Joshua · chapter 19 · verse 26
Joshua 19:26 in Kannada
ಅಲಮ್ಮೆಲೆಕ್, ಅಮಾದ್, ಮಿಷಾಲ್ ಎಂಬ ಪಟ್ಟಣ ಗಳನ್ನು ಸುತ್ತಿಕೊಂಡು ಅದು ಪಶ್ಚಿಮಕ್ಕೆ ಕರ್ಮೆಲಿಗೂ ಶೀಹೋರ್ಲಿಬ್ನತ್ಗೂ ಹೋಗಿ
Alammelek, amaad, mishaal emba pattana galannu suttikondu adu pashchimakke karmeligoo sheehorlibnatgoo hogi
Joshua 19:26 in English
- King James Version (KJV)
- And Alammelech, and Amad, and Misheal; and reacheth to Carmel westward, and to Shihor-libnath;
- World English Bible (WEB)
- Allammelech, Amad, Mishal. It reached to Carmel westward, and to Shihorlibnath.
- American Standard Version (ASV)
- and Allammelech, and Amad, and Mishal; and it reached to Carmel westward, and to Shihor-libnath;
- Bible in Basic English (BBE)
- And Alammelech and Amad and Mishal, stretching to Carmel on the west and Shihor-libnath;
- Darby Translation (DBY)
- and Allammelech, and Amead, and Mishal; and [the border] reached to Carmel westwards, and to Shihor-libnath,
- Webster's Bible (WBS)
- And Alammelech, and Amad, and Misheal; and reacheth to Carmel westward, and to Shihor-libnath;
- Young's Literal Translation (YLT)
- and Alammelech, and Amad, and Misheal; and it toucheth against Carmel westward, and against Shihor-Libnath;
Read in context
- 24ಐದನೇ ಚೀಟು ಆಶೇರನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬದ ಪ್ರಕಾರಬಿತ್ತು.
- 25ಅವರ ಮೇರೆ ಯಾವವಂದರೆ ಹೆಲ್ಕತ್, ಹಲೀ, ಬೆಟೆನ್, ಅಕ್ಷಾಫ್
- 26ಅಲಮ್ಮೆಲೆಕ್, ಅಮಾದ್, ಮಿಷಾಲ್ ಎಂಬ ಪಟ್ಟಣ ಗಳನ್ನು ಸುತ್ತಿಕೊಂಡು ಅದು ಪಶ್ಚಿಮಕ್ಕೆ ಕರ್ಮೆಲಿಗೂ ಶೀಹೋರ್ಲಿಬ್ನತ್ಗೂ ಹೋಗಿ
- 27ಅಲ್ಲಿಂದ ಸೂರ್ಯೋದಯದ ಕಡೆ ಬೇತ್ದಾಗೋನಿಗೆ ಉತ್ತರ ಜೆಬುಲೂನಿಗೂ ಬೇತ್ ಏಮೆಕ್ ಉತ್ತರ ದಿಕ್ಕಿನಲ್ಲಿ ಇರುವ ಇಫ್ತಹೇಲಿನ ತಗ್ಗಿಗೂ ವೆಗೀಯೇಲಿಗೂ ಹಾದು ಎಡಭಾಗದಲ್ಲಿರುವ ಕಾಬೂಲಿಗೂ
- 28ಅಲ್ಲಿಂದ ಎಬ್ರೋನಿಗೂ ರೆಹೋಬಿನಿಗೂ ಹಮ್ಮೋನಿಗೂ ಕಾನಕ್ಕೂ ಮಹಾಚಿದೋನಿನ ವರೆಗೆ ಹಾದು
Cross references
- Isaiah 33:9 ಯೆಶಾಯ 33:9ದೇಶವು ಪ್ರಲಾಪಿಸಿ ಕುಗ್ಗುತ್ತದೆ. ಲೆಬನೋನ್ ನಾಚಿಕೆಪಟ್ಟು ಕಡಿದು ಬೀಳುವದು. ಶಾರೋನ್ ಬೆಂಗಾ ಡಾಗಿದೆ. ಬಾಷಾನ್ ಮತ್ತು ಕರ್ಮೆಲ್ ಹಣ್ಣುಗಳನ್ನು ಉದುರಿಸಿಬಿಟ್ಟಿವೆ.
- 1 Kings 18:20 1 ಅರಸುಗಳು 18:20ಹೀಗೆ ಅಹಾಬನು ಇಸ್ರಾಯೇಲಿನ ಮಕ್ಕಳೆಲ್ಲರನ್ನೂ ಕರೆಯಿಸಿ ಕರ್ಮೆಲ್ ಬೆಟ್ಟದ ಬಳಿಯಲ್ಲಿ ಪ್ರವಾದಿಗಳನ್ನು ಕೂಡಿಸಿದನು.
