Joshua · chapter 19 · verse 18
Joshua 19:18 in Kannada
ಅವರ ಮೇರೆಯು ಇಜ್ರೇಲಿಗೆ ಎದುರಾದ ಕೆಸುಲ್ಲೋತ್, ಶೂನೇಮ್,
Avara mereyu ijrelige eduraada kesullot, shoonem,
Joshua 19:18 in English
- King James Version (KJV)
- And their border was toward Jezreel, and Chesulloth, and Shunem,
- World English Bible (WEB)
- Their border was to Jezreel, Chesulloth, Shunem,
- American Standard Version (ASV)
- And their border was unto Jezreel, and Chesulloth, and Shunem,
- Bible in Basic English (BBE)
- And their limit was to Jezreel and Chesulloth and Shunem
- Darby Translation (DBY)
- And their territory was toward Jizreel, and Chesulloth, and Shunem,
- Webster's Bible (WBS)
- And their border was towards Jezreel, and Chesulloth, and Shunem,
- Young's Literal Translation (YLT)
- and their border is [at] Jezreel, and Chesulloth, and Shunem,
Read in context
- 16ಜೆಬುಲೂ ನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಆ ಪಟ್ಟಣಗಳೂ ಅವುಗಳ ಗ್ರಾಮಗಳೂ ಅವರ ಬಾಧ್ಯತೆಯಾಗಿದ್ದವು.
- 17ನಾಲ್ಕನೇ ಚೀಟು ಇಸ್ಸಾಕಾರನಿಗೆ ಬಿತ್ತು. ಇಸ್ಸಾಕಾರನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ
- 18ಅವರ ಮೇರೆಯು ಇಜ್ರೇಲಿಗೆ ಎದುರಾದ ಕೆಸುಲ್ಲೋತ್, ಶೂನೇಮ್,
- 19ಹಫಾರಯಿಮ್, ಶೀಯೋನ್, ಅನಾಹರತ್,
- 20ರಬ್ಬೀತ್, ಕಿಷ್ಯೋನ್, ಎಬೆಜ್,
Cross references
- 1 Samuel 28:4 1 ಸಮುವೇಲನು 28:4ಆಗ ಫಿಲಿಷ್ಟಿ ಯರು ಕೂಡಿಕೊಂಡು ಬಂದು ಶೂನೇಮಿನಲ್ಲಿ ದಂಡಿ ಳಿದರು. ಸೌಲನು ಎಲ್ಲಾ ಇಸ್ರಾಯೇಲ್ಯರನ್ನು ಕೂಡಿಸಿ ಕೊಂಡು ಗಿಲ್ಬೋವದಲ್ಲಿ ದಂಡಿಳಿದನು.
- 2 Kings 4:8 2 ಅರಸುಗಳು 4:8ಆ ಕಾಲದಲ್ಲಿ ಏನಾಯಿತಂದರೆ, ಎಲೀಷನು ಶೂನೇ ಮಿಗೆ ಹೋದನು. ಅಲ್ಲಿ ಘನವುಳ್ಳ ಒಬ್ಬ ಸ್ತ್ರೀಯು ಇದ್ದಳು. ಅವಳು ಅವನನ್ನು ರೊಟ್ಟಿ ತಿನ್ನಲು ಬಲವಂತ ಮಾಡಿದಳು. ಹಾಗೆಯೇ ಅವನು ಆ ಮಾರ್ಗವಾಗಿ ಹೋಗುವಾಗೆಲ್ಲಾ ಅಲ್ಲಿ ರೊಟ್ಟಿ ತಿನ್ನಲು ಹೋಗುತ್ತಿ ದ್ದನು.
- 2 Kings 9:30 2 ಅರಸುಗಳು 9:30ಯೇಹುವು ಇಜ್ರೇಲಿಗೆ ಬಂದಿದ್ದಾನೆಂದು ಈಜೆ ಬೆಲಳು ಕೇಳಿ ಅವಳು ತನ್ನ ಮುಖಕ್ಕೆ ಬಣ್ಣ ಹಚ್ಚಿ ಕೊಂಡು ತನ್ನ ತಲೆಯನ್ನು ಶೃಂಗರಿಸಿಕೊಂಡು ಕಿಟಕಿ ಯಿಂದ ಇಣಿಕಿ ನೋಡಿದಳು.
- 2 Kings 9:15 2 ಅರಸುಗಳು 9:15ಆದರೆ ಅರಸನಾದ ಯೋರಾಮನು ಅರಾಮ್ಯರ ಅರಸನಾದ ಹಜಾಯೇಲನ ಸಂಗಡ ಯುದ್ಧಮಾಡುವಾಗ ಅರಾ ಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಸ್ವಸ್ಥಮಾಡಿ ಕೊಳ್ಳುವ ನಿಮಿತ್ತ ಇಜ್ರೇಲಿಗೆ ಹೋಗಿದ್ದನು.
- 1 Kings 2:17 1 ಅರಸುಗಳು 2:17ಆಕೆಯು ಅವನಿಗೆ--ಹೇಳು ಅಂದಳು. ಆಗ ಅವನು--ನೀನು ದಯಮಾಡಿ ಅರಸನಾದ ಸೊಲೊಮೋನನು ಶೂನೇ ಮ್ಯಳಾದ ಅಬೀಷಗೈಳನ್ನು ನನಗೆ ಹೆಂಡತಿಯಾಗಿ ಕೊಡಲು ಅವನನ್ನು ಕೇಳು;
- 1 Kings 1:3 1 ಅರಸುಗಳು 1:3ಹಾಗೆಯೇ ಅವರು ಸೌಂದರ್ಯವತಿಯಾದ ಹುಡುಗಿಗೋಸ್ಕರ ಇಸ್ರಾ ಯೇಲಿನ ಮೇರೆಗಳಲ್ಲೆಲ್ಲಾ ಹುಡುಕಿ ಶೂನೇಮ್ಳಾದ ಅಬೀಷಗ್ಳನ್ನು ಕಂಡುಕೊಂಡು ಅವಳನ್ನು ಅರಸನ ಬಳಿಗೆ ಕರತಂದರು.
