Joshua · chapter 19 · verse 46
Joshua 19:46 in Kannada
ಮೇಯರ್ಕೋನ್, ರಕ್ಕೋನ್ ಎಂಬ ಪಟ್ಟಣಗಳು. ಯೊಪ್ಪಕ್ಕೆ ಎದುರಾದ ಮೇರೆಯು ಸಹ.
Meyarkon, rakkon emba pattanagalu. Yoppakke eduraada mereyu saha.
Joshua 19:46 in English
- King James Version (KJV)
- And Me-jarkon, and Rakkon, with the border before Japho.
- World English Bible (WEB)
- Me Jarkon, and Rakkon, with the border opposite Joppa.
- American Standard Version (ASV)
- and Me-jarkon, and Rakkon, with the border over against Joppa.
- Bible in Basic English (BBE)
- And on the west was ... opposite Joppa.
- Darby Translation (DBY)
- and Me-jarkon, and Rakkon, with the border over against Japho.
- Webster's Bible (WBS)
- And Me-jarkon, and Rakkon, with the border before Japho.
- Young's Literal Translation (YLT)
- and Me-Jarkon, and Rakkon, with the border over-against Japho.
Read in context
- 44ಎಲ್ತೆಕೇ, ಗಿಬ್ಬೆತೋನ್, ಬಾಲತ್,
- 45ಯೆಹುದ್, ಬೆನೇಬೆರಕ್, ಗತ್ಮ್ಮೋನ್,
- 46ಮೇಯರ್ಕೋನ್, ರಕ್ಕೋನ್ ಎಂಬ ಪಟ್ಟಣಗಳು. ಯೊಪ್ಪಕ್ಕೆ ಎದುರಾದ ಮೇರೆಯು ಸಹ.
- 47ಇದಲ್ಲದೆ ದಾನನ ಮಕ್ಕಳ ಮೇರೆಯು ಅವರಿಗೆ ಸಾಲದಿದ್ದರಿಂದ ಅವರು ಹೊರಟು ಹೋಗಿ ಲೆಷೆಮಿನ ಮೇಲೆ ಯುದ್ಧಮಾಡಿ ಅದನ್ನು ಹಿಡಿದು ಕತ್ತಿಯಿಂದ ಹೊಡೆದು ಸ್ವಾಧೀನ ಮಾಡಿಕೊಂಡು ಅದರಲ್ಲಿ ವಾಸವಾಗಿದ್ದು ಲೆಷೆಮಿಗೆ ತಮ್ಮ ತಂದೆಯಾದ ದಾನನ ಹೆಸರಿನ ಪ್ರಕಾರ ದಾನ್ ಎಂದು ಹೆಸರಿಟ್ಟರು.
- 48ಈ ಪಟ್ಟಣಗಳೂ ಅವುಗಳ ಗ್ರಾಮಗಳೂ ದಾನನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ದೊರೆತ ಬಾಧ್ಯತೆಯು ಇದೇ.
Cross references
- 2 Chronicles 2:16 2 ಪೂರ್ವಕಾಲವೃತ್ತಾಂತ 2:16ನಾವು ಲೆಬನೋನಿನಲ್ಲಿ ನಿನಗೆ ಬೇಕಾದಷ್ಟು ಮರಗಳನ್ನು ಕಡಿದು ತೆಪ್ಪಗಳಲ್ಲಿ ಸಮುದ್ರದ ಮಾರ್ಗವಾಗಿ ಯೊಪ್ಪಕ್ಕೆ ತಕ್ಕೊಂಡು ಬರುತ್ತೇವೆ; ನೀನು ಅವುಗ ಳನ್ನು ಯೆರೂಸಲೇಮಿಗೆ ಒಯ್ಯಬಹುದು.
- Acts 9:43 ಅಪೊಸ್ತಲರ ಕೃತ್ಯಗಳು 9:43ಆಮೇಲೆ ಪೇತ್ರನು ಯೊಪ್ಪದಲ್ಲಿ ಚರ್ಮಕಾರನಾದ ಸೀಮೋನನೆಂಬವನ ಬಳಿಯಲ್ಲಿ ಬಹಳ ದಿವಸಗಳ ವರೆಗೂ ಇದ್ದನು.
- Acts 10:8 ಅಪೊಸ್ತಲರ ಕೃತ್ಯಗಳು 10:8ಅವರಿಗೆ ಈ ಸಂಗತಿಗಳನ್ನೆಲ್ಲಾ ವಿವರ ವಾಗಿ ಹೇಳಿ ಅವರನ್ನು ಯೊಪ್ಪಕ್ಕೆ ಕಳುಹಿಸಿದನು.
- Jonah 1:3 ಯೋನ 1:3ಆದರೆ ಯೋನನು ಕರ್ತನ ಸಮ್ಮುಖದಿಂದ ತಾರ್ಷೀಷಿಗೆ ಓಡಿ ಹೋಗುವದಕ್ಕೆ ಎದ್ದು ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು ಅದರ ಪ್ರಯಾಣದ ತೆರವನ್ನು ಕೊಟ್ಟು ಕರ್ತನ ಸಮ್ಮುಖದಿಂದ ಅವರ ಸಂಗಡ ತಾರ್ಷಿಷಿಗೆ ಹೋಗುವದಕ್ಕೆ ಅದನ್ನು ಹತ್ತಿದನು.
- Acts 9:36 ಅಪೊಸ್ತಲರ ಕೃತ್ಯಗಳು 9:36ಯೊಪ್ಪದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು; ಆ ಹೆಸರಿಗೆ ದೊರ್ಕ ಎಂದರ್ಥ. ಆಕೆಯು ಸತ್ಕ್ರಿಯೆ ಗಳನ್ನೂ ದಾನಗಳನ್ನೂ ಬಹಳವಾಗಿ ಮಾಡುತ್ತಿದ್ದಳು.