Joshua · chapter 19 · verse 43
Joshua 19:43 in Kannada
ಏಲೋನ್, ತಿಮ್ನಾ, ಎಕ್ರೋನ್,
Elon, timnaa, ekron,
Joshua 19:43 in English
- King James Version (KJV)
- And Elon, and Thimnathah, and Ekron,
- World English Bible (WEB)
- Elon, Timnah, Ekron,
- American Standard Version (ASV)
- and Elon, and Timnah, and Ekron,
- Bible in Basic English (BBE)
- And Elon and Timnah and Ekron
- Darby Translation (DBY)
- and Elon, and Timnathah, and Ekron,
- Webster's Bible (WBS)
- And Elon, and Thimnathah, and Ekron,
- Young's Literal Translation (YLT)
- and Elon, and Thimnathah, and Ekron,
Read in context
- 41ಅವರ ಬಾದ್ಯತೆಯ ಮೇರೆಯು ಚೋರಾ, ಎಷ್ಟಾವೋಲ್, ಈರ್ಷೆಮೆಷ್
- 42ಶಾಲಬ್ಬೀನ್, ಅಯ್ಯಾಲೋನ್, ಇತ್ಲಾ,
- 43ಏಲೋನ್, ತಿಮ್ನಾ, ಎಕ್ರೋನ್,
- 44ಎಲ್ತೆಕೇ, ಗಿಬ್ಬೆತೋನ್, ಬಾಲತ್,
- 45ಯೆಹುದ್, ಬೆನೇಬೆರಕ್, ಗತ್ಮ್ಮೋನ್,
Cross references
- Genesis 38:12 ಆದಿಕಾಂಡ 38:12ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ಸತ್ತಳು. ಯೆಹೂ ದನು ಆದರಣೆ ಹೊಂದಿದ ಮೇಲೆ ತಾನೂ ತನ್ನ ಸ್ನೇಹಿತನಾಗಿರುವ ಅದುಲ್ಲಾಮ್ಯನಾದ ಹೀರನೂ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವವರ ಬಳಿಗೆ ತಿಮ್ನಾತಿಗೆ ಹೋದನು.
- Joshua 15:45 ಯೆಹೋಶುವ 15:45ಎಕ್ರೋನ್ ಅದರ ಪಟ್ಟಣಗಳು, ಗ್ರಾಮಗಳು ಸಹ.
- 1 Samuel 5:10 1 ಸಮುವೇಲನು 5:10ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಮಂಜೂಷವು ಎಕ್ರೋನಿಗೆ ಬಂದಾಗ ಆದದ್ದೇನಂದರೆ, ಎಕ್ರೋನ್ಯರು ನಮ್ಮನ್ನೂ ನಮ್ಮ ಜನರನ್ನೂ ಕೊಂದು ಹಾಕಬೇಕೆಂದು ಇಸ್ರಾಯೇಲ್ ದೇವರ ಮಂಜೂಷವನ್ನು ನಮ್ಮ ಬಳಿಗೆ ತಂದರೆಂದು ಕೂಗಿ ಹೇಳಿದರು.
- Judges 14:1–2 ನ್ಯಾಯಸ್ಥಾಪಕರು 14:1–2ಸಂಸೋನನು ತಿಮ್ನಾಗೆ ಹೋಗಿ ತಿಮ್ನಾ ದೊಳಗೆ ಪಿಲಿಷ್ಟಿಯರ ಕುಮಾರ್ತೆಯರಲ್ಲಿ ಒಬ್ಬ ಸ್ತ್ರೀಯನ್ನು ನೋಡಿ ತನ್ನ ತಂದೆತಾಯಿಗಳ ಬಳಿಗೆ ಬಂದು ಅವರಿಗೆ--ನಾನು ತಿಮ್ನಾದಲ್ಲಿ ಫಿಲಿಷ್ಟಿಯರ ಕುರ್ಮಾತೆಯರೊಳಗೆ ಒಬ್ಬ ಸ್ತ್ರೀಯನ್ನು ನೋಡಿದೆನು. ಈಗ ಅವಳನ್ನು ಹೆಂಡತಿಯಾಗುವದಕ್ಕೆ ನನಗೆ ತಕ್ಕೊಳ್ಳಿರಿ ಅಂದನು.
- Amos 1:8 ಆಮೋಸ 1:8ಅಷ್ಡೋ ದಿನಿಂದ ನಿವಾಸಿಯನ್ನು ಅಷ್ಕೆಲೋನಿನಿಂದ ರಾಜದಂಡ ಹಿಡಿಯುವವನನ್ನು ಕಡಿದುಬಿಟ್ಟು ನಾನು ಎಕ್ರೋನಿಗೆ ವಿರೋಧವಾಗಿ ನನ್ನ ಕೈಯನ್ನು ತಿರುಗಿಸುತ್ತೇನೆ. ಉಳಿದ ಫಿಲಿಪ್ಪಿಯರು ನಾಶವಾಗುವರೆಂದು ಕರ್ತನಾದ ದೇವರು ಹೇಳುತ್ತಾನೆ.