Joshua · chapter 2 · verse 11
Joshua 2:11 in Kannada
ಇವುಗಳನ್ನು ನಾವು ಕೇಳಿದಾಗಲೇ ನಮ್ಮ ಹೃದಯವು ಕರಗಿಹೋಯಿತು. ಇನ್ನು ನಿಮ್ಮ ನಿಮಿತ್ತ ಯಾವನಲ್ಲಿಯೂ ಧೈರ್ಯವಿಲ್ಲದೆ ಹೋಯಿತು. ಯಾಕಂದರೆ ನಿಮ್ಮ ದೇವರಾದ ಕರ್ತನೇ ಮೇಲಿರುವ ಆಕಾಶದಲ್ಲಿಯೂ ಕೆಳಗಿರುವ ಭೂಮಿಯ ಮೇಲೆಯೂ ದೇವರಾಗಿದ್ದಾನೆ.
Ivugalannu naavu kelidaagale namma hrudayavu karagihoyitu. Innu nimma nimitta yaavanalliyoo dhairyavillade hoyitu. Yaakandare nimma devaraada kartane meliruva aakaashadalliyoo kelagiruva bhoomiya meleyoo devaraagiddaane.
Joshua 2:11 in English
- King James Version (KJV)
- And as soon as we had heard [these things], our hearts did melt, neither did there remain any more courage in any man, because of you: for the LORD your God, he [is] God in heaven above, and in earth beneath.
- World English Bible (WEB)
- As soon as we had heard it, our hearts melted, and there wasn’t any more spirit in any man, because of you: for the LORD your God, he is God in heaven above, and on earth beneath.
- American Standard Version (ASV)
- And as soon as we had heard it, our hearts did melt, neither did there remain any more spirit in any man, because of you: for Jehovah your God, he is God in heaven above, and on earth beneath.
- Bible in Basic English (BBE)
- And because of this news, our hearts became like water, and there was no more spirit in any of us because of you; for the Lord your God is God in heaven on high and here on earth.
- Darby Translation (DBY)
- We heard [of it], and our heart melted, and there remained no more spirit in any man because of you; for Jehovah your God, he is God in the heavens above and on the earth beneath.
- Webster's Bible (WBS)
- And as soon as we had heard [these things] , our hearts did melt, neither did there remain any more courage in any man, because of you: for the LORD your God, he [is] God in heaven above, and in earth beneath.
- Young's Literal Translation (YLT)
- And we hear, and melt doth our heart, and there hath not stood any more spirit in [any] man, from your presence, for Jehovah your God, He [is] God in the heavens above, and on the earth beneath.
Read in context
- 9ಕರ್ತನು ನಿಮಗೆ ದೇಶವನ್ನು ಕೊಟ್ಟಿದ್ದಾನೆಂದೂ ನಿಮ್ಮ ನಿಮಿತ್ತ ನಮಗೆ ಮಹಾಭೀತಿ ಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿ ಗಳೆಲ್ಲರು ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು.
- 10ನೀವು ಐಗುಪ್ತದಿಂದ ಹೊರಡುವಾಗ ಕರ್ತನು ನಿಮಗೋಸ್ಕರ ಕೆಂಪು ಸಮುದ್ರದ ನೀರನ್ನು ಬತ್ತಿಹೋಗ ಮಾಡಿದ್ದನ್ನೂ ಯೊರ್ದನಿಗೆ ಆಚೆಯಲ್ಲಿದ್ದ ಅಮೋರಿ ಯರ ಇಬ್ಬರು ಅರಸುಗಳಾದ ಸೀಹೋನನನ್ನು ಓಗನನ್ನು ನೀವು ಸಂಪೂರ್ಣ ನಿರ್ಮೂಲ ಮಾಡಿದ್ದನ್ನೂ ನಾವು ಕೇಳಿದ್ದೇವೆ.