- 1 Kings 18:42 1 ಅರಸುಗಳು 18:42ಅಹಾಬನು ತಿಂದು ಕುಡಿಯು ವದಕ್ಕೆ ಹೋದನು; ಎಲೀಯನು ಕರ್ಮೆಲ್ ಬೆಟ್ಟಕ್ಕೆ ಏರಿ ನೆಲದ ಮೇಲೆ ಬಿದ್ದು ತನ್ನ ಮುಖವನ್ನು ತನ್ನ ಮೊಣಕಾಲುಗಳ ನಡುವೆ ಬೊಗ್ಗಿಸಿ
- Song of Solomon 7:5 ಪರಮಗೀತೆ 7:5ನಿನ್ನ ತಲೆಯು ಕರ್ಮೆಲಿನ ಹಾಗೆಯೂ ನಿನ್ನ ತಲೆಯ ಕೂದಲು ಧೂಮ್ರದ ಹಾಗೆಯೂ ಇವೆ. ಅರಸನು ವೇದಿಕೆಗಳಲ್ಲಿ ಹಿಡಿಯಲ್ಪಟ್ಟಿದ್ದಾನೆ.
- Isaiah 35:2 ಯೆಶಾಯ 35:2ಅದು ಸಮೃದ್ಧಿಯಾಗಿ ಅರಳಿ ಆನಂದ ಸ್ವರವನ್ನೆತ್ತಿ ಉಲ್ಲಾಸಿಸುವದು. ಲೆಬ ನೋನಿನ ಘನತೆಯು ಕರ್ಮೆಲ್ ಮತ್ತು ಶಾರೋ ನಿನ ಗೌರವವು ಅದಕ್ಕೆ ಕೊಡಲ್ಪಡುವದು, ಅವರು ಕರ್ತನ ಮಹಿಮೆಯನ್ನೂ ನಮ್ಮ ದೇವರ ಘನತೆ ಯನ್ನೂ ನೋಡುವರು.
- Isaiah 37:24 ಯೆಶಾಯ 37:24ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ--ನನ್ನ ರಥಸಮೂಹದೊಡನೆ ಪರ್ವತ ಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ಭಾಗಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು, ಶ್ರೇಷ್ಠವಾದ ತುರಾಯಿ ಮರಗಳನ್ನು ಕಡಿದುಬಿಟ್ಟಿದ್ದೇನೆ; ಅಂಚಿನ ಉನ್ನತವಾದ ಸ್ಥಳವನ್ನೂ ಮತ್ತು ಅದರ ಕರ್ಮೇಲಿನ ಅಡವಿಯನ್ನೂ ಪ್ರವೇಶಿಸಿದ್ದೇನೆ;
- Joshua 21:30 ಯೆಹೋಶುವ 21:30ಆಶೇರನ ಗೋತ್ರದಲ್ಲಿ ಮಿಷಾಲನ್ನೂ ಅದರ ಉಪನಗರ ಗಳನ್ನೂ ಅಬ್ದೋನನ್ನೂ ಅದರ ಉಪನಗರಗಳನ್ನೂ
- 1 Chronicles 6:74 1 ಪೂರ್ವಕಾಲವೃತ್ತಾಂತ 6:74ಆಶೇರನ ಗೋತ್ರದಿಂದ ಮಾಷಾಲೂ ಅದರ ಉಪನಗರಗಳೂ,
- 1 Samuel 15:12 1 ಸಮುವೇಲನು 15:12ಆದರೆ ಸಮುವೇಲನು ಉದಯಕಾಲದಲ್ಲೆದ್ದು ಸೌಲನನ್ನು ಎದುರುಗೊಳ್ಳಲು ಹೋದನು. ಆಗ ಸೌಲನು ಕರ್ಮೆಲಿಗೆ ಬಂದು, ಇಗೋ, ತನಗಾಗಿ ಒಂದು ಸ್ಥಳವನ್ನು ಪ್ರತ್ಯೇಕಿಸಿದನೆಂದೂ ಅಲ್ಲಿಂದ ಸುತ್ತಿಕೊಂಡು ದಾಟಿ ಗಿಲ್ಗಾಲಿಗೆ ಹೋದನೆಂದೂ ಸಮುವೇಲನಿಗೆ ತಿಳಿಸಲ್ಪಟ್ಟಿತು.
- Jeremiah 46:18 ಯೆರೆಮೀಯ 46:18ಸೈನ್ಯಗಳ ಕರ್ತ ನೆಂದು ಹೆಸರುಳ್ಳ ಅರಸನು ಅನ್ನುವದೇನಂದರೆ--ನನ್ನ ಜೀವದಾಣೆ, ಬೆಟ್ಟಗಳಲ್ಲಿ ತಾಬೋರಿನಂತೆಯೂ ಸಮುದ್ರದ ಬಳಿಯಲ್ಲಿ ಕರ್ಮೆಲಿನಂತೆಯೂ ನಿಶ್ಚಯ ವಾಗಿ ಬರುವನು.