Joshua · chapter 19 · verse 22
Joshua 19:22 in Kannada
ತಾಬೋಗೆರ್ ಹೊರಟು ಶಹಚೀಮಾ. ಬೇತ್ಷೆಮೆಷ್ಗೆ ಸೇರಿ ಯೊರ್ದನಿಗೆ ಮುಗಿಯುವದು; ಹದಿನಾರು ಪಟ್ಟಣಗಳೂ ಅವುಗಳ ಗ್ರಾಮಗಳು;
Taaboger horatu shahacheemaa. Betshemeshge seri yordanige mugiyuvadu; hadinaaru pattanagaloo avugala graamagalu;
Joshua 19:22 in English
- King James Version (KJV)
- And the coast reacheth to Tabor, and Shahazimah, and Beth-shemesh; and the outgoings of their border were at Jordan: sixteen cities with their villages.
- World English Bible (WEB)
- The border reached to Tabor, Shahazumah, and Beth Shemesh. Their border ended at the Jordan: sixteen cities with their villages.
- American Standard Version (ASV)
- and the border reached to Tabor, and Shahazumah, and Beth-shemesh; and the goings out of their border were at the Jordan: sixteen cities with their villages.
- Bible in Basic English (BBE)
- And their limit goes as far as Tabor and Shahazimah and Beth-shemesh, ending at Jordan; sixteen towns with their unwalled places.
- Darby Translation (DBY)
- and the border reached to Tabor, and Shahazimah, and Beth-shemesh; and their border ended at the Jordan: sixteen cities and their hamlets.
- Webster's Bible (WBS)
- And the border reacheth to Tabor, and Shahazimah, and Beth-shemesh, and the limits of their border were at Jordan: sixteen cities with their villages.
- Young's Literal Translation (YLT)
- and the border hath touched against Tabor, and Shahazimah, and Beth-Shemesh, and the outgoings of their border have been [at] the Jordan; sixteen cities and their villages.
Read in context
- 20ರಬ್ಬೀತ್, ಕಿಷ್ಯೋನ್, ಎಬೆಜ್,
- 21ರೆಮೆತ್, ಏಂಗನ್ನೀಮ್, ಏನ್ಹದ್ದಾ, ಬೇತ್ಪಚ್ಚೇಚ್ ಎಂಬ ತೀರಗಳನ್ನು ಸುತ್ತಿ ಅಲ್ಲಿಂದ
- 22ತಾಬೋಗೆರ್ ಹೊರಟು ಶಹಚೀಮಾ. ಬೇತ್ಷೆಮೆಷ್ಗೆ ಸೇರಿ ಯೊರ್ದನಿಗೆ ಮುಗಿಯುವದು; ಹದಿನಾರು ಪಟ್ಟಣಗಳೂ ಅವುಗಳ ಗ್ರಾಮಗಳು;
- 23ಇಸ್ಸಾಕಾರನ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಪಟ್ಟಣಗಳೂ ಅವುಗಳ ಗ್ರಾಮಗಳೂ ಅವರಿಗೆ ಉಂಟಾದ ಬಾಧ್ಯತೆಯು.
- 24ಐದನೇ ಚೀಟು ಆಶೇರನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬದ ಪ್ರಕಾರಬಿತ್ತು.
Cross references
- Judges 4:6 ನ್ಯಾಯಸ್ಥಾಪಕರು 4:6ಅವಳು ಕೆದೆಷ್ ನಫ್ತಾಲಿಯಲ್ಲಿರುವ ಅಬೀನೋವ ಮನ ಮಗನಾದ ಬಾರಾಕನನ್ನು ಕರೇಕಳುಹಿಸಿ ಅವನ ಸಂಗಡ--ನಿನಗೆ ಇಸ್ರಾಯೇಲ್ ದೇವರಾದ ಕರ್ತನು ಆಜ್ಞಾಪಿಸಿದ್ದೇನಂದರೆ--ನೀನು ನಫ್ತಾಲಿಯ ಮಕ್ಕಳ ಲ್ಲಿಯೂ ಜೆಬುಲೂನನ ಮಕ್ಕಳಲ್ಲಿಯೂ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.
