Joshua 19:50 in Kannada
ಅವನು ಕೇಳಿದ ಎಫ್ರಾಯಾಮ್ ಬೆಟ್ಟದಲ್ಲಿರುವ ತಿಮ್ನತ್‌ಸೆರಹ ಎಂಬ ಪಟ್ಟಣವನ್ನು ಕರ್ತನ ಮಾತಿನ ಪ್ರಕಾರ ಕೊಟ್ಟರು. ಅವನು ಆ ಪಟ್ಟಣವನ್ನು ಕಟ್ಟಿಸಿ ಅದರಲ್ಲಿ ವಾಸವಾಗಿದ್ದನು.ಯಾಜಕನಾದ ಎಲಿಯಾ ಜರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲಿನ ಮಕ್ಕಳ ಗೋತ್ರಗಳ ಪಿತೃಗಳ ಹಿರಿಯರೂ ಶೀಲೋವಿನಲ್ಲಿ ಸಭೆಯ ಗುಡಾರದ ಬಾಗಲ ಬಳಿಯಲ್ಲಿ ಕರ್ತನ ಸಮ್ಮುಖದಲ್ಲಿ ಚೀಟು ಹಾಕಿ ಹಂಚಿಕೊಟ್ಟ ಬಾಧ್ಯತೆಗಳು ಇವೇ. ಹೀಗೆ ಅವರು ದೇಶವನ್ನು ಭಾಗವಾಗಿ ಹಂಚಿಕೊಂಡು ಪೂರೈಸಿದರು.
Avanu kelida ephraayaam bettadalliruva timnatseraha emba pattanavannu kartana maatina prakaara kottaru. Avanu aa pattanavannu kattisi adaralli vaasavaagiddanu.yaajakanaada eliyaa jaranoo noonana maganaada yehoshuvanoo israayelina makkala gotragala pitrugala hiriyaroo sheelovinalli sabheya gudaarada baagala baliyalli kartana sammukhadalli cheetu haaki hanchikotta baadhyategalu ive. Heege avaru deshavannu bhaagavaagi hanchikondu pooraisidaru.
Joshua 19:50 in English
- King James Version (KJV)
- According to the word of the LORD they gave him the city which he asked, [even] Timnath-serah in mount Ephraim: and he built the city, and dwelt therein.
- World English Bible (WEB)
- According to the LORD’s commandment, they gave him the city which he asked, even Timnathserah in the hill country of Ephraim; and he built the city, and lived there.
- American Standard Version (ASV)
- according to the commandment of Jehovah they gave him the city which he asked, even Timnath-serah in the hill-country of Ephraim; and he built the city, and dwelt therein.
- Bible in Basic English (BBE)
- By the orders of the Lord they gave him the town for which he made request, Timnath-serah in the hill-country of Ephraim: there, after building the town, he made his living-place.
- Darby Translation (DBY)
- According to the word of Jehovah they gave him the city that he asked, Timnath-serah in the hill-country of Ephraim; and he built the city, and dwelt in it.
- Webster's Bible (WBS)
- According to the word of the LORD they gave him the city which he asked, [even] Timnath-serah in mount Ephraim: and he built the city, and dwelt in it.
- Young's Literal Translation (YLT)
- by the command of Jehovah they have given to him the city which he asked, Timnath-Serah, in the hill-country of Ephraim, and he buildeth the city and dwelleth in it.
Read in context
- 48ಈ ಪಟ್ಟಣಗಳೂ ಅವುಗಳ ಗ್ರಾಮಗಳೂ ದಾನನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ದೊರೆತ ಬಾಧ್ಯತೆಯು ಇದೇ.
- 49ಅವರು ದೇಶವನ್ನು ಅದರ ಮೇರೆಗಳ ಪ್ರಕಾರ ಬಾಧ್ಯತೆಯಾಗಿ ಹಂಚಿಕೊಂಡು ತೀರಿಸಿದಾಗ ಇಸ್ರಾ ಯೇಲ್ ಮಕ್ಕಳು ನೂನನ ಮಗನಾದ ಯೆಹೋಶುವ ನಿಗೆ ತಮ್ಮ ಮಧ್ಯದಲ್ಲಿ ಬಾಧ್ಯತೆಯನ್ನು ಕೊಟ್ಟರು.