- 11ಇವುಗಳನ್ನು ನಾವು ಕೇಳಿದಾಗಲೇ ನಮ್ಮ ಹೃದಯವು ಕರಗಿಹೋಯಿತು. ಇನ್ನು ನಿಮ್ಮ ನಿಮಿತ್ತ ಯಾವನಲ್ಲಿಯೂ ಧೈರ್ಯವಿಲ್ಲದೆ ಹೋಯಿತು. ಯಾಕಂದರೆ ನಿಮ್ಮ ದೇವರಾದ ಕರ್ತನೇ ಮೇಲಿರುವ ಆಕಾಶದಲ್ಲಿಯೂ ಕೆಳಗಿರುವ ಭೂಮಿಯ ಮೇಲೆಯೂ ದೇವರಾಗಿದ್ದಾನೆ.
- 12ಈಗ ನಾನು ನಿಮಗೆ ದಯ ತೋರಿಸಿದ್ದರಿಂದ ನೀವು ನನಗೆ ಮತ್ತು ನನ್ನ ತಂದೆಯ ಮನೆಗೆ ದಯತೋರಿಸಬೇಕು. ನನಗೆ ಸತ್ಯವಾದ ಗುರುತನ್ನು ಕೊಡಬೇಕು.
- 13ನನ್ನ ತಂದೆತಾಯಿಯನ್ನೂ ಸಹೋದರ ಸಹೋದರಿಯರನ್ನೂ ಅವರಿಗೆ ಇರುವದೆ ಲ್ಲವನ್ನೂ ಜೀವದಿಂದಿರಿಸಿ ನಮ್ಮ ಪ್ರಾಣಗಳನ್ನು ಸಾವಿ ನಿಂದ ಉಳಿಸುವದಾಗಿ ಕರ್ತನ ಮೇಲೆ ಪ್ರಮಾಣ ಮಾಡಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ ಅಂದಳು.
Cross references
- Deuteronomy 4:39 ಧರ್ಮೋಪದೇಶಕಾಂಡ 4:39ಹೀಗಿರುವ ದರಿಂದ ಮೇಲಿನ ಆಕಾಶದಲ್ಲಿಯೂ ಕೆಳಗಿನ ಭೂಮಿ ಯಲ್ಲಿಯೂ ಕರ್ತನೇ ದೇವರೆಂದು ಮತ್ತೊಬ್ಬನಿಲ್ಲ ವೆಂದು ಈಹೊತ್ತು ತಿಳುಕೊಂಡು ಮನಸ್ಸಿಗೆ ತಂದು ಕೋ.
- Joshua 5:1 ಯೆಹೋಶುವ 5:1ಇದಾದ ಮೇಲೆ ಇಸ್ರಾಯೇಲ್ ಮಕ್ಕಳು ದಾಟಿಹೋಗುವ ಪರಿಯಂತರ ಕರ್ತನು ಅವರ ಮುಂದೆ ಯೊರ್ದನನ್ನು ಒಣಗಿಹೋಗ ಮಾಡಿ ದ್ದನ್ನು ಆಚೇ ದಡದ ಪಶ್ಚಿಮದಲ್ಲಿ ವಾಸಿಸಿದ್ದ ಅಮೋರಿ ಯರ ಸಕಲ ಅರಸುಗಳೂ ಸಮುದ್ರದ ಆಚೆಯಲ್ಲಿ ವಾಸಿಸಿದ ಕಾನಾನ್ಯರ ಸಕಲ ಅರಸುಗಳೂ ಕೇಳಿದಾಗ ಅವರ ಹೃದಯವು ಕರಗಿಹೋಯಿತು. ಇಸ್ರಾಯೇಲ್ ಮಕ್ಕಳ ನಿಮಿತ್ತವಾಗಿ ಅವರಿಗೆ ಪ್ರಾಣಹೋದಂತೆ ಆಯಿತು.
- Isaiah 13:7 ಯೆಶಾಯ 13:7ಆದ ಕಾರಣ ಎಲ್ಲಾ ಕೈಗಳು ಜೋಲು ಬೀಳುವವು ಪ್ರತಿ ಯೊಬ್ಬನ ಹೃದಯವು ಕರಗುವದು.
