Joshua · chapter 19 · verse 15
Joshua 19:15 in Kannada
ಈ ಮೇರೆಯಲ್ಲಿರುವ ಕಟ್ಟಾತ್, ನಹಲ್ಲಾಲ್, ಶಿಮ್ರೋನ್, ಇದಲಾ, ಬೇತ್ಲೆಹೇಮ್ ಮೊದಲಾದ ಹನ್ನೆರಡು ಪಟ್ಟಣ ಗಳು ಅವುಗಳ ಗ್ರಾಮಗಳ ಸಹಿತವಾಗಿ
Ee mereyalliruva kattaat, nahallaal, shimron, idalaa, betlehem modalaada hanneradu pattana galu avugala graamagala sahitavaagi
Joshua 19:15 in English
- King James Version (KJV)
- And Kattath, and Nahallal, and Shimron, and Idalah, and Beth-lehem: twelve cities with their villages.
- World English Bible (WEB)
- Kattath, Nahalal, Shimron, Idalah, and Bethlehem: twelve cities with their villages.
- American Standard Version (ASV)
- and Kattath, and Nahalal, and Shimron, and Idalah, and Bethlehem: twelve cities with their villages.
- Bible in Basic English (BBE)
- And Kattath and Nahalal and Shimron and Idalah and Beth-lehem; twelve towns with their unwalled places.
- Darby Translation (DBY)
- and Kattath, and Nahalal, and Shimron, and Jidalah, and Beth-lehem: twelve cities and their hamlets.
- Webster's Bible (WBS)
- And Kattath, and Nahallal, and Shimron, and Idalah, and Beth-lehem; twelve cities with their villages.
- Young's Literal Translation (YLT)
- and Kattath, and Nahallal, and Shimron, and Idalah, and Beth-Lehem; twelve cities and their villages.
Read in context
- 13ಅಲ್ಲಿಂದ ಪೂರ್ವ ದಿಕ್ಕಿನಲ್ಲಿರುವ ಗತ್ಹೇಫೆರನ್ನು ಎತ್ಕಾಚೀನನ್ನು ದಾಟಿ, ರಿಮ್ಮೊಮೆತೋರದ ವರೆಗೂ ನೇಯಕ್ಕೂ ಹಾದು
- 14ಅಲ್ಲಿಂದ ಆ ಮೇರೆ ಉತ್ತರ ದಿಕ್ಕಿನಲ್ಲಿರುವ ಹನ್ನಾತೋನಿಗೆ ಸುತ್ತಿಕೊಂಡು ಇಫ್ತಹೇಲಿನ ಹಳ್ಳದ ತಗ್ಗಿಗೆ ಮುಗಿಯುವದು.
- 15ಈ ಮೇರೆಯಲ್ಲಿರುವ ಕಟ್ಟಾತ್, ನಹಲ್ಲಾಲ್, ಶಿಮ್ರೋನ್, ಇದಲಾ, ಬೇತ್ಲೆಹೇಮ್ ಮೊದಲಾದ ಹನ್ನೆರಡು ಪಟ್ಟಣ ಗಳು ಅವುಗಳ ಗ್ರಾಮಗಳ ಸಹಿತವಾಗಿ
- 16ಜೆಬುಲೂ ನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಆ ಪಟ್ಟಣಗಳೂ ಅವುಗಳ ಗ್ರಾಮಗಳೂ ಅವರ ಬಾಧ್ಯತೆಯಾಗಿದ್ದವು.
- 17ನಾಲ್ಕನೇ ಚೀಟು ಇಸ್ಸಾಕಾರನಿಗೆ ಬಿತ್ತು. ಇಸ್ಸಾಕಾರನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ
Cross references
- Joshua 11:1 ಯೆಹೋಶುವ 11:1ಹಾಚೋರಿನ ಅರಸನಾದ ಯಾಬೀನನು ಇವುಗಳನ್ನು ಕೇಳಿದಾಗ ಆದದ್ದೇನಂದರೆ, ಅವನು ಮಾದೋನಿನ ಅರಸನಾದ ಯೋಬಾಬನ ಬಳಿಗೂ ಶಿಮ್ರೋನಿನ ಅರಸನ ಬಳಿಗೂ ಅಕ್ಷಾಫಿನ ಅರಸನ ಬಳಿಗೂ
- 2 Chronicles 11:6 2 ಪೂರ್ವಕಾಲವೃತ್ತಾಂತ 11:6ಯಾವವಂದರೆ ಬೇತ್ಲೆಹೇಮ್ ಏತಾಮ್ ತೆಕೋವ
- 2 Samuel 23:15 2 ಸಮುವೇಲನು 23:15ಆಗ ದಾವೀದನು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ನನಗೆ ಕುಡಿಯಲು ಕೊಡುವ ವನಾರೆಂದು ಬಹು ಆಶೆಯಿಂದ ಹೇಳಿದನು.
- Joshua 21:34–35 ಯೆಹೋಶುವ 21:34–35ಉಳಿದ ಲೇವಿಯರಾದ ಮೆರಾರೀಯ ಮಕ್ಕಳ ಕುಟುಂಬಗಳಿಗೆ ಜೆಬುಲೂನನ ಗೋತ್ರದಲ್ಲಿ ಯೊಕ್ನೆ ಯಾಮನ್ನೂ ಆದರ ಉಪನಗರಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂ ದಿಮ್ನಾವನ್ನೂ ಅದರ ಉಪನಗರಗಳನ್ನೂ ನಹಲಾಲನ್ನೂ ಅದರ ಉಪ ನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
- Judges 1:30 ನ್ಯಾಯಸ್ಥಾಪಕರು 1:30ಜೆಬುಲೂನ್ಯರು ಕಿಟ್ರೋನಿನ ವಾಸಿಗಳನ್ನೂ ನಹಲೋಲಿನ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ. ಕಾನಾನ್ಯರಾದ ಇವರು ಅವರಲ್ಲಿ ವಾಸವಾಗಿದ್ದು ಕಪ್ಪ ವನ್ನು ಕೊಡುವವರಾದರು.
- Ruth 1:19 ರೂತಳು 1:19ಹಾಗೆಯೇ ಇಬ್ಬರೂ ಬೇತ್ಲೆಹೇಮಿನವರೆಗೂ ಹೋದರು. ಅವರು ಬೇತ್ಲೆಹೇಮಿನಲ್ಲಿ ಪ್ರವೇಶಿಸುವಾಗ ಆ ಪಟ್ಟಣವೆಲ್ಲಾ ಇವರಿಗೋಸ್ಕರ ಗದ್ದಲವಾಗಿ ಅವರು ಇವಳು ನೊವೊ ಮಿಯೋ? ಅಂದರು.
- Joshua 12:20 ಯೆಹೋಶುವ 12:20ಶಿಮ್ರೋನ್ಮೆರೋನಿನ ಅರಸನು ಒಬ್ಬನು; ಅಕ್ಷಾಫಿನ ಅರಸನು ಒಬ್ಬನು;