Joshua · chapter 19 · verse 30
Joshua 19:30 in Kannada
ಅದಕ್ಕೆ ಉಮ್ಮಾ, ಅಫೇಕ್ ರೆಹೋಬ್ ಎಂಬ ಪಟ್ಟಣಗಳು ಸೇರಿದ್ದವು. ಇಪ್ಪತ್ತೆರಡು ಪಟ್ಟಣಗಳೂ ಅವುಗಳ ಗ್ರಾಮಗಳೂ.
Adakke ummaa, aphek rehob emba pattanagalu seriddavu. Ippatteradu pattanagaloo avugala graamagaloo.
Joshua 19:30 in English
- King James Version (KJV)
- Ummah also, and Aphek, and Rehob: twenty and two cities with their villages.
- World English Bible (WEB)
- Ummah also, and Aphek, and Rehob: twenty-two cities with their villages.
- American Standard Version (ASV)
- Ummah also, and Aphek, and Rehob: twenty and two cities with their villages.
- Bible in Basic English (BBE)
- And Ummah and Aphek and Rehob; twenty-two towns with their unwalled places.
- Darby Translation (DBY)
- and Ummah, and Aphek, and Rehob: twenty-two cities and their hamlets.
- Webster's Bible (WBS)
- Ummah also, and Aphek, and Rehob: twenty and two cities with their villages.
- Young's Literal Translation (YLT)
- and Ummah, and Aphek, and Rehob; twenty and two cities and their villages.
Read in context
- 28ಅಲ್ಲಿಂದ ಎಬ್ರೋನಿಗೂ ರೆಹೋಬಿನಿಗೂ ಹಮ್ಮೋನಿಗೂ ಕಾನಕ್ಕೂ ಮಹಾಚಿದೋನಿನ ವರೆಗೆ ಹಾದು
- 29ರಾಮಕ್ಕೆ ಹೋಗಿ ತೂರ್ ಎಂಬ ಬಲವಾದ ಪಟ್ಟಣದ ವರೆಗೂ ತಿರುಗಿ ಅಲ್ಲಿಂದ ಹೋಸಾಕ್ಕೆ ಹೊರಟು ಸಮುದ್ರದ ಬಳಿಯ ಅಕ್ಜೀಬಿನ ಮೇರೆಯ ಅಂಚಿಗೆ ಮುಗಿಯುವದು.
- 30ಅದಕ್ಕೆ ಉಮ್ಮಾ, ಅಫೇಕ್ ರೆಹೋಬ್ ಎಂಬ ಪಟ್ಟಣಗಳು ಸೇರಿದ್ದವು. ಇಪ್ಪತ್ತೆರಡು ಪಟ್ಟಣಗಳೂ ಅವುಗಳ ಗ್ರಾಮಗಳೂ.
- 31ಇದೇ ಆಶೇರನ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಈ ಪಟ್ಟಣಗಳೂ ಅವುಗಳ ಗ್ರಾಮಗಳೂ ಬಾಧ್ಯತೆಯಾಗಿದ್ದವು.
- 32ಆರನೇ ಚೀಟು ನಫ್ತಾಲಿಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಬಿತ್ತು.
Cross references
- 1 Kings 20:30 1 ಅರಸುಗಳು 20:30ಮಿಕ್ಕಾದವರು ಅಫೇಕ್ ಪಟ್ಟಣದೊಳಗೆ ಓಡಿ ಹೋದರು. ಅಲ್ಲಿ ಒಂದು ಗೋಡೆಯು ಉಳಿದ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಕೊಠಡಿಯ ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು.
- Joshua 12:18 ಯೆಹೋಶುವ 12:18ಅಫೇಕದ ಅರಸನು ಒಬ್ಬನು; ಲಷ್ಷಾರೋನಿನ ಅರಸನು ಒಬ್ಬನು;
- Joshua 13:4 ಯೆಹೋಶುವ 13:4ದಕ್ಷಿಣ ಪ್ರಾಂತ್ಯದಿಂದ ಅಮೋರಿಯರ ಮೇರೆಯಾದ ಅಫೇಕದ ವರೆಗೂ ಇರುವ ಕಾನಾನ್ಯರ ಸರ್ವ ದೇಶವು ಚೀದೋನ್ಯರಿಗೆ ಹೊಂದಿದ ಮೆಯಾರವು;
- Joshua 19:28 ಯೆಹೋಶುವ 19:28ಅಲ್ಲಿಂದ ಎಬ್ರೋನಿಗೂ ರೆಹೋಬಿನಿಗೂ ಹಮ್ಮೋನಿಗೂ ಕಾನಕ್ಕೂ ಮಹಾಚಿದೋನಿನ ವರೆಗೆ ಹಾದು
- 1 Samuel 4:1 1 ಸಮುವೇಲನು 4:1ಸಮುವೇಲನ ವಾಕ್ಯವು ಸಮಸ್ತ ಇಸ್ರಾಯೇ ಲಿನಲ್ಲಿ ಮುಟ್ಟಿತು. ಆದರೆ ಇಸ್ರಾಯೇ ಲ್ಯರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸವಿಾಪದಲ್ಲಿ ದಂಡಿಳಿದರು. ಫಿಲಿಷ್ಟಿಯರು ಅಫೇಕಿನಲ್ಲಿ ದಂಡಿಳಿದರು.
- Numbers 13:11 ಅರಣ್ಯಕಾಂಡ 13:11ಯೋಸೇಫನ ಗೋತ್ರ ಅಂದರೆ ಮನಸ್ಸೆ ಗೋತ್ರದ ಸೂಸೀಯ ಮಗನಾದ ಗದ್ದೀ,
- Joshua 21:31 ಯೆಹೋಶುವ 21:31ಹೆಲ್ಕಾತನ್ನೂ ಅದರ ಉಪನಗರಗಳನ್ನೂ ರೆಹೋ ಬನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.