Joshua · chapter 19 · verse 41
Joshua 19:41 in Kannada
ಅವರ ಬಾದ್ಯತೆಯ ಮೇರೆಯು ಚೋರಾ, ಎಷ್ಟಾವೋಲ್, ಈರ್ಷೆಮೆಷ್
Avara baadyateya mereyu choraa, eshtaavol, eershemesh
Joshua 19:41 in English
- King James Version (KJV)
- And the coast of their inheritance was Zorah, and Eshtaol, and Ir-shemesh,
- World English Bible (WEB)
- The border of their inheritance was Zorah, Eshtaol, Irshemesh,
- American Standard Version (ASV)
- And the border of their inheritance was Zorah, and Eshtaol, and Ir-shemesh,
- Bible in Basic English (BBE)
- And the limit of their heritage was Zorah and Eshtaol and Ir-shemesh
- Darby Translation (DBY)
- And the territory of their inheritance was Zoreah, and Eshtaol, and Ir-shemesh,
- Webster's Bible (WBS)
- And the border of their inheritance was Zorah, and Eshtaol, and Ir-shemesh,
- Young's Literal Translation (YLT)
- and the border of their inheritance is Zorah, and Eshtaol, and Ir-Shemesh,
Read in context
- 39ಇದೇ ನಫ್ತಾಲಿಯ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಪಟ್ಟಣಗಳೂ ಅವುಗಳ ಗ್ರಾಮಗಳೂ ದೊರೆತ ಬಾಧ್ಯತೆಯಾಗಿದೆ.
- 40ಇದಲ್ಲದೆ ಏಳನೇ ಚೀಟು ದಾನನ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಬಿತ್ತು.
- 41ಅವರ ಬಾದ್ಯತೆಯ ಮೇರೆಯು ಚೋರಾ, ಎಷ್ಟಾವೋಲ್, ಈರ್ಷೆಮೆಷ್
- 42ಶಾಲಬ್ಬೀನ್, ಅಯ್ಯಾಲೋನ್, ಇತ್ಲಾ,
- 43ಏಲೋನ್, ತಿಮ್ನಾ, ಎಕ್ರೋನ್,
Cross references
- 1 Chronicles 2:53 1 ಪೂರ್ವಕಾಲವೃತ್ತಾಂತ 2:53ಕಿರ್ಯತ್ಯಾರೀಮಿನವರ ಸಂತತಿಗಳು ಯಾರಂದರೆ, ಯೆತೆರಿನವರು, ಪೂತ್ಯರು, ಶುಮಾತ್ಯರು, ಮಿಷ್ರಾಗ್ಯರು ಇವರಿಂದ ಚೊರ್ರಾ ತ್ಯರೂ ಎಷ್ಟಾವೋಲ್ಯರೂ ಹುಟ್ಟಿದರು;
- Judges 13:2 ನ್ಯಾಯಸ್ಥಾಪಕರು 13:2ಚೊರ್ಗಾದ ವನಾದ ದಾನ್ ಗೋತ್ರದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು.
- Judges 16:31 ನ್ಯಾಯಸ್ಥಾಪಕರು 16:31ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಹೋಗಿ ಅವನನ್ನು ತಕ್ಕೊಂಡು ಬಂದು ಚೊರ್ಗಕ್ಕೂ ಎಷ್ಟಾವೋಲಿಗೂ ನಡುವೆ ಅವನ ತಂದೆ ಯಾದ ಮಾನೋಹನ ಸಮಾಧಿಯಲ್ಲಿ ಅವನನ್ನು ಹೂಣಿಟ್ಟರು. ಅವನು ಇಸ್ರಾಯೇಲಿಗೆ ಇಪ್ಪತ್ತು ವರುಷ ನ್ಯಾಯತೀರಿಸಿದನು.
- 2 Chronicles 11:10 2 ಪೂರ್ವಕಾಲವೃತ್ತಾಂತ 11:10ಚೋರ್ಗ ಅಯ್ಯಾಲೋನ್ ಹೆಬ್ರೋನ್ ಕಟ್ಟಿಸಿದನು. ಇವು ಯೆಹೂದ ಬೆನ್ಯಾ ವಿಾನ್ ಪ್ರಾಂತ್ಯಗಳಲ್ಲಿ ಕೋಟೆಯುಳ್ಳ ಪಟ್ಟಣ ಗಳಾಗಿವೆ.
- Joshua 15:33 ಯೆಹೋಶುವ 15:33ತಗ್ಗಿನ ದೇಶ ಎಷ್ಟಾವೋಲ್, ಚೊರ್ಗಾ, ಅಶ್ನಾ,
- Judges 13:25 ನ್ಯಾಯಸ್ಥಾಪಕರು 13:25ಇದಲ್ಲದೆ ಚೊರ್ಗಕ್ಕೂ ಎಷ್ಟಾ ವೋಲಿಗೂ ಮಧ್ಯದಲ್ಲಿ ದಾನನ ದಂಡಿನಲ್ಲಿ ಅವನನ್ನು ಕರ್ತನ ಆತ್ಮವು ಆಗಾಗ್ಗೆ ಪ್ರೇರೇಪಿಸುವದಕ್ಕೆ ಪ್ರಾರಂಭಿಸಿತು.
- Judges 18:2 ನ್ಯಾಯಸ್ಥಾಪಕರು 18:2ಅವರು ದೇಶವನ್ನು ಪಾಳತಿ ನೋಡಿ ಶೋಧಿಸುವದಕ್ಕಾಗಿ ತಮ್ಮ ಮೇರೆಗಳಲ್ಲಿರುವ ಚೊರ್ಗದಿಂದಲೂ ಎಷ್ಟಾವೋಲಿನಿಂದಲೂ ತಮ್ಮ ಕುಟುಂಬದಲ್ಲಿ ಪರಾಕ್ರಮಶಾಲಿಗಳಾದ ಐದು ಮಂದಿ ಯನ್ನು ಕರೆದು ಅವರಿಗೆ--ನೀವು ಹೋಗಿ ದೇಶವನ್ನು ಶೋಧಿಸಿರಿ ಎಂದು ಹೇಳಿ ಕಳುಹಿಸಿದರು. ಹಾಗೆಯೇ ಇವರು ಎಫ್ರಾಯಾಮ್ ಬೆಟ್ಟದಲ್ಲಿರುವ ವಿಾಕನ ಮನೆಯ ಬಳಿಗೆ ಬಂದು ಅಲ್ಲಿ ಇಳುಕೊಂಡರು.