾಕನನ್ನು ಕರೇಕಳುಹಿಸಿ ಅವನ ಸಂಗಡ--ನಿನಗೆ ಇಸ್ರಾಯೇಲ್ ದೇವರಾದ ಕರ್ತನು ಆಜ್ಞಾಪಿಸಿದ್ದೇನಂದರೆ--ನೀನು ನಫ್ತಾಲಿಯ ಮಕ್ಕಳ ಲ್ಲಿಯೂ ಜೆಬುಲೂನನ ಮಕ್ಕಳಲ್ಲಿಯೂ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.
- Judges 4:12 ನ್ಯಾಯಸ್ಥಾಪಕರು 4:12ಆಗ ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟವನ್ನೇರಿದನೆಂದು ಸೀಸೆರನಿಗೆ ತಿಳಿಸ ಲ್ಪಟ್ಟಿತು.
- Joshua 19:22 ಯೆಹೋಶುವ 19:22ತಾಬೋಗೆರ್ ಹೊರಟು ಶಹಚೀಮಾ. ಬೇತ್ಷೆಮೆಷ್ಗೆ ಸೇರಿ ಯೊರ್ದನಿಗೆ ಮುಗಿಯುವದು; ಹದಿನಾರು ಪಟ್ಟಣಗಳೂ ಅವುಗಳ ಗ್ರಾಮಗಳು;