Joshua · chapter 2 · verse 1
Joshua 2:1 in Kannada
ನೂನನ ಮಗನಾದ ಯೆಹೋಶುವನು ಪಾಳತಿ ನೋಡುವವರಾದ ಇಬ್ಬರು ಮನುಷ್ಯರನ್ನು ಶಿಟ್ಟೀಮಿನಿಂದ ಗುಪ್ತ ಮಾರ್ಗವಾಗಿ ಕಳುಹಿಸಿ ಅವರಿಗೆ--ನೀವು ಹೋಗಿ ದೇಶವನ್ನು ಮತ್ತು ಯೆರಿಕೋವನ್ನು ನೋಡಿರಿ ಅಂದನು. ಅವರು ಹೋಗಿ ರಾಹಾಬಳೆಂಬ ಹೆಸರುಳ್ಳ ಒಬ್ಬ ಸೂಳೆಯ ಮನೆಯಲ್ಲಿ ಇಳಿದುಕೊಂಡರು.
Noonana maganaada yehoshuvanu paalati noduvavaraada ibbaru manushyarannu shitteemininda gupta maargavaagi kaluhisi avarige--neevu hogi deshavannu mattu yerikovannu nodiri andanu. Avaru hogi raahaabalemba hesarulla obba sooleya maneyalli ilidukondaru.
Joshua 2:1 in English
- King James Version (KJV)
- And Joshua the son of Nun sent out of Shittim two men to spy secretly, saying, Go view the land, even Jericho. And they went, and came into an harlot’s house, named Rahab, and lodged there.
- World English Bible (WEB)
- Joshua the son of Nun secretly sent two men out of Shittim as spies, saying, “Go, view the land, including Jericho.” They went and came into the house of a prostitute whose name was Rahab, and slept there.
- American Standard Version (ASV)
- And Joshua the son of Nun sent out of Shittim two men as spies secretly, saying, Go, view the land, and Jericho. And they went and came into the house of a harlot whose name was Rahab, and lay there.
- Bible in Basic English (BBE)
- Then Joshua, the son of Nun, sent two men from Shittim secretly, with the purpose of searching out the land, and Jericho. So they went and came to the house of a loose woman of the town, named Rahab, where they took their rest for the night.
- Darby Translation (DBY)
- And Joshua the son of Nun sent from Shittim two spies secretly, saying, Go, see the land, even Jericho. And they went, and came into a harlot's house, named Rahab, and they lay down there.
- Webster's Bible (WBS)
- And Joshua the son of Nun sent from Shittim two men to spy secretly, saying, Go, view the land, even Jericho. And they went, and came into the house of a harlot, named Rahab, and lodged there.
- Young's Literal Translation (YLT)
- And Joshua son of Nun sendeth from Shittim, two men, spies, silently, saying, 'Go, see the land — and Jericho;' and they go and come into the house of a woman, a harlot, and her name [is] Rahab, and they lie down there.
Read in context
- 1ನೂನನ ಮಗನಾದ ಯೆಹೋಶುವನು ಪಾಳತಿ ನೋಡುವವರಾದ ಇಬ್ಬರು ಮನುಷ್ಯರನ್ನು ಶಿಟ್ಟೀಮಿನಿಂದ ಗುಪ್ತ ಮಾರ್ಗವಾಗಿ ಕಳುಹಿಸಿ ಅವರಿಗೆ--ನೀವು ಹೋಗಿ ದೇಶವನ್ನು ಮತ್ತು ಯೆರಿಕೋವನ್ನು ನೋಡಿರಿ ಅಂದನು. ಅವರು ಹೋಗಿ ರಾಹಾಬಳೆಂಬ ಹೆಸರುಳ್ಳ ಒಬ್ಬ ಸೂಳೆಯ ಮನೆಯಲ್ಲಿ ಇಳಿದುಕೊಂಡರು.
- 2ಆದರೆ ಯೆರಿಕೋವಿನ ಅರಸ ನಿಗೆ--ಇಗೋ, ಇಸ್ರಾಯೇಲ್ ಮನುಷ್ಯರು ದೇಶವನ್ನು ಪರಿಶೋಧನೆ ಮಾಡಲು ರಾತ್ರಿಯಲ್ಲಿ ಇಲ್ಲಿಗೆ ಬಂದಿದ್ದಾ ರೆಂದು ತಿಳಿಸಲ್ಪಟ್ಟಿತು.
- 3ಆಗ ಯೆರಿಕೋವಿನ ಅರಸನು ರಾಹಾಬಳ ಬಳಿಗೆ ಕಳುಹಿಸಿ--ನಿನ್ನ ಬಳಿಗೆ ಬಂದು ನಿನ್ನ ಮನೆಯಲ್ಲಿ ಪ್ರವೇಶಿಸಿದ ಮನುಷ್ಯರನ್ನು ಹೊರಗೆ ಕರಕೊಂಡು ಬಾ. ಅವರು ದೇಶವನ್ನೆಲ್ಲಾ ಶೋಧಿಸಲು ಬಂದಿದ್ದಾರೆ ಅಂದನು.