- Joshua 7:5 ಯೆಹೋಶುವ 7:5ಆಯಿ ಮನುಷ್ಯರು ಇವರಲ್ಲಿ ಹೆಚ್ಚು ಕಡಿಮೆ ಮೂವತ್ತಾರು ಮಂದಿಯನ್ನು ಹೊಡೆದು ಹಾಕಿದರು. ಬಾಗಲಿನಿಂದ ಪ್ರಾರಂಭಿಸಿ ಷೆಬಾರಿಮಿನ ವರೆಗೂ ಅವರನ್ನು ಹಿಂದಟ್ಟಿ ಇಳಿದು ಹೋಗುವ ವರೆಗೂ ಅವರನ್ನು ಹೊಡೆದರು. ಆದದ ರಿಂದ ಜನರ ಹೃದಯವು ಕರಗಿ ನೀರಿನಂತಾಯಿತು.
- Jeremiah 16:19–21 ಯೆರೆಮೀಯ 16:19–21ಓ ಕರ್ತನೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಅನ್ಯರು ನಿನ್ನ ಬಳಿಗೆ ಬಂದು--ನಿಶ್ಚಯ ವಾಗಿ ನಮ್ಮ ತಂದೆಗಳು ಸುಳ್ಳನ್ನು ವ್ಯರ್ಥವನ್ನು ಲಾಭ ವಿಲ್ಲದವುಗಳನ್ನು ಬಾಧ್ಯವಾಗಿ ಹೊಂದಿದ್ದಾರೆ. ಮನು ಷ್ಯನು ದೇವರಲ್ಲದ ದೇವರುಗಳನ್ನು ತನಗೆ ಮಾಡು ವದುಂಟೇ?ಆದದರಿಂದ ಇಗೋ, ನಾನು--ಇದೊಂದು ಸಾರಿ ಅವರಿಗೆ ತಿಳಿಯುವಂತೆ ಮಾಡುವೆನು. ನನ್ನ ಕೈಯನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಸುವೆನು. ನನ್ನ ಹೆಸರು ಕರ್ತನೇ ಎಂದು ಅವರು ತಿಳುಕೊಳ್ಳುವರು. ಆದದರಿಂದ ಇಗೋ, ನಾನು--ಇದೊಂದು ಸಾರಿ ಅವರಿಗೆ ತಿಳಿಯುವಂತೆ ಮಾಡುವೆನು. ನನ್ನ ಕೈಯನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಸುವೆನು. ನನ್ನ ಹೆಸರು ಕರ್ತನೇ ಎಂದು ಅವರು ತಿಳುಕೊಳ್ಳುವರು.
- Daniel 4:34–35 ದಾನಿಯೇಲನು 4:34–35ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು. ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
- Daniel 6:25–27 ದಾನಿಯೇಲನು 6:25–27ಆಗ ಅರಸನಾದ ದಾರ್ಯಾವೆಷನು ಭೂಲೋ ಕದ ಎಲ್ಲಾ ಕಡೆಯಲ್ಲೂ ವಾಸವಾಗಿರುವ ಸಕಲ ಪ್ರಜೆ, ಜನಾಂಗ ಭಾಷೆಗಳವರಿಗೆ ಬರೆದದ್ದೇನಂದರೆ--ನಿಮಗೆ ಸಮಾಧಾನವು ಹೆಚ್ಚಾಗಲಿ. ನಾನು ಮಾಡುವ ತೀರ್ಮಾನವೇನಂದರೆ, ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯರು ದಾನಿಯೇಲನ ದೇವರಿಗೆ ಭಯಭಕ್ತಿ ಯಿಂದ ನಡೆದುಕೊಳ್ಳಬೇಕು. ಯಾಕಂದರೆ ಜೀವವುಳ್ಳ ದೇವರಾಗಿದ್ದು ಎಂದೆಂದಿಗೂ ಸ್ಥಿರವಾದವನು ಆತನೇ. ಆತನ ರಾಜ್ಯವು ನಾಶವಾಗದೆ ಆತನ ಆಳಿಕೆಯು ಶಾಶ್ವತವಾಗಿ ಕೊನೆಯವರೆಗೂ ನಿಲ್ಲುವದು. ಆತನೇ ಉದ್ಧರಿಸುವವನೂ ರಕ್ಷಿಸುವವನೂ ಆಗಿದ್ದು ಪರ ಲೋಕದಲ್ಲಿಯೂ ಭೂಲೋಕದಲ್ಲಿಯೂ ಅದ್ಭುತ ಮಹತ್ವಗಳನ್ನು ನಡೆಸುತ್ತಾನೆ; ದಾನಿಯೇಲನನ್ನು ಸಿಂಹ ಗಳ ಸಾಮರ್ಥ್ಯದಿಂದ ಬಿಡಿಸಿದಾತನು ಆತನೇ.ಹೀಗೆ ಈ ದಾನಿಯೇಲನು ದಾರ್ಯಾವೆಷನ ಆಳಿಕೆಯಲ್ಲಿಯೂ ಪಾರಸೀಯನಾದ ಕೋರೇಷನ ಆಳಿಕೆಯಲ್ಲಿಯೂ ಅಭಿವೃದ್ಧಿಯಾಗಿ ಬಾಳಿದನು.
