Joshua · chapter 2 · verse 15
Joshua 2:15 in Kannada
ಆಗ ಅವರನ್ನು ಹಗ್ಗದಿಂದ ಕಿಟಿಕಿಯ ಮೂಲಕ ಇಳಿಸಿ ಬಿಟ್ಟಳು. ಯಾಕಂದರೆ ಆಕೆಯ ಮನೆಯು ಪಟ್ಟಣದ ಗೋಡೆಯ ಮೇಲೆ ಇತ್ತು. ಗೋಡೆಯ ಮೇಲೆ ಆಕೆಯು ವಾಸವಾಗಿದ್ದಳು.
Aaga avarannu haggadinda kitikiya moolaka ilisi bittalu. Yaakandare aakeya maneyu pattanada godeya mele ittu. Godeya mele aakeyu vaasavaagiddalu.
Joshua 2:15 in English
- King James Version (KJV)
- Then she let them down by a cord through the window: for her house [was] upon the town wall, and she dwelt upon the wall.
- World English Bible (WEB)
- Then she let them down by a cord through the window; for her house was on the side of the wall, and she lived on the wall.
- American Standard Version (ASV)
- Then she let them down by a cord through the window: for her house was upon the side of the wall, and she dwelt upon the wall.
- Bible in Basic English (BBE)
- Then she let them down from the window by a cord, for the house where she was living was on the town wall.
- Darby Translation (DBY)
- And she let them down by a cord through the window; for her house was upon the city-wall, and she dwelt upon the wall.
- Webster's Bible (WBS)
- Then she let them down by a cord through the window: for her house [was] upon the town-wall, and she dwelt upon the wall.
- Young's Literal Translation (YLT)
- And she causeth them to go down by a rope through the window, for her house [is] in the side of the wall, and in the wall she [is] dwelling;
Read in context
- 13ನನ್ನ ತಂದೆತಾಯಿಯನ್ನೂ ಸಹೋದರ ಸಹೋದರಿಯರನ್ನೂ ಅವರಿಗೆ ಇರುವದೆ ಲ್ಲವನ್ನೂ ಜೀವದಿಂದಿರಿಸಿ ನಮ್ಮ ಪ್ರಾಣಗಳನ್ನು ಸಾವಿ ನಿಂದ ಉಳಿಸುವದಾಗಿ ಕರ್ತನ ಮೇಲೆ ಪ್ರಮಾಣ ಮಾಡಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ ಅಂದಳು.
- 14ಆ ಮನುಷ್ಯರು ಆಕೆಗೆ--ನೀನು ಈ ನಮ್ಮ ಕಾರ್ಯವನ್ನು ಬಹಿರಂಗಮಾಡದೆ ಇದ್ದರೆ ನಮ್ಮ ಪ್ರಾಣವು ನಿಮಗೋಸ್ಕರ ಇರುವದು. ಕರ್ತನು ನಮಗೆ ಈ ದೇಶವನ್ನು ಕೊಟ್ಟಾಗ ಸತ್ಯದಿಂದಲೂ ದಯ ದಿಂದಲೂ ನಡೆದುಕೊಳ್ಳುವೆವು ಅಂದರು.
- 15ಆಗ ಅವರನ್ನು ಹಗ್ಗದಿಂದ ಕಿಟಿಕಿಯ ಮೂಲಕ ಇಳಿಸಿ ಬಿಟ್ಟಳು. ಯಾಕಂದರೆ ಆಕೆಯ ಮನೆಯು ಪಟ್ಟಣದ ಗೋಡೆಯ ಮೇಲೆ ಇತ್ತು. ಗೋಡೆಯ ಮೇಲೆ ಆಕೆಯು ವಾಸವಾಗಿದ್ದಳು.
- 16ನಿಮ್ಮನ್ನು ಹಿಂದಟ್ಟುವವರು ನಿಮಗೆ ಅಡ್ಡಬಾರದ ಹಾಗೆ ನೀವು ಬೆಟ್ಟಕ್ಕೆ ಹೋಗಿ ಅವರು ತಿರಿಗಿ ಬರುವ ವರೆಗೂ ಅಲ್ಲಿ ಮೂರು ದಿವಸ ಅಡಗಿ ಕೊಂಡಿದ್ದು ತರುವಾಯ ನಿಮ್ಮ ಮಾರ್ಗವಾಗಿ ಹೋಗಿರಿ ಅಂದಳು.
- 17ಆಗ ಆ ಮನುಷ್ಯರು ಆಕೆಗೆನೀನು ನಮಗೆ ಇಟ್ಟ ನಿನ್ನ ಆಣೆಯ ನಿಮಿತ್ತ ನಾವು ನಿರಪರಾಧಿಗಳಾಗಿರಬೇಕು.
