Joshua · chapter 19 · verse 48
Joshua 19:48 in Kannada
ಈ ಪಟ್ಟಣಗಳೂ ಅವುಗಳ ಗ್ರಾಮಗಳೂ ದಾನನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ದೊರೆತ ಬಾಧ್ಯತೆಯು ಇದೇ.
Ee pattanagaloo avugala graamagaloo daanana makkala gotrakke avara kutumbagala prakaara doreta baadhyateyu ide.
Joshua 19:48 in English
- King James Version (KJV)
- This [is] the inheritance of the tribe of the children of Dan according to their families, these cities with their villages.
- World English Bible (WEB)
- This is the inheritance of the tribe of the children of Dan according to their families, these cities with their villages.
- American Standard Version (ASV)
- This is the inheritance of the tribe of the children of Dan according to their families, these cities with their villages.
- Bible in Basic English (BBE)
- This is the heritage of the tribe of the children of Dan by their families, these towns with their unwalled places.
- Darby Translation (DBY)
- This was the inheritance of the tribe of the children of Dan according to their families, these cities and their hamlets.
- Webster's Bible (WBS)
- This [is] the inheritance of the tribe of the children of Dan according to their families, these cities with their villages.
- Young's Literal Translation (YLT)
- This [is] the inheritance of the tribe of the sons of Dan, for their families, these cities and their villages.
Read in context
- 46ಮೇಯರ್ಕೋನ್, ರಕ್ಕೋನ್ ಎಂಬ ಪಟ್ಟಣಗಳು. ಯೊಪ್ಪಕ್ಕೆ ಎದುರಾದ ಮೇರೆಯು ಸಹ.
- 47ಇದಲ್ಲದೆ ದಾನನ ಮಕ್ಕಳ ಮೇರೆಯು ಅವರಿಗೆ ಸಾಲದಿದ್ದರಿಂದ ಅವರು ಹೊರಟು ಹೋಗಿ ಲೆಷೆಮಿನ ಮೇಲೆ ಯುದ್ಧಮಾಡಿ ಅದನ್ನು ಹಿಡಿದು ಕತ್ತಿಯಿಂದ ಹೊಡೆದು ಸ್ವಾಧೀನ ಮಾಡಿಕೊಂಡು ಅದರಲ್ಲಿ ವಾಸವಾಗಿದ್ದು ಲೆಷೆಮಿಗೆ ತಮ್ಮ ತಂದೆಯಾದ ದಾನನ ಹೆಸರಿನ ಪ್ರಕಾರ ದಾನ್ ಎಂದು ಹೆಸರಿಟ್ಟರು.
- 48ಈ ಪಟ್ಟಣಗಳೂ ಅವುಗಳ ಗ್ರಾಮಗಳೂ ದಾನನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ದೊರೆತ ಬಾಧ್ಯತೆಯು ಇದೇ.
- 49ಅವರು ದೇಶವನ್ನು ಅದರ ಮೇರೆಗಳ ಪ್ರಕಾರ ಬಾಧ್ಯತೆಯಾಗಿ ಹಂಚಿಕೊಂಡು ತೀರಿಸಿದಾಗ ಇಸ್ರಾ ಯೇಲ್ ಮಕ್ಕಳು ನೂನನ ಮಗನಾದ ಯೆಹೋಶುವ ನಿಗೆ ತಮ್ಮ ಮಧ್ಯದಲ್ಲಿ ಬಾಧ್ಯತೆಯನ್ನು ಕೊಟ್ಟರು.
- 50ಅವನು ಕೇಳಿದ ಎಫ್ರಾಯಾಮ್ ಬೆಟ್ಟದಲ್ಲಿರುವ ತಿಮ್ನತ್‌ಸೆರಹ ಎಂಬ ಪಟ್ಟಣವನ್ನು ಕರ್ತನ ಮಾತಿನ ಪ್ರಕಾರ ಕೊಟ್ಟರು. ಅವನು ಆ ಪಟ್ಟಣವನ್ನು ಕಟ್ಟಿಸಿ ಅದರಲ್ಲಿ ವಾಸವಾಗಿದ್ದನು.ಯಾಜಕನಾದ ಎಲಿಯಾ ಜರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲಿನ ಮಕ್ಕಳ ಗೋತ್ರಗಳ ಪಿತೃಗಳ ಹಿರಿಯರೂ ಶೀಲೋವಿನಲ್ಲಿ ಸಭೆಯ ಗುಡಾರದ ಬಾಗಲ ಬಳಿಯಲ್ಲಿ ಕರ್ತನ ಸಮ್ಮುಖದಲ್ಲಿ ಚೀಟು ಹಾಕಿ ಹಂಚಿಕೊಟ್ಟ ಬಾಧ್ಯತೆಗಳು ಇವೇ. ಹೀಗೆ ಅವರು ದೇಶವನ್ನು ಭಾಗವಾಗಿ ಹಂಚಿಕೊಂಡು ಪೂರೈಸಿದರು.