Joshua · chapter 19 · verse 49
Joshua 19:49 in Kannada
ಅವರು ದೇಶವನ್ನು ಅದರ ಮೇರೆಗಳ ಪ್ರಕಾರ ಬಾಧ್ಯತೆಯಾಗಿ ಹಂಚಿಕೊಂಡು ತೀರಿಸಿದಾಗ ಇಸ್ರಾ ಯೇಲ್ ಮಕ್ಕಳು ನೂನನ ಮಗನಾದ ಯೆಹೋಶುವ ನಿಗೆ ತಮ್ಮ ಮಧ್ಯದಲ್ಲಿ ಬಾಧ್ಯತೆಯನ್ನು ಕೊಟ್ಟರು.
Avaru deshavannu adara meregala prakaara baadhyateyaagi hanchikondu teerisidaaga israa yel makkalu noonana maganaada yehoshuva nige tamma madhyadalli baadhyateyannu kottaru.
Joshua 19:49 in English
- King James Version (KJV)
- When they had made an end of dividing the land for inheritance by their coasts, the children of Israel gave an inheritance to Joshua the son of Nun among them:
- World English Bible (WEB)
- So they finished distributing the land for inheritance by its borders. The children of Israel gave an inheritance to Joshua the son of Nun among them.
- American Standard Version (ASV)
- So they made an end of distributing the land for inheritance by the borders thereof; and the children of Israel gave an inheritance to Joshua the son of Nun in the midst of them:
- Bible in Basic English (BBE)
- So the distribution of the land and its limits was complete; and the children of Israel gave Joshua, the son of Nun, a heritage among them;
- Darby Translation (DBY)
- And they ended dividing the land for inheritance according to its borders. And the children of Israel gave an inheritance to Joshua the son of Nun among them.
- Webster's Bible (WBS)
- When they had made an end of dividing the land for inheritance by their borders, the children of Israel gave an inheritance to Joshua the son of Nun among them:
- Young's Literal Translation (YLT)
- And they finish to give the land in inheritance, by its borders, and the sons of Israel give an inheritance to Joshua son of Nun in their midst;
Read in context
- 47ಇದಲ್ಲದೆ ದಾನನ ಮಕ್ಕಳ ಮೇರೆಯು ಅವರಿಗೆ ಸಾಲದಿದ್ದರಿಂದ ಅವರು ಹೊರಟು ಹೋಗಿ ಲೆಷೆಮಿನ ಮೇಲೆ ಯುದ್ಧಮಾಡಿ ಅದನ್ನು ಹಿಡಿದು ಕತ್ತಿಯಿಂದ ಹೊಡೆದು ಸ್ವಾಧೀನ ಮಾಡಿಕೊಂಡು ಅದರಲ್ಲಿ ವಾಸವಾಗಿದ್ದು ಲೆಷೆಮಿಗೆ ತಮ್ಮ ತಂದೆಯಾದ ದಾನನ ಹೆಸರಿನ ಪ್ರಕಾರ ದಾನ್ ಎಂದು ಹೆಸರಿಟ್ಟರು.
- 48ಈ ಪಟ್ಟಣಗಳೂ ಅವುಗಳ ಗ್ರಾಮಗಳೂ ದಾನನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ದೊರೆತ ಬಾಧ್ಯತೆಯು ಇದೇ.
- 49ಅವರು ದೇಶವನ್ನು ಅದರ ಮೇರೆಗಳ ಪ್ರಕಾರ ಬಾಧ್ಯತೆಯಾಗಿ ಹಂಚಿಕೊಂಡು ತೀರಿಸಿದಾಗ ಇಸ್ರಾ ಯೇಲ್ ಮಕ್ಕಳು ನೂನನ ಮಗನಾದ ಯೆಹೋಶುವ ನಿಗೆ ತಮ್ಮ ಮಧ್ಯದಲ್ಲಿ ಬಾಧ್ಯತೆಯನ್ನು ಕೊಟ್ಟರು.
- 50ಅವನು ಕೇಳಿದ ಎಫ್ರಾಯಾಮ್ ಬೆಟ್ಟದಲ್ಲಿರುವ ತಿಮ್ನತ್‌ಸೆರಹ ಎಂಬ ಪಟ್ಟಣವನ್ನು ಕರ್ತನ ಮಾತಿನ ಪ್ರಕಾರ ಕೊಟ್ಟರು. ಅವನು ಆ ಪಟ್ಟಣವನ್ನು ಕಟ್ಟಿಸಿ ಅದರಲ್ಲಿ ವಾಸವಾಗಿದ್ದನು.ಯಾಜಕನಾದ ಎಲಿಯಾ ಜರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲಿನ ಮಕ್ಕಳ ಗೋತ್ರಗಳ ಪಿತೃಗಳ ಹಿರಿಯರೂ ಶೀಲೋವಿನಲ್ಲಿ ಸಭೆಯ ಗುಡಾರದ ಬಾಗಲ ಬಳಿಯಲ್ಲಿ ಕರ್ತನ ಸಮ್ಮುಖದಲ್ಲಿ ಚೀಟು ಹಾಕಿ ಹಂಚಿಕೊಟ್ಟ ಬಾಧ್ಯತೆಗಳು ಇವೇ. ಹೀಗೆ ಅವರು ದೇಶವನ್ನು ಭಾಗವಾಗಿ ಹಂಚಿಕೊಂಡು ಪೂರೈಸಿದರು.
- 51ಯಾಜಕನಾದ ಎಲಿಯಾ ಜರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲಿನ ಮಕ್ಕಳ ಗೋತ್ರಗಳ ಪಿತೃಗಳ ಹಿರಿಯರೂ ಶೀಲೋವಿನಲ್ಲಿ ಸಭೆಯ ಗುಡಾರದ ಬಾಗಲ ಬಳಿಯಲ್ಲಿ ಕರ್ತನ ಸಮ್ಮುಖದಲ್ಲಿ ಚೀಟು ಹಾಕಿ ಹಂಚಿಕೊಟ್ಟ ಬಾಧ್ಯತೆಗಳು ಇವೇ. ಹೀಗೆ ಅವರು ದೇಶವನ್ನು ಭಾಗವಾಗಿ ಹಂಚಿಕೊಂಡು ಪೂರೈಸಿದರು.
Cross references
Original words (Hebrew)
- end · H3615כָּלָה kâlâh
- land · H776אֶרֶץ ʼerets
- inheritance · H5157נָחַל nâchal
- coasts · H1367גְּבוּלָה gᵉbûwlâh
- children · H1121בֵּן bên
- Israel · H3478יִשְׂרָאֵל Yisrâʼêl
- gave · H5414נָתַן nâthan
- inheritance · H5159נַחֲלָה nachălâh
- Joshua · H3091יְהוֹשׁוּעַ Yᵉhôwshûwaʻ
- son · H1121בֵּן bên
- Nun · H5126נוּן Nûwn
- among · H8432תָּוֶךְ tâvek