- 50ಅವನು ಕೇಳಿದ ಎಫ್ರಾಯಾಮ್ ಬೆಟ್ಟದಲ್ಲಿರುವ ತಿಮ್ನತ್‌ಸೆರಹ ಎಂಬ ಪಟ್ಟಣವನ್ನು ಕರ್ತನ ಮಾತಿನ ಪ್ರಕಾರ ಕೊಟ್ಟರು. ಅವನು ಆ ಪಟ್ಟಣವನ್ನು ಕಟ್ಟಿಸಿ ಅದರಲ್ಲಿ ವಾಸವಾಗಿದ್ದನು.ಯಾಜಕನಾದ ಎಲಿಯಾ ಜರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲಿನ ಮಕ್ಕಳ ಗೋತ್ರಗಳ ಪಿತೃಗಳ ಹಿರಿಯರೂ ಶೀಲೋವಿನಲ್ಲಿ ಸಭೆಯ ಗುಡಾರದ ಬಾಗಲ ಬಳಿಯಲ್ಲಿ ಕರ್ತನ ಸಮ್ಮುಖದಲ್ಲಿ ಚೀಟು ಹಾಕಿ ಹಂಚಿಕೊಟ್ಟ ಬಾಧ್ಯತೆಗಳು ಇವೇ. ಹೀಗೆ ಅವರು ದೇಶವನ್ನು ಭಾಗವಾಗಿ ಹಂಚಿಕೊಂಡು ಪೂರೈಸಿದರು.
- 51ಯಾಜಕನಾದ ಎಲಿಯಾ ಜರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲಿನ ಮಕ್ಕಳ ಗೋತ್ರಗಳ ಪಿತೃಗಳ ಹಿರಿಯರೂ ಶೀಲೋವಿನಲ್ಲಿ ಸಭೆಯ ಗುಡಾರದ ಬಾಗಲ ಬಳಿಯಲ್ಲಿ ಕರ್ತನ ಸಮ್ಮುಖದಲ್ಲಿ ಚೀಟು ಹಾಕಿ ಹಂಚಿಕೊಟ್ಟ ಬಾಧ್ಯತೆಗಳು ಇವೇ. ಹೀಗೆ ಅವರು ದೇಶವನ್ನು ಭಾಗವಾಗಿ ಹಂಚಿಕೊಂಡು ಪೂರೈಸಿದರು.
Cross references
- Joshua 24:30 ಯೆಹೋಶುವ 24:30ಅವ ನನ್ನು ಎಫ್ರಾಯಾಮ್ ಪರ್ವತದ ಗಾಷ್ ಬೆಟ್ಟದ ಉತ್ತರಕ್ಕಿರುವ ತಿಮ್ನತ್‌ಸೆರಹ ಎಂಬ ಅವನ ಬಾಧ್ಯ ತೆಯ ಮೇರೆಯಲ್ಲಿ ಹೂಣಿಟ್ಟರು.
- Judges 2:9 ನ್ಯಾಯಸ್ಥಾಪಕರು 2:9ಅವನನ್ನು ಎಫ್ರಾಯಾಮಿನ ಬೆಟ್ಟದಲ್ಲಿ ಗಾಷ್ ಪರ್ವತದ ಉತ್ತರ ದಿಕ್ಕಿನಲ್ಲಿರುವ ಅವನ ಬಾಧ್ಯತೆಯ ಮೇರೆಯಾದ ತಿಮ್ನತ್ಹೆರೆಸ್ನಲ್ಲಿ ಹೂಣಿಟ್ಟರು.
- 1 Chronicles 7:24 1 ಪೂರ್ವಕಾಲವೃತ್ತಾಂತ 7:24ಇವನ ಕುಮಾರ್ತೆಯ ಹೆಸರು ಶೇರಳು; ಇವಳು ಮೇಲಣ ಮತ್ತು ಕೆಳಗಣ ಬೇತ್ಹೋರೋ ನನ್ನೂ, ಉಜ್ಜೇನ್ಶೇರವನ್ನೂ ಕಟ್ಟಿಸಿದಳು.