Cross references
- Hebrews 11:31 ಇಬ್ರಿಯರಿಗೆ 11:31ನಂಬಿಕೆಯಿಂದಲೇ ರಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿ ಕೊಂಡು ನಂಬದವರೊಂದಿಗೆ ನಾಶವಾಗಲಿಲ್ಲ.
- James 2:25 ಯಾಕೋಬನು 2:25ಅದೇ ರೀತಿಯಾಗಿ ಸೂಳೆಯಾದ ರಹಾಬಳು ಸಹ ಗೂಢಚಾರರನ್ನು ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಕಳುಹಿಸಿದ್ದರಲ್ಲಿ ಕ್ರಿಯೆಗಳಿಂದಲೇ ನೀತಿ ನಿರ್ಣಯವನ್ನು ಹೊಂದ ಲಿಲ್ಲವೇ?ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ.
- Matthew 1:5 ಮತ್ತಾಯನು 1:5ಸಲ್ಮೋನನಿಂದ ರಾಹಾಬಳಲ್ಲಿ ಬೋವಜನು ಹುಟ್ಟಿ ದನು; ಬೋವಜನಿಂದ ರೂತಳಲ್ಲಿ ಓಬೇದನು ಹುಟ್ಟಿದನು; ಓಬೇದನಿಂದ ಇಷಯನು ಹುಟ್ಟಿದನು;
- Numbers 13:17–21 ಅರಣ್ಯಕಾಂಡ 13:17–21ಮೋಶೆ ಕಾನಾನ್ ದೇಶವನ್ನು ಪಾಳತಿ ನೋಡು ವದಕ್ಕೆ ಅವರನ್ನು ಕಳುಹಿಸುವಾಗ ಅವರಿಗೆ--ಈ ದಕ್ಷಿಣ ಕಡೆಯಲ್ಲಿ ಹೋಗಿ ಬೆಟ್ಟವನ್ನೇರಿ ಆ ದೇಶವು ಎಂಥದ್ದೋ? ಅದರಲ್ಲಿ ವಾಸಿಸುವ ಜನರು ಬಲವುಳ್ಳ ವರೋ ಇಲ್ಲವೆ ಬಲಹೀನರೋ, ಸ್ವಲ್ಪ ಜನರೋ ಇಲ್ಲವೆ ಬಹಳ ಜನರೋ ಎಂದೂ ಅವರು ವಾಸಿ ಸುವ ದೇಶವು ಎಂಥದ್ದೋ ಅದು ಒಳ್ಳೆಯದಾಗಿ ದೆಯೋ ಕೆಟ್ಟದ್ದಾಗಿದೆಯೋ ಅವರು ವಾಸಿಸುವ ಪಟ್ಟಣಗಳು ಎಂಥವುಗಳೋ ಅವರು ವಾಸಿಸುವದು ಡೇರೆಗಳಲ್ಲಿಯೋ ಬಲವಾದ ಕೋಟೆಗಳಲ್ಲಿಯೋ ಎಂದೂ ಆ ಭೂಮಿಯು ಎಂಥದ್ದೋ ಸಾರವಾ ದದ್ದೋ? ನಿಸ್ಸಾರವಾದದ್ದೋ ಮರಗಳುಳ್ಳದ್ದೋ? ಇಲ್ಲದಿರುವದೋ ಎಂದೂ ನೋಡಿರಿ. ನೀವು ಧೈರ್ಯ ವುಳ್ಳವರಾಗಿದ್ದು ಆ ಭೂಮಿಯ ಫಲವನ್ನು ತೆಗೆದು ಕೊಳ್ಳಿರಿ ಅಂದನು. ಆಗ ಪ್ರಥಮ ದ್ರಾಕ್ಷೇಹಣ್ಣುಗಳ ಕಾಲವಾಗಿತ್ತು. ಆಗ ಅವರು ಏರಿಹೋಗಿ ಜಿನ್ ಎಂಬ ಅರಣ್ಯ ದಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನ ವರೆಗೂ ದೇಶವನ್ನು ಪಾಳತಿ ನೋಡಿದರು.
- Numbers 25:1 ಅರಣ್ಯಕಾಂಡ 25:1ಆಗ ಇಸ್ರಾಯೇಲ್ಯರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಜನರು ಮೋವಾಬಿನ ಕುಮಾರ್ತೆಯರ ಸಂಗಡ ಜಾರತ್ವ ಮಾಡಲಾರಂಭಿ ಸಿದರು.
- Ephesians 5:5 ಎಫೆಸದವರಿಗೆ 5:5ಯಾವ ಜಾರನಾಗಲಿ, ಅಶುದ್ಧನಾಗಲಿ, ವಿಗ್ರಹಾರಾಧಕನಂತಿರುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯನಾಗುವದಿಲ್ಲವೆಂದು ನೀವು ಬಲ್ಲಿರಲ್ಲವೇ.