- 2 Kings 4:12 2 ಅರಸುಗಳು 4:12ಅವನು ತನ್ನ ಸೇವಕನಾದ ಗೇಹಜಿಗೆ--ನೀನು ಶೂನೇಮ್ಯಳನ್ನು ಕರೆ ಅಂದನು. ಅವನು ಅವಳನ್ನು ಕರೆದದ್ದರಿಂದ ಅವಳು ಬಂದು ಮುಂದೆ ನಿಂತಳು.
- 1 Kings 21:15–16 1 ಅರಸುಗಳು 21:15–16ನಾಬೋ ತನು ಕಲ್ಲೆಸೆಯಲ್ಪಟ್ಟು ಸತ್ತಿದ್ದಾನೆಂದು ಈಜೆಬೆಲಳು ಕೇಳಿದಾಗ ಅವಳು ಅಹಾಬನಿಗೆ--ನೀನೆದ್ದು ಇಜ್ರೇಲ್ಯ ನಾದ ನಾಬೋತನು ಬೆಲೆಗೆ ಕೊಡಲು ಸಮ್ಮತಿಸ ದಿದ್ದ ದ್ರಾಕ್ಷೇ ತೋಟವನ್ನು ಸ್ವಾಧೀನ ಮಾಡಿಕೋ; ಯಾಕಂದರೆ ನಾಬೋತನು ಜೀವದಿಂದ ಇಲ್ಲ, ಸತ್ತಿ ದ್ದಾನೆ ಅಂದಳು. ನಾಬೋತನು ಸತ್ತನೆಂದು ಅಹಾ ಬನು ಕೇಳಿದಾಗ ಅವನೆದ್ದು ಇಜ್ರೇಲ್ಯನಾದ ನಾಬೋ ತನ ದ್ರಾಕ್ಷೇ ತೋಟವನ್ನು ಸ್ವಾಧೀನಮಾಡಿಕೊಳ್ಳಲು ಹೋದನು.
- 2 Kings 8:29 2 ಅರಸುಗಳು 8:29ಅರಸನಾದ ಯೋರಾಮನು ಅರಾಮ್ಯರ ದೇಶದ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಿದಾಗ ರಾಮೋ ತಿನಲ್ಲಿ ಅರಾಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಗುಣಮಾಡಿಕೊಳ್ಳುವದಕ್ಕೆ ಇಜ್ರೇಲಿಗೆ ತಿರುಗಿ ಹೋದನು. ಆಗ ಅಹಾಬನ ಮಗನಾದ ಯೋರಾ ಮನು ಇಜ್ರೇಲಿನಲ್ಲಿ ಅಸ್ವಸ್ಥನಾಗಿರುವದರಿಂದ ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಅವನನ್ನು ನೋಡಲು ಅಲ್ಲಿಗೆ ಹೋದನು.
- 1 Kings 21:1 1 ಅರಸುಗಳು 21:1ಇವುಗಳ ತರುವಾಯ ಏನಾಯಿತಂದರೆ, ಇಜ್ರೆಲಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಬಳಿಯಲ್ಲಿ ಇಜ್ರೆಲ್ಯನಾದ ನಾಬೋತನಿಗೆ ಒಂದು ದ್ರಾಕ್ಷೇ ತೋಟವಿತ್ತು.
- Hosea 1:4–5 ಹೋಶೇಯ 1:4–5ಆಗ ಕರ್ತನು ಅವನಿಗೆ--ಅವನನ್ನು ಇಜ್ರೇಲ್ ಎಂಬ ಹೆಸರಿನಿಂದ ಕರೆ. ಇನ್ನೂ ಸ್ವಲ್ಪಕಾಲದಲ್ಲಿಯೇ ನಾನು ಇಜ್ರೇಲಿನ ರಕ್ತವನ್ನು ಯೆಹೂವಿನ ಮನೆತನದವರ ಮೇಲೆ ಸೇಡು ತೀರಿಸಿಕೊಳ್ಳುವೆನು; ಇಸ್ರಾಯೇಲಿನ ಮನೆತನದ ರಾಜ್ಯವು ನಿಂತುಹೋಗುವಂತೆ ಮಾಡು ವೆನು. ಆ ದಿನದಲ್ಲಿ ಆಗುವದೇನಂದರೆ--ನಾನು ಇಸ್ರಾಯೇಲಿನ ಬಿಲ್ಲನ್ನು ಇಜ್ರೇಲಿನ ತಗ್ಗಿನಲ್ಲಿ ಮುರಿದು ಹಾಕುವೆನು ಅಂದನು.
- 1 Kings 2:21 1 ಅರಸುಗಳು 2:21ಅದಕ್ಕವಳು--ಶೂನೇಮ್ಯಳಾದ ಅಬೀಷ ಗೈಳನ್ನು ನಿನ್ನ ಸಹೋದರನಾದ ಅದೋನೀಯನಿಗೆ ಹೆಂಡತಿಯಾಗಿ ಕೊಡಲ್ಪಡಲಿ ಅಂದಳು.