Joshua · chapter 19 · verse 35
Joshua 19:35 in Kannada
ಇದರಲ್ಲಿ ರುವ ಕೋಟೆಗಳುಳ್ಳ ಪಟ್ಟಣಗಳು ಯಾವವಂದರೆ, ಚಿದ್ದೀಮ್, ಚೇರ್, ಹಮ್ಮತ್, ರಕ್ಕತ್, ಕಿನ್ನೆರೆತ್
Idaralli ruva kotegalulla pattanagalu yaavavandare, chiddeem, cher, hammat, rakkat, kinneret
Joshua 19:35 in English
- King James Version (KJV)
- And the fenced cities [are] Ziddim, Zer, and Hammath, Rakkath, and Chinnereth,
- World English Bible (WEB)
- The fortified cities were Ziddim, Zer, Hammath, Rakkath, Chinnereth,
- American Standard Version (ASV)
- And the fortified cities were Ziddim, Zer, and Hammath, Rakkath, and Chinnereth,
- Bible in Basic English (BBE)
- And the walled towns are Ziddim, Zer, and Hammath, Rakkath, and Chinnereth
- Darby Translation (DBY)
- And the fortified cities were Ziddim, Zer, and Hammath, Rakkath, and Chinnereth,
- Webster's Bible (WBS)
- And the fortified cities [are] Ziddim, Zer, and Hammath, Rakkath, and Chinnereth,
- Young's Literal Translation (YLT)
- and the cities of defence [are] Ziddim, Zer, and Hammath, Rakkath, and Chinnereth,
Read in context
- 33ಅವರ ಮೇರೆಯು ಹೆಲೇಫಿನಿಂದ ಅಲ್ಲೋನಿನಿಂದ ಚಾನನ್ನಿಮ್, ಅದಾಮಿ, ನೆಕೆಬ್, ಯಬ್ನೆಯೇಲ್, ಇವುಗಳ ಮೇಲೆ ಹಾದು ಲಕ್ಕೂಮಿನವರೆಗೂ ಹೋಗಿ ಯೊರ್ದನಿಗೆ ಮುಗಿಯು ವದು.
- 34ಆ ಮೇರೆಯು ಪಶ್ಚಿಮಕ್ಕೆ ಅಜ್ನೊತ್ ತಾಬಾರಿಗೆ ತಿರುಗಿ ಅಲ್ಲಿಂದ ಹುಕ್ಕೋಕಿಗೆ ಹೊರಟು ದಕ್ಷಿಣಕ್ಕೆ ಜೆಬುಲೂನನನ್ನೂ ಪಶ್ಚಿಮಕ್ಕೆ ಆಶೇರನನ್ನೂ ಸೂರ್ಯೋದಯದ ದಿಕ್ಕಿನಲ್ಲಿ ಯೊರ್ದನಿನ ಬಳಿಯ ಲ್ಲಿರುವ ಯೂದವನ್ನೂ ಮುಟ್ಟಿ ಬರುವದು.