- Matthew 10:16 ಮತ್ತಾಯನು 10:16ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
- Numbers 13:2 ಅರಣ್ಯಕಾಂಡ 13:2ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ಕಾನಾನ್ ದೇಶವನ್ನು ಪರೀಕ್ಷಿಸುವ ಹಾಗೆ ನೀನು ಮನುಷ್ಯರನ್ನು ಕಳುಹಿಸು. ಅವರವರ ಪಿತೃಗಳ ಗೋತ್ರದ ಪ್ರಕಾರ ಅವರೊಳಗೆ ಅಧಿಕಾರಿಯಾಗಿರುವ ಪ್ರತಿಯೊಬ್ಬನನ್ನು ಕಳುಹಿಸು ಅಂದನು.
- Joshua 3:1 ಯೆಹೋಶುವ 3:1ಯೆಹೋಶುವನು ಬೆಳಿಗ್ಗೆ ಎದ್ದು ಅವನೂ ಇಸ್ರಾಯೇಲ್ ಮಕ್ಕಳೆಲ್ಲರೂ ಶಿಟ್ಟೀಮಿ ನಿಂದ ಪ್ರಯಾಣಮಾಡಿ ಯೊರ್ದನಿನ ಬಳಿಗೆ ಬಂದು ಅದನ್ನು ದಾಟುವದಕ್ಕಿಂತ ಮುಂಚೆ ಅಲ್ಲಿ ಇಳು ಕೊಂಡರು.
- Joshua 5:10 ಯೆಹೋಶುವ 5:10ಇಸ್ರಾಯೇಲ್ ಮಕ್ಕಳು ಗಿಲ್ಗಾಲಿನಲ್ಲಿ ಇಳು ಕೊಂಡ ತಿಂಗಳಿನ ಹದಿನಾಲ್ಕನೇ ದಿನದ ಸಾಯಂಕಾಲ ದಲ್ಲಿ ಯೆರಿಕೋವಿನ ಬೈಲುಗಳಲ್ಲಿ ಪಸ್ಕವನ್ನು ಆಚರಿಸಿ ದರು.
- Numbers 33:49 ಅರಣ್ಯಕಾಂಡ 33:49ಅವರು ಯೊರ್ದನ್ ನದಿಯ ಬಳಿಯಲ್ಲಿರುವ ಬೇತ್ಯೆಷೀಮೋತಿನಿಂದ ಮೋವಾಬಿನ ಬೈಲುಗಳಲ್ಲಿರುವ ಆಬೇಲ್ಶಿಟ್ಟೀಮಿನ ಪರ್ಯಂತರದ ವರೆಗೂ ಇಳಿದುಕೊಂಡರು.
- Judges 18:17 ನ್ಯಾಯಸ್ಥಾಪಕರು 18:17ಆದರೆ ದೇಶವನ್ನು ಪಾಳತಿ ನೋಡಿ ಬಂದ ಆ ಐದು ಮಂದಿ ಹೋಗಿ ಒಳಗೆ ಹೊಕ್ಕು ಕೆತ್ತಿದ ವಿಗ್ರಹವನ್ನೂ ಏಫೋದನ್ನೂ ಪ್ರತಿಮೆ ಗಳನ್ನೂ ಎರಕದ ವಿಗ್ರಹವನ್ನೂ ತಕ್ಕೊಂಡರು. ಆಗ ಯಾಜಕನೂ ಯುದ್ಧದ ಆಯುಧಗಳನ್ನು ಕಟ್ಟಿಕೊಂಡ ಆರುನೂರು ಜನರೂ ಪ್ರವೇಶ ದ್ವಾರದಲ್ಲಿ ನಿಂತಿದ್ದರು.
Original words (Hebrew)
- Joshua · H3091יְהוֹשׁוּעַ Yᵉhôwshûwaʻ
- son · H1121בֵּן bên
- Nun · H5126נוּן Nûwn
- sent · H7971שָׁלַח shâlach
- Shittim · H7851שִׁטִּים Shiṭṭîym
- two · H8147שְׁנַיִם shᵉnayim
- men · H582אֱנוֹשׁ ʼĕnôwsh
- spy · H7270רָגַל râgal
- secretly · H2791חֶרֶשׁ cheresh
- saying · H559אָמַר ʼâmar
- Go · H3212יָלַךְ yâlak
- view · H7200רָאָה râʼâh
- land · H776אֶרֶץ ʼerets
- Jericho · H3405יְרִיחוֹ Yᵉrîychôw
- went · H3212יָלַךְ yâlak
- came · H935בּוֹא bôwʼ
- harlot’s · H2181זָנָה zânâh
- house · H802אִשָּׁה ʼishshâh
- named · H8034שֵׁם shêm
- Rahab · H7343רָחָב Râchâb
- lodged · H7901שָׁכַב shâkab