- Jeremiah 46:18 ಯೆರೆಮೀಯ 46:18ಸೈನ್ಯಗಳ ಕರ್ತ ನೆಂದು ಹೆಸರುಳ್ಳ ಅರಸನು ಅನ್ನುವದೇನಂದರೆ--ನನ್ನ ಜೀವದಾಣೆ, ಬೆಟ್ಟಗಳಲ್ಲಿ ತಾಬೋರಿನಂತೆಯೂ ಸಮುದ್ರದ ಬಳಿಯಲ್ಲಿ ಕರ್ಮೆಲಿನಂತೆಯೂ ನಿಶ್ಚಯ ವಾಗಿ ಬರುವನು.
- Joshua 19:12 ಯೆಹೋಶುವ 19:12ಅದು ಸಾರೀದಿನಿಂದ ಮೂಡಣ ಸೂರ್ಯನು ಉದಯಿಸುವ ಕಡೆಯಿಂದ ಕಿಸ್ಲೋತ್ತ್ತಾಬೋರಿನ ಮೇರೆಗೆ ತಿರುಗಿ ಅಲ್ಲಿಂದ ದಾಬೆರತಿಗೆ ಹೊರಟು ಯಾಫೀಯಕ್ಕೆ ಹೋಗಿ
- 1 Chronicles 6:77 1 ಪೂರ್ವಕಾಲವೃತ್ತಾಂತ 6:77ಮೆರಾರೀಯ ಉಳಿದ ಮಕ್ಕಳಿಗೂ ಜೆಬುಲೂನನ ಗೋತ್ರದಿಂದ ರಿಮ್ಮೋನೋ ಅದರ ಉಪನಗರಗಳೂ, ತಾಬೋರೂ ಅದರ ಉಪನಗರಗಳೂ,
- 2 Kings 14:11–13 2 ಅರಸುಗಳು 14:11–13ಆದದರಿಂದ ಇಸ್ರಾಯೇಲ್ಯರ ಅರಸನಾದ ಯೋವಾಷನು ಹೊರ ಟನು. ಅವನೂ ಯೆಹೂದದ ಅರಸನಾದ ಅಮ ಚ್ಯನೂ ಯೆಹೂದಕ್ಕೆ ಸೇರಿದ ಬೇತ್ಷೆಮೆಷಿನ ಬಳಿಯಲ್ಲಿ ಒಬ್ಬರಿಗೊಬ್ಬರು ಎದುರುಗೊಂಡರು. ಯೆಹೂದ್ಯರು ಇಸ್ರಾಯೇಲ್ಯರ ಮುಂದೆ ಸೋತು ಹೋದದ್ದರಿಂದ ಅವರೆಲ್ಲರೂ ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು. ಆಗ ಇಸ್ರಾಯೇಲ್ಯರ ಅರಸನಾದ ಯೋವಾಷನು ಅಹಜ್ಯನ ಮಗನಾದ ಯೆಹೋವಾಷನ ಮಗನಾಗಿ ರುವ ಯೆಹೂದದ ಅರಸನಾದ ಅಮಚ್ಯನನ್ನು ಬೇತ್ಷೆ ಮೆಷಿನ ಬಳಿಯಲ್ಲಿ ಹಿಡುಕೊಂಡು ಯೆರೂಸಲೇಮಿಗೆ ಬಂದು ಯೆರೂಸಲೇಮಿನ ಎಫ್ರಾಯಾಮಿನ ಬಾಗಲು ಮೊದಲುಗೊಂಡು ಮೂಲೆಯ ಬಾಗಲ ವರೆಗೂ ನಾನೂರು ಮೊಳ ಉದ್ದದ ಗೋಡೆಯನ್ನು ಕೆಡವಿಬಿಟ್ಟು
- 1 Kings 4:9 1 ಅರಸುಗಳು 4:9ಮಾಕಚ್, ಶಾಲ್ಬೀಮ್, ಬೇತ್ಷೆಮೆಷ್,
- Joshua 21:16 ಯೆಹೋಶುವ 21:16ಆಯಿನನ್ನೂ ಅದರ ಉಪನಗರಗಳನ್ನೂ ಯುಟ್ಟಾ ವನ್ನೂ ಅದರ ಉಪನಗರಗಳನ್ನೂ ಬೇತ್ಷೆಮೆಷನ್ನೂ ಅದರ ಉಪನಗರಗಳನ್ನೂ; ಹೀಗೆಯೇ ಆ ಎರಡು ಗೋತ್ರಗಳಿಂದ ಈ ಒಂಭತ್ತು ಪಟ್ಟಣಗಳನ್ನು ಕೊಟ್ಟರು.