Cross references
- Acts 9:25 ಅಪೊಸ್ತಲರ ಕೃತ್ಯಗಳು 9:25ಆಗ ಶಿಷ್ಯರು ರಾತ್ರಿ ಕಾಲದಲ್ಲಿ ಅವನನ್ನು ಕರೆದುಕೊಂಡು ಹೋಗಿ ಒಂದು ಹೆಡಿಗೆ ಯಲ್ಲಿ ಕೂಡ್ರಿಸಿ ಗೋಡೆಯಿಂದ ಇಳಿಸಿದರು.
- 2 Corinthians 11:33 2 ಕೊರಿಂಥದವರಿಗೆ 11:33ಆಗ ನಾನು ಒಂದು ಕಲ್ಲಿಯಲ್ಲಿ ಕೂತು ಗೋಡೆಯಲ್ಲಿದ್ದ ಕಿಟಕಿ ಯೊಳಗಿಂದ ಇಳಿಸಲ್ಪಟ್ಟು ಅವನ ಕೈಯಿಂದ ತಪ್ಪಿಸಿಕೊಂಡೆನು.
- 1 Samuel 19:12–17 1 ಸಮುವೇಲನು 19:12–17ವಿಾಕಲಳು ದಾವೀದನನ್ನು ಕಿಟಕಿಯ ಮಾರ್ಗವಾಗಿ ಇಳಿಸಿಬಿಟ್ಟಳು; ಅವನು ತಪ್ಪಿಸಿಕೊಂಡು ಓಡಿಹೋದನು. ತರುವಾಯ ವಿಾಕಲಳು ಒಂದು ಗೊಂಬೆಯನ್ನು ತೆಗೆದುಕೊಂಡು ಮಂಚದ ಮೇಲೆ ಮಲಗಿಸಿ ಅದರ ತಲೇ ಭಾಗದಲ್ಲಿ ಒಂದು ಹೋತದ ಉಣ್ಣೆಯ ತಲೆದಿಂಬನ್ನು ಹಾಕಿ ಅದನ್ನು ವಸ್ತ್ರದಿಂದ ಮುಚ್ಚಿದಳು. ಸೌಲನು ದಾವೀದನನ್ನು ಹಿಡುಕೊಂಡು ಬರಲು ದೂತರನ್ನು ಕಳುಹಿಸಿದಾಗ ಅವನು ಕಾಯಿಲೆಯ ಲ್ಲಿದ್ದಾನೆ ಅಂದಳು. ತಿರಿಗಿ ಸೌಲನು ದಾವೀದನನ್ನು ನೋಡುವದಕ್ಕೋಸ್ಕರ ದೂತರನ್ನು ಕಳುಹಿಸಿ--ಅವ ನನ್ನು ನಾನು ಕೊಂದುಹಾಕುವ ಹಾಗೆ ನೀವು ಮಂಚದ ಸಂಗಡ ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು. ಹಾಗೆಯೇ ಸೇವಕರು ಬಂದು ನೋಡಿ ದಾಗ ಇಗೋ, ಗೊಂಬೆಯು ಮಂಚದ ಮೇಲೆ ಇತ್ತು; ಅದರ ತಲೆಗೆ ಒಂದು ಹೋತದ ಉಣ್ಣೆಯ ತಲೆ ದಿಂಬು ಇತ್ತು. ಆಗ ಸೌಲನು ವಿಾಕಲಳಿಗೆ--ನೀನು ಈ ಪ್ರಕಾರ ನನಗೆ ಮೋಸ ಮಾಡಿ ನನ್ನ ಶತ್ರು ವನ್ನು ಕಳುಹಿಸಿದ್ದೇನು? ಅವನು ತಪ್ಪಿಸಿಕೊಂಡನಲ್ಲಾ ಅಂದನು. ಆಗ ವಿಾಕಲಳು ಸೌಲನಿಗೆ ಪ್ರತ್ಯುತ್ತರ ವಾಗಿ--ನಾನು ನಿನ್ನನ್ನು ಕೊಂದುಹಾಕುವದು ಯಾಕೆ? ನನ್ನನ್ನು ಹೋಗಗೊಡಿಸೆಂದು ಅವನು ನನಗೆ ಹೇಳಿ ದನು ಅಂದಳು.
- Joshua 6:20 ಯೆಹೋಶುವ 6:20ಹೀಗೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತ್ತೂರಿಯ ಶಬ್ದವನ್ನು ಜನರು ಕೇಳಿದಾಗ ಮಹಾ ಆರ್ಭಟವಾಗಿ ಆರ್ಭಟಿಸುತ್ತಲೇ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು; ಹೀಗೆ ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಏರಿಹೋದನು. ಆಗ ಪಟ್ಟಣವು ಅವರಿಗೆ ಸ್ವಾಧೀನ ವಾಯಿತು.