Joshua · chapter 19 · verse 31
Joshua 19:31 in Kannada
ಇದೇ ಆಶೇರನ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಈ ಪಟ್ಟಣಗಳೂ ಅವುಗಳ ಗ್ರಾಮಗಳೂ ಬಾಧ್ಯತೆಯಾಗಿದ್ದವು.
Ide aasherana gotrada makkalige avara kutumbagala prakaara ee pattanagaloo avugala graamagaloo baadhyateyaagiddavu.
Joshua 19:31 in English
- King James Version (KJV)
- This [is] the inheritance of the tribe of the children of Asher according to their families, these cities with their villages.
- World English Bible (WEB)
- This is the inheritance of the tribe of the children of Asher according to their families, these cities with their villages.
- American Standard Version (ASV)
- This is the inheritance of the tribe of the children of Asher according to their families, these cities with their villages.
- Bible in Basic English (BBE)
- This is the heritage of the tribe of the children of Asher by their families, these towns with their unwalled places.
- Darby Translation (DBY)
- This was the inheritance of the tribe of the children of Asher according to their families, these cities and their hamlets.
- Webster's Bible (WBS)
- This [is] the inheritance of the tribe of the children of Asher according to their families, these cities with their villages.
- Young's Literal Translation (YLT)
- This [is] the inheritance of the tribe of the sons of Asher, for their families, these cities and their villages.
Read in context
- 29ರಾಮಕ್ಕೆ ಹೋಗಿ ತೂರ್ ಎಂಬ ಬಲವಾದ ಪಟ್ಟಣದ ವರೆಗೂ ತಿರುಗಿ ಅಲ್ಲಿಂದ ಹೋಸಾಕ್ಕೆ ಹೊರಟು ಸಮುದ್ರದ ಬಳಿಯ ಅಕ್ಜೀಬಿನ ಮೇರೆಯ ಅಂಚಿಗೆ ಮುಗಿಯುವದು.
- 30ಅದಕ್ಕೆ ಉಮ್ಮಾ, ಅಫೇಕ್ ರೆಹೋಬ್ ಎಂಬ ಪಟ್ಟಣಗಳು ಸೇರಿದ್ದವು. ಇಪ್ಪತ್ತೆರಡು ಪಟ್ಟಣಗಳೂ ಅವುಗಳ ಗ್ರಾಮಗಳೂ.
- 31ಇದೇ ಆಶೇರನ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಈ ಪಟ್ಟಣಗಳೂ ಅವುಗಳ ಗ್ರಾಮಗಳೂ ಬಾಧ್ಯತೆಯಾಗಿದ್ದವು.
- 32ಆರನೇ ಚೀಟು ನಫ್ತಾಲಿಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಬಿತ್ತು.
- 33ಅವರ ಮೇರೆಯು ಹೆಲೇಫಿನಿಂದ ಅಲ್ಲೋನಿನಿಂದ ಚಾನನ್ನಿಮ್, ಅದಾಮಿ, ನೆಕೆಬ್, ಯಬ್ನೆಯೇಲ್, ಇವುಗಳ ಮೇಲೆ ಹಾದು ಲಕ್ಕೂಮಿನವರೆಗೂ ಹೋಗಿ ಯೊರ್ದನಿಗೆ ಮುಗಿಯು ವದು.
Cross references
- Genesis 49:20 ಆದಿಕಾಂಡ 49:20ಆಶೇರನಿಂದ ಕೊಬ್ಬಿದ ಆಹಾರವು ಬರುವದು. ಅವನು ಅರಸರ ಸವಿಯೂಟ ವನ್ನು ಕೊಡುವನು.
- Deuteronomy 33:24–25 ಧರ್ಮೋಪದೇಶಕಾಂಡ 33:24–25ಅವನು ಆಶೇರನ ವಿಷಯವಾಗಿ--ಆಶೇರನು ಮಕ್ಕಳ ಆಶೀರ್ವಾದವನ್ನು ಹೊಂದಲಿ. ತನ್ನ ಸಹೋದ ರರ ಅಂಗೀಕಾರವನ್ನು ಹೊಂದಲಿ. ಅವನ ಕಾಲು ಎಣ್ಣೆಯಲ್ಲಿ ಅದ್ದಿರಲಿ. ಕಬ್ಬಿಣವೂ ತಾಮ್ರವೂ ನಿನ್ನ ಪಾದರಕ್ಷೆಯಾಗಿರಲಿ. ನಿನ್ನ ದಿವಸಗಳ ಪ್ರಕಾರ ನಿನ್ನ ಬಲವು ಇರಲಿ ಎಂದು ಹೇಳಿದನು.