Joshua · chapter 19 · verse 13
Joshua 19:13 in Kannada
ಅಲ್ಲಿಂದ ಪೂರ್ವ ದಿಕ್ಕಿನಲ್ಲಿರುವ ಗತ್ಹೇಫೆರನ್ನು ಎತ್ಕಾಚೀನನ್ನು ದಾಟಿ, ರಿಮ್ಮೊಮೆತೋರದ ವರೆಗೂ ನೇಯಕ್ಕೂ ಹಾದು
Allinda poorva dikkinalliruva gathepherannu etkaacheenannu daati, rimmometorada varegoo neyakkoo haadu
Joshua 19:13 in English
- King James Version (KJV)
- And from thence passeth on along on the east to Gittah-hepher, to Ittah-kazin, and goeth out to Remmon-methoar to Neah;
- World English Bible (WEB)
- From there it passed along eastward to Gath Hepher, to Ethkazin; and it went out at Rimmon which stretches to Neah.
- American Standard Version (ASV)
- and from thence it passed along eastward to Gath-hepher, to Eth-kazin; and it went out at Rimmon which stretcheth unto Neah;
- Bible in Basic English (BBE)
- And from there it goes on east to Gath-hepher, to Eth-kazin; ending at Rimmon which goes as far as Neah;
- Darby Translation (DBY)
- and from thence it passed eastward toward the sun-rising to Gath-Hepher, to Eth-kazin, and went out to Rimmon which reaches to Neah;
- Webster's Bible (WBS)
- And from thence passeth along on the east to Gittah-hepher, to Ittah-kazin, and goeth out to Remmon-methoar to Neah;
- Young's Literal Translation (YLT)
- and thence it hath passed over eastward, to the east, to Gittah-Hepher, [to] Ittah-Kazin, and gone out [to] Rimmon-Methoar to Neah;
Read in context
- 11ಅಲ್ಲಿಂದ ಸಮುದ್ರದ ಕಡೆಗೆ ಹೋಗಿ ಮರ್ಗಲಾಕ್ಕೆ ಏರಿ ದಬ್ಬೆಷೆತಿಗೆ ಹೋಗಿ ಯೊಕ್ನೆಯಾಮಿಗೆ ಎದುರಾದ ನದಿಗೆ ಮುಗಿಯುವದು.
- 12ಅದು ಸಾರೀದಿನಿಂದ ಮೂಡಣ ಸೂರ್ಯನು ಉದಯಿಸುವ ಕಡೆಯಿಂದ ಕಿಸ್ಲೋತ್ತ್ತಾಬೋರಿನ ಮೇರೆಗೆ ತಿರುಗಿ ಅಲ್ಲಿಂದ ದಾಬೆರತಿಗೆ ಹೊರಟು ಯಾಫೀಯಕ್ಕೆ ಹೋಗಿ
- 13ಅಲ್ಲಿಂದ ಪೂರ್ವ ದಿಕ್ಕಿನಲ್ಲಿರುವ ಗತ್ಹೇಫೆರನ್ನು ಎತ್ಕಾಚೀನನ್ನು ದಾಟಿ, ರಿಮ್ಮೊಮೆತೋರದ ವರೆಗೂ ನೇಯಕ್ಕೂ ಹಾದು
- 14ಅಲ್ಲಿಂದ ಆ ಮೇರೆ ಉತ್ತರ ದಿಕ್ಕಿನಲ್ಲಿರುವ ಹನ್ನಾತೋನಿಗೆ ಸುತ್ತಿಕೊಂಡು ಇಫ್ತಹೇಲಿನ ಹಳ್ಳದ ತಗ್ಗಿಗೆ ಮುಗಿಯುವದು.
- 15ಈ ಮೇರೆಯಲ್ಲಿರುವ ಕಟ್ಟಾತ್, ನಹಲ್ಲಾಲ್, ಶಿಮ್ರೋನ್, ಇದಲಾ, ಬೇತ್ಲೆಹೇಮ್ ಮೊದಲಾದ ಹನ್ನೆರಡು ಪಟ್ಟಣ ಗಳು ಅವುಗಳ ಗ್ರಾಮಗಳ ಸಹಿತವಾಗಿ