- Zechariah 8:20–23 ಜೆಕರ್ಯ 8:20–23ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಜನಗಳೂ ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನು ಬರುವರು; ಒಂದರ ನಿವಾಸಿಗಳು ಮತ್ತೊಂದಕ್ಕೆ ಹೋಗಿ--ನಾವು ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಸೈನ್ಯಗಳ ಕರ್ತನನ್ನು ಹುಡುಕುವದಕ್ಕೂ ಬೇಗ ಹೋಗೋಣ; ನಾನು ಕೂಡ ಹೋಗುತ್ತೇನೆ ಎಂದು ಹೇಳುವರು. ಹೌದು, ಅನೇಕ ಜನಗಳೂ ಬಲವಾದ ಜನಾಂಗಗಳೂ ಸೈನ್ಯಗಳ ಕರ್ತನನ್ನು ಯೆರೂಸಲೇಮಿನಲ್ಲಿ ಹುಡುಕುವದಕ್ಕೂ ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಬರುವವು.ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.
- Psalm 83:18 ಕೀರ್ತನೆಗಳು 83:18ನೀನು ಮಾತ್ರ ಯೆಹೋವ ನೆಂಬ ಹೆಸರುಳ್ಳ ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ ಎಂದು ತಿಳುಕೊಳ್ಳಲಿ.
- 1 Kings 8:60 1 ಅರಸುಗಳು 8:60ಕಾರ್ಯಕ್ಕೆ ತಕ್ಕದ್ದಾಗಿ ಸಕಲ ಕಾಲಗಳಲ್ಲಿ ತನ್ನ ಸೇವಕನ ನ್ಯಾಯವನ್ನೂ ತನ್ನ ಜನವಾದ ಇಸ್ರಾಯೇಲಿನ ನ್ಯಾಯವನ್ನೂ ತೀರಿಸುವ ಹಾಗೆ ನಾನು ಕರ್ತನ ಮುಂದೆ ವಿಜ್ಞಾಪನೆ ಮಾಡಿದ ಈ ನನ್ನ ಮಾತುಗಳು ರಾತ್ರಿ ಹಗಲು ನಮ್ಮ ದೇವರಾದ ಕರ್ತನ ಬಳಿಯಲ್ಲಿ ಇರಲಿ.
- Psalm 102:15 ಕೀರ್ತನೆಗಳು 102:15ಜನಾಂಗವು ಕರ್ತನ ಹೆಸರಿಗೂ ಭೂರಾಜರೆಲ್ಲರು ನಿನ್ನ ಮಹಿಮೆಗೂ ಭಯಪಡುವರು.
- Revelation 6:16 ಪ್ರಕಟನೆ 6:16ಪರ್ವತಗಳಿಗೂ ಬಂಡೆಗಳಿಗೂ--ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿದ್ದಾತನ ಮುಖಕ್ಕೂ ಕುರಿಮರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.
Original words (Hebrew)
- heard · H8085שָׁמַע shâmaʻ
- hearts · H3824לֵבָב lêbâb
- melt · H4549מָסַס mâçaç
- remain · H6965קוּם qûwm
- courage · H7307רוּחַ rûwach
- man · H376אִישׁ ʼîysh
- because · H6440פָּנִים pânîym
- God · H430אֱלֹהִים ʼĕlôhîym
- God · H430אֱלֹהִים ʼĕlôhîym
- heaven · H8064שָׁמַיִם shâmayim
- above · H4605מַעַל maʻal
- earth · H776אֶרֶץ ʼerets