- 35ಇದರಲ್ಲಿ ರುವ ಕೋಟೆಗಳುಳ್ಳ ಪಟ್ಟಣಗಳು ಯಾವವಂದರೆ, ಚಿದ್ದೀಮ್, ಚೇರ್, ಹಮ್ಮತ್, ರಕ್ಕತ್, ಕಿನ್ನೆರೆತ್
- 36ಆದಾಮಾ, ರಾಮಾ, ಹಾಚೋರ್,
- 37ಕೆದೆಷ್, ಎದ್ರೈ, ಎನ್ಹಾಚೊರ್,
Cross references
- Joshua 11:2 ಯೆಹೋಶುವ 11:2ಪರ್ವತಗಳ ಉತ್ತರ ದಿಕ್ಕಿನಲ್ಲಿಯೂ ಕಿನ್ನೆರೋತಿಗೆ ದಕ್ಷಿಣಕ್ಕಿರುವ ಬೈಲಲ್ಲಿಯೂ ತಗ್ಗುಗಳಲ್ಲಿಯೂ ಪಶ್ಚಿಮದಲ್ಲಿ ದೋರಿನ ಪ್ರಾಂತ್ಯಗಳಲ್ಲಿ ಇರುವ ಅರಸುಗಳ ಬಳಿಗೂ
- 1 Kings 8:65 1 ಅರಸುಗಳು 8:65ಅದೇ ಕಾಲದಲ್ಲಿ ಸೊಲೊಮೋನನೂ ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತದ ನದಿಯ ಮಟ್ಟಿಗೂ ಇರುವ ಮಹಾಸಭೆ ಯಾದ ಸಮಸ್ತ ಇಸ್ರಾಯೇಲ್ಯರೂ ನಮ್ಮ ದೇವರಾದ ಕರ್ತನ ಮುಂದೆ ಏಳೇಳು ಹದಿನಾಲ್ಕು ದಿವಸ ಹಬ್ಬವನ್ನು ಮಾಡಿದರು.ಎಂಟನೇ ದಿನದಲ್ಲಿ ಅವನು ಜನರಿಗೆ ಅಪ್ಪಣೆಯನ್ನು ಕೊಟ್ಟನು. ಆಗ ಅವರು ಅರಸನನ್ನು ಆಶೀರ್ವದಿಸಿ ಕರ್ತನು ತನ್ನ ಸೇವಕನಾದ ದಾವೀದನಿ ಗೋಸ್ಕರವೂ ತನ್ನ ಜನರಾದ ಇಸ್ರಾಯೇಲ್ಯರಿಗೋಸ್ಕ ರವೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಸಂತೋಷಪಟ್ಟು ಹೃದಯದಲ್ಲಿ ಆನಂದವುಳ್ಳವರಾಗಿ ತಮ್ಮ ತಮ್ಮ ಡೇರೆಗಳಿಗೆ ಹೋದರು.
- Genesis 10:18 ಆದಿಕಾಂಡ 10:18ಅರ್ವಾದಿಯನೂ ಚೆಮಾರಿಯನೂ ಹಮಾತಿಯನೂ ಹುಟ್ಟಿದರು. ತರುವಾಯ ಕಾನಾನ್ ಕುಟುಂಬಗಳು ವಿಸ್ತಾರವಾಗಿ ಹರಡಿದವು.
- Mark 6:53 ಮಾರ್ಕನು 6:53ಅವರು ದಾಟಿ ಗೆನೆಜರೇತ್ ದೇಶದ ದಡಕ್ಕೆ ಸೇರಿ ದರು.
- Numbers 13:21 ಅರಣ್ಯಕಾಂಡ 13:21ಆಗ ಅವರು ಏರಿಹೋಗಿ ಜಿನ್ ಎಂಬ ಅರಣ್ಯ ದಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನ ವರೆಗೂ ದೇಶವನ್ನು ಪಾಳತಿ ನೋಡಿದರು.
- Numbers 34:8 ಅರಣ್ಯಕಾಂಡ 34:8ಸಾಲು ಮಾಡಿಕೊಂಡು ಹೋರ್ ಪರ್ವತದಿಂದ ಹಮಾತಿನ ಪ್ರದೇಶದ ವರೆಗೆ ಸಾಲು ಮಾಡಿರಿ; ಮೇರೆಯು ಚೆದಾದಿಗೆ ಹೊರಟು
- Joshua 13:27 ಯೆಹೋಶುವ 13:27ತಗ್ಗಿನಲ್ಲಿರುವ ಬೇತ್ಹಾರಾಮ್; ಬೇತ್ನಿಮ್ರಾ, ಸುಕ್ಕೋತ್, ಚಾಫೋನ್; ಹೆಷ್ಬೋನಿನ ಅರಸನಾದ ಸೀಹೋನನ ಉಳಿದ ರಾಜ್ಯವೂ ಯೊರ್ದನಿಗೆ ಆಚೆಯಲ್ಲಿರುವ ಮೂಡಲ ಯೊರ್ದನಿನ ತೀರವಾಗಿ ಕಿನ್ನೆರೆತ್ ಸಮುದ್ರದ ಪರ್ಯಂತರಕ್ಕೂ ಇರುವ ದೇಶವೂ ಅವರ ಮೇರೆಗೆ ಒಳಗಾದವು.