- Psalm 89:12 ಕೀರ್ತನೆಗಳು 89:12ಉತ್ತರವನ್ನೂ ದಕ್ಷಿಣವನ್ನೂ ನೀನೇ ನಿರ್ಮಿಸಿದ್ದೀ; ತಾಬೋರೂ ಹೆರ್ಮೋನೂ ನಿನ್ನ ಹೆಸರಿನಲ್ಲಿ ಉತ್ಸಾಹ ಧ್ವನಿಗೈಯುತ್ತವೆ.
- Joshua 19:38 ಯೆಹೋಶುವ 19:38ಇರೋನ್, ಮಿಗ್ದಲೇಲ್, ಹೊರೇಮ್, ಬೇತ್ಷೆಮೆಷೆ ಬೆತನಾತ್ ಮೊದಲಾದ ಹತ್ತೊಂಬತ್ತು ಪಟ್ಟಣಗಳೂ ಅವುಗಳ ಗ್ರಾಮಗಳೂ
- 1 Samuel 6:9–19 1 ಸಮುವೇಲನು 6:9–19ಅದು ತನ್ನ ಮೇರೆಯಾದ ಬೇತ್ಷೆಮೆಷಿನ ಮಾರ್ಗವನ್ನು ಹಿಡಿದು ಹೋದರೆ ಆತನು ಈ ದೊಡ್ಡ ಕೇಡನ್ನು ನಮಗೆ ಮಾಡಿದ್ದಾನೆ; ಇಲ್ಲದೆ ಹೋದರೆ ಆತನ ಹಸ್ತವು ನಮ್ಮನ್ನು ಮುಟ್ಟಲಿಲ್ಲ; ಅದು ನಮಗೆ ಪ್ರಾಪ್ತಿಯಾಯಿತೆಂದು ತಿಳುಕೊಳ್ಳಿರಿ ಅಂದರು. ಆ ಮನುಷ್ಯರು ಆ ಪ್ರಕಾರವೇ ಎರಡು ಕರೆ ಯುವ ಹಸುಗಳನ್ನು ತಕ್ಕೊಂಡು ಅವುಗಳನ್ನು ಬಂಡಿಗೆ ಕಟ್ಟಿ ಅವುಗಳ ಕರುಗಳನ್ನು ಮನೆಯಲ್ಲಿಟ್ಟು ಕರ್ತನ ಮಂಜೂಷವನ್ನೂ ಬಂಗಾರದ ಇಲಿಗಳನ್ನೂ ತಮ್ಮ ಗಡ್ಡೆವ್ಯಾಧಿಯ ರೂಪಗಳನ್ನೂ ಹಿಡಿಯುವ ಚಿಕ್ಕ ಪೆಟ್ಟಿಗೆ ಯನ್ನೂ ಆ ಬಂಡಿಯ ಮೇಲಿಟ್ಟರು. ಆಗ ಹಸುಗಳು ಕೂಗುತ್ತಾ ಬೇತ್ಷೆಮೆಷಿಗೆ ಹೋಗುವ ಮಾರ್ಗವನ್ನು ಹಿಡಿದು ಬಲಕ್ಕೆ ಎಡಕ್ಕೆ ತಿರುಗದೆ ಹೆದ್ದಾರಿಯಲ್ಲಿ ಹೋದವು; ಫಿಲಿಷ್ಟಿಯರ ಅಧಿಪತಿಗಳು ಬೇತ್ಷೆಮೆಷಿನ ಮೇರೆಯವರೆಗೂ ಅವುಗಳ ಹಿಂದೆ ಹೋದರು. ಬೇತ್ಷೆಮೆಷಿನ ಮನುಷ್ಯರು ತಗ್ಗಿನಲ್ಲಿ ಗೋಧಿಯ ಪೈರನ್ನು ಕೊಯ್ಯುತ್ತಿದ್ದರು. ಅವರು ತಮ್ಮ ಕಣ್ಣುಗಳನ್ನು ಎತ್ತಿ ಮಂಜೂಷವನ್ನು ಕಂಡು ಅದನ್ನು ನೋಡಿದ್ದಕ್ಕೆ ಸಂತೋಷಪಟ್ಟರು. ಆ ಬಂಡಿಯು ಬೇತ್ಷೆಮೆಷಿನ ಊರಿನವನಾದ ಯೆಹೋಶುವನ ಹೊಲದಲ್ಲಿ ಬಂದು ನಿಂತಿತು. ಅಲ್ಲಿ ಒಂದು ದೊಡ್ಡ ಕಲ್ಲು ಇತ್ತು. ಆಗ ಅವರು ಆ ಬಂಡಿಯ ಕಟ್ಟಿಗೆಗಳನ್ನು ಸೀಳಿ ಹಸು ಗಳನ್ನು ಕರ್ತನಿಗೆ ದಹನಬಲಿಯಾಗಿ ಅರ್ಪಿಸಿದರು. ಲೇವಿಯರು ಕರ್ತನ ಮಂಜೂಷವನ್ನೂ ಅದರ ಸಂಗಡ ಇದ್ದ ಬಂಗಾರದ ಕಾಣಿಕೆಗಳುಳ್ಳ ಚಿಕ್ಕ ಪೆಟ್ಟಿಗೆಯನ್ನೂ ಇಳಿಸಿ ಆ ದೊಡ್ಡ ಕಲ್ಲಿನ ಮೇಲಿಟ್ಟುಕೊಂಡಿದ್ದರು. ಆದರೆ ಬೇತ್ಷೆಮೆಷಿನ ಮನುಷ್ಯರು ಆ ದಿವಸದಲ್ಲಿ ಕರ್ತನಿಗೆ ದಹನಬಲಿಗಳನ್ನೂ ಬಲಿಗಳನ್ನೂ ಅರ್ಪಿಸಿ ದರು. ಆದರೆ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳು ಇವುಗಳನ್ನು ನೋಡಿ ಅದೇ ದಿನದಲ್ಲಿ ತಿರಿಗಿ ಎಕ್ರೋನಿಗೆ ಹೋದರು. ಫಿಲಿಷ್ಟಿಯರು ಅಪರಾಧ ಬಲಿಗಾಗಿ ಅಷ್ಡೋದಿ ನಿಂದ ಒಂದು ಗಾಜಕ್ಕೋಸ್ಕರ ಒಂದು ಅಷ್ಕೆಲೋನಿ ಗೋಸ್ಕರ ಒಂದು ಗತ್ನಿಂದ ಒಂದು ಎಕ್ರೋನಿನಿಂದ ಒಂದು ಗಡ್ಡೆವ್ಯಾಧಿಯ ನಿಮಿತ್ತದಿಂದ ಒಂದೊಂದು ಬಂಗಾರದ ರೂಪಗಳನ್ನು ಕರ್ತನಿಗೆ ಅರ್ಪಿಸಿದರು. ಆದರೆ ಅವರು ಕಳುಹಿಸಿದ ಬಂಗಾರದ ಇಲಿಗಳು ಬೇತ್ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿ ಈ ದಿನದ ವರೆಗೂ ಇರುವ ಕರ್ತನ ಮಂಜೂಷವನ್ನು ಇಳಿಸಿದ ಅಬೇಲೆಂಬ ದೊಡ್ಡ ಕಲ್ಲಿನ ವರೆಗೆ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಬಲವುಳ್ಳ ಪಟ್ಟಣಗಳ, ಗ್ರಾಮಗಳ, ಲೆಕ್ಕಕ್ಕೆ ಸರಿಯಾಗಿದ್ದವು. ಆದರೆ ಬೇತ್ಷೆ ಮೆಷಿನ ಜನರು ಕರ್ತನ ಮಂಜೂಷದಲ್ಲಿ ನೋಡಿದ್ದ ರಿಂದ ಕರ್ತನು ಅವರೊಳಗೆ ಐವತ್ತು ಸಾವಿರದ ಎಪ್ಪತ್ತು ಮಂದಿಯನ್ನು ಸಾಯಿಸಿದನು.
Original words (Hebrew)
- coast · H1366גְּבוּל gᵉbûwl
- reacheth · H6293פָּגַע pâgaʻ
- Tabor · H8396תָּבוֹר Tâbôwr
- Shahazimah · H7831שַׁחֲצוֹם Shachătsôwm
- Beth-shemesh · H1053בֵּית שֶׁמֶשׁ Bêyth Shemesh
- outgoings · H8444תּוֹצָאָה tôwtsâʼâh
- border · H1366גְּבוּל gᵉbûwl
- Jordan · H3383יַרְדֵּן Yardên
- sixteen · H8337שֵׁשׁ shêsh
- cities · H5892עִיר ʻîyr
- villages · H2691חָצֵר châtsêr