Joshua · chapter 19 · verse 28
Joshua 19:28 in Kannada
ಅಲ್ಲಿಂದ ಎಬ್ರೋನಿಗೂ ರೆಹೋಬಿನಿಗೂ ಹಮ್ಮೋನಿಗೂ ಕಾನಕ್ಕೂ ಮಹಾಚಿದೋನಿನ ವರೆಗೆ ಹಾದು
Allinda ebronigoo rehobinigoo hammonigoo kaanakkoo mahaachidonina varege haadu
Joshua 19:28 in English
- King James Version (KJV)
- And Hebron, and Rehob, and Hammon, and Kanah, [even] unto great Zidon;
- World English Bible (WEB)
- and Ebron, Rehob, Hammon, and Kanah, even to great Sidon.
- American Standard Version (ASV)
- and Ebron, and Rehob, and Hammon, and Kanah, even unto great Sidon;
- Bible in Basic English (BBE)
- And Ebron and Rehob and Hammon and Kanah, to great Zidon;
- Darby Translation (DBY)
- and Ebron, and Rehob, and Hammon, and Kanah, as far as great Zidon;
- Webster's Bible (WBS)
- And Hebron, and Rehob, and Hammon, and Kanah, [even] to great Zidon;
- Young's Literal Translation (YLT)
- and Hebron, and Rehob, and Hammon, and Kanah, unto great Zidon;
Read in context
- 26ಅಲಮ್ಮೆಲೆಕ್, ಅಮಾದ್, ಮಿಷಾಲ್ ಎಂಬ ಪಟ್ಟಣ ಗಳನ್ನು ಸುತ್ತಿಕೊಂಡು ಅದು ಪಶ್ಚಿಮಕ್ಕೆ ಕರ್ಮೆಲಿಗೂ ಶೀಹೋರ್ಲಿಬ್ನತ್ಗೂ ಹೋಗಿ
- 27ಅಲ್ಲಿಂದ ಸೂರ್ಯೋದಯದ ಕಡೆ ಬೇತ್ದಾಗೋನಿಗೆ ಉತ್ತರ ಜೆಬುಲೂನಿಗೂ ಬೇತ್ ಏಮೆಕ್ ಉತ್ತರ ದಿಕ್ಕಿನಲ್ಲಿ ಇರುವ ಇಫ್ತಹೇಲಿನ ತಗ್ಗಿಗೂ ವೆಗೀಯೇಲಿಗೂ ಹಾದು ಎಡಭಾಗದಲ್ಲಿರುವ ಕಾಬೂಲಿಗೂ
- 28ಅಲ್ಲಿಂದ ಎಬ್ರೋನಿಗೂ ರೆಹೋಬಿನಿಗೂ ಹಮ್ಮೋನಿಗೂ ಕಾನಕ್ಕೂ ಮಹಾಚಿದೋನಿನ ವರೆಗೆ ಹಾದು
- 29ರಾಮಕ್ಕೆ ಹೋಗಿ ತೂರ್ ಎಂಬ ಬಲವಾದ ಪಟ್ಟಣದ ವರೆಗೂ ತಿರುಗಿ ಅಲ್ಲಿಂದ ಹೋಸಾಕ್ಕೆ ಹೊರಟು ಸಮುದ್ರದ ಬಳಿಯ ಅಕ್ಜೀಬಿನ ಮೇರೆಯ ಅಂಚಿಗೆ ಮುಗಿಯುವದು.
- 30ಅದಕ್ಕೆ ಉಮ್ಮಾ, ಅಫೇಕ್ ರೆಹೋಬ್ ಎಂಬ ಪಟ್ಟಣಗಳು ಸೇರಿದ್ದವು. ಇಪ್ಪತ್ತೆರಡು ಪಟ್ಟಣಗಳೂ ಅವುಗಳ ಗ್ರಾಮಗಳೂ.
Cross references
- Judges 1:31 ನ್ಯಾಯಸ್ಥಾಪಕರು 1:31ಆಶೇರ್ಯರು ಅಕ್ಕೋವಿನ ವಾಸಿಗಳನ್ನೂ ಚೀದೋನಿನ ವಾಸಿಗಳನ್ನೂ ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಪಟ್ಟಣ ಗಳ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ.
- Joshua 11:8 ಯೆಹೋಶುವ 11:8ಕರ್ತನು ಅವರನ್ನು ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವರು ಅವರನ್ನು ಹೊಡೆದು ದೊಡ್ಡ ಚೀದೋನಿನವರೆಗೂ ಮಿಸ್ರೆಫೋತ್ಮಯೀಮಿನ ವರೆಗೂ ಮೂಡಲಲ್ಲಿರುವ ಮಿಚ್ಪೆಯ ತಗ್ಗಿನ ವರೆಗೂ ಹಿಂದಟ್ಟಿ ಅವರಲ್ಲಿ ಒಬ್ಬನ ನ್ನಾದರೂ ಉಳಿಸದೆ ಅವರನ್ನು ಹೊಡೆದುಬಿಟ್ಟರು.
- John 4:46 ಯೋಹಾನನು 4:46ಹೀಗೆ ಯೇಸು ತಾನು ನೀರನ್ನು ದ್ರಾಕ್ಷಾರಸ ವನ್ನಾಗಿ ಮಾಡಿದ ಗಲಿಲಾಯದ ಕಾನಾನಿಗೆ ತಿರಿಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಒಬ್ಬ ಪ್ರಧಾನನ ಮಗನು ಅಸ್ವಸ್ಥನಾಗಿದ್ದನು.
- Isaiah 23:4 ಯೆಶಾಯ 23:4ಚೀದೋನೇ, ನಾಚಿಕೆ ಪಡು, ಸಮುದ್ರವು, ಸಮುದ್ರದುರ್ಗವೂ--ನಾವು ಪ್ರಸವವೇದನೆ ಪಡುವದಿಲ್ಲ, ಹೆರುವದಿಲ್ಲ; ಇಲ್ಲವೆ ಮಕ್ಕಳನ್ನು ಬೆಳೆಸುವದಿಲ್ಲ ಕನ್ಯಾಸ್ತ್ರೀಯರನ್ನು ಸಾಕಿ ಸಲ ಹಲಿಲ್ಲ ಎಂದು ಹೇಳಿದೆಯಷ್ಟೆ.
- John 2:1 ಯೋಹಾನನು 2:1ಮೂರನೆಯ ದಿನದಲ್ಲಿ ಗಲಿಲಾಯದ ಕಾನಾದಲ್ಲಿ ಒಂದು ಮದುವೆ ಆಯಿತು. ಅಲ್ಲಿ ಯೇಸುವಿನ ತಾಯಿಯು ಇದ್ದಳು.
- John 2:11 ಯೋಹಾನನು 2:11ಯೇಸು ಈ ಮೊದಲನೆಯ ಅದ್ಭುತ ಕಾರ್ಯವನ್ನು ಗಲಿಲಾಯದ ಕಾನಾದಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನ ಮೇಲೆ ನಂಬಿಕೆ ಇಟ್ಟರು.
- Isaiah 23:2 ಯೆಶಾಯ 23:2ದ್ವೀಪಗಳ ನಿವಾಸಿಗಳೇ, ಸಮುದ್ರವನ್ನು ದಾಟುವ ಚೀದೋನಿನ ವರ್ತಕರಿಂದ ಸಮೃದ್ಧಿಯನ್ನು ಹೊಂದಿದವರೇ, ಮೌನ ವಾಗಿರ್ರಿ.
- Isaiah 23:12 ಯೆಶಾಯ 23:12ಆತನು ಹೇಳಿದ್ದೇನಂದರೆ--ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು ಅಲ್ಲಿಯೂ ನಿನಗೆ ವಿಶ್ರಾಂತಿ ಇರದು.
- Genesis 10:19 ಆದಿಕಾಂಡ 10:19ಕಾನಾನ್ಯರ ಮೇರೆಯು ಸೀದೋನಿ ನಿಂದ ಗೆರಾರಿನ ಮಾರ್ಗವಾಗಿ ಗಾಜಾದ ವರೆಗೆ ಸೊದೋಮ್ ಗೊಮೋರ ಅದ್ಮಾ ಚೆಬೋಯಿಮ್ ಮಾರ್ಗವಾಗಿ ಲೆಷಾದ ವರೆಗೂ ಇರುತ್ತದೆ.