Skip to content
ThuthiThuthiThuthi
Joshua · chapter 2 · verse 14

Joshua 2:14 in Kannada

ಆ ಮನುಷ್ಯರು ಆಕೆಗೆ--ನೀನು ಈ ನಮ್ಮ ಕಾರ್ಯವನ್ನು ಬಹಿರಂಗಮಾಡದೆ ಇದ್ದರೆ ನಮ್ಮ ಪ್ರಾಣವು ನಿಮಗೋಸ್ಕರ ಇರುವದು. ಕರ್ತನು ನಮಗೆ ಈ ದೇಶವನ್ನು ಕೊಟ್ಟಾಗ ಸತ್ಯದಿಂದಲೂ ದಯ ದಿಂದಲೂ ನಡೆದುಕೊಳ್ಳುವೆವು ಅಂದರು.

Aa manushyaru aakege--neenu ee namma kaaryavannu bahirangamaadade iddare namma praanavu nimagoskara iruvadu. Kartanu namage ee deshavannu kottaaga satyadindaloo daya dindaloo nadedukolluvevu andaru.

Joshua 2:14 in English

King James Version (KJV)
And the men answered her, Our life for yours, if ye utter not this our business. And it shall be, when the LORD hath given us the land, that we will deal kindly and truly with thee.
World English Bible (WEB)
The men said to her, “Our life for yours, if you don’t talk about this business of ours; and it shall be, when the LORD gives us the land, that we will deal kindly and truly with you.”
American Standard Version (ASV)
And the men said unto her, Our life for yours, if ye utter not this our business; and it shall be, when Jehovah giveth us the land, that we will deal kindly and truly with thee.
Bible in Basic English (BBE)
And the men said to her, Our life for yours if you keep our business secret; and when the Lord has given us the land, we will keep faith and be kind to you.
Darby Translation (DBY)
And the men said to her, Our lives shall pay for yours, if ye do not make this our business known; and it shall be when Jehovah shall give us the land, that we will deal kindly and truly with thee.
Webster's Bible (WBS)
And the men answered her, Our life for yours, if ye utter not this our business. And it shall be, when the LORD hath given us the land, that we will deal kindly and truly with thee.
Young's Literal Translation (YLT)
And the men say to her, 'Our soul for yours — to die; if ye declare not this our matter, then it hath been, in Jehovah's giving to us this land, that we have done with thee kindness and truth.'

Read in context

  1. 12ಈಗ ನಾನು ನಿಮಗೆ ದಯ ತೋರಿಸಿದ್ದರಿಂದ ನೀವು ನನಗೆ ಮತ್ತು ನನ್ನ ತಂದೆಯ ಮನೆಗೆ ದಯತೋರಿಸಬೇಕು. ನನಗೆ ಸತ್ಯವಾದ ಗುರುತನ್ನು ಕೊಡಬೇಕು.
  2. 13ನನ್ನ ತಂದೆತಾಯಿಯನ್ನೂ ಸಹೋದರ ಸಹೋದರಿಯರನ್ನೂ ಅವರಿಗೆ ಇರುವದೆ ಲ್ಲವನ್ನೂ ಜೀವದಿಂದಿರಿಸಿ ನಮ್ಮ ಪ್ರಾಣಗಳನ್ನು ಸಾವಿ ನಿಂದ ಉಳಿಸುವದಾಗಿ ಕರ್ತನ ಮೇಲೆ ಪ್ರಮಾಣ ಮಾಡಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ ಅಂದಳು.
  3. 14ಆ ಮನುಷ್ಯರು ಆಕೆಗೆ--ನೀನು ಈ ನಮ್ಮ ಕಾರ್ಯವನ್ನು ಬಹಿರಂಗಮಾಡದೆ ಇದ್ದರೆ ನಮ್ಮ ಪ್ರಾಣವು ನಿಮಗೋಸ್ಕರ ಇರುವದು. ಕರ್ತನು ನಮಗೆ ಈ ದೇಶವನ್ನು ಕೊಟ್ಟಾಗ ಸತ್ಯದಿಂದಲೂ ದಯ ದಿಂದಲೂ ನಡೆದುಕೊಳ್ಳುವೆವು ಅಂದರು.
  4. 15ಆಗ ಅವರನ್ನು ಹಗ್ಗದಿಂದ ಕಿಟಿಕಿಯ ಮೂಲಕ ಇಳಿಸಿ ಬಿಟ್ಟಳು. ಯಾಕಂದರೆ ಆಕೆಯ ಮನೆಯು ಪಟ್ಟಣದ ಗೋಡೆಯ ಮೇಲೆ ಇತ್ತು. ಗೋಡೆಯ ಮೇಲೆ ಆಕೆಯು ವಾಸವಾಗಿದ್ದಳು.
  5. 16ನಿಮ್ಮನ್ನು ಹಿಂದಟ್ಟುವವರು ನಿಮಗೆ ಅಡ್ಡಬಾರದ ಹಾಗೆ ನೀವು ಬೆಟ್ಟಕ್ಕೆ ಹೋಗಿ ಅವರು ತಿರಿಗಿ ಬರುವ ವರೆಗೂ ಅಲ್ಲಿ ಮೂರು ದಿವಸ ಅಡಗಿ ಕೊಂಡಿದ್ದು ತರುವಾಯ ನಿಮ್ಮ ಮಾರ್ಗವಾಗಿ ಹೋಗಿರಿ ಅಂದಳು.
Read all of Joshua 2

Cross references

Original words (Hebrew)

Joshua 2:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.