Skip to content
ThuthiThuthiThuthi
Joshua · chapter 2 · verse 16

Joshua 2:16 in Kannada

ನಿಮ್ಮನ್ನು ಹಿಂದಟ್ಟುವವರು ನಿಮಗೆ ಅಡ್ಡಬಾರದ ಹಾಗೆ ನೀವು ಬೆಟ್ಟಕ್ಕೆ ಹೋಗಿ ಅವರು ತಿರಿಗಿ ಬರುವ ವರೆಗೂ ಅಲ್ಲಿ ಮೂರು ದಿವಸ ಅಡಗಿ ಕೊಂಡಿದ್ದು ತರುವಾಯ ನಿಮ್ಮ ಮಾರ್ಗವಾಗಿ ಹೋಗಿರಿ ಅಂದಳು.

Nimmannu hindattuvavaru nimage addabaarada haage neevu bettakke hogi avaru tirigi baruva varegoo alli mooru divasa adagi kondiddu taruvaaya nimma maargavaagi hogiri andalu.

Joshua 2:16 in English

King James Version (KJV)
And she said unto them, Get you to the mountain, lest the pursuers meet you; and hide yourselves there three days, until the pursuers be returned: and afterward may ye go your way.
World English Bible (WEB)
She said to them, “Go to the mountain, lest the pursuers find you. Hide yourselves there three days, until the pursuers have returned. Afterward, you may go your way.”
American Standard Version (ASV)
And she said unto them, Get you to the mountain, lest the pursuers light upon you; and hide yourselves there three days, until the pursuers be returned: and afterward may ye go your way.
Bible in Basic English (BBE)
And she said to them, Get away into the hill-country, or the men who have gone after you will overtake you; keep yourselves safe there for three days, till the searchers have come back, and then go on your way.
Darby Translation (DBY)
And she said to them, Go to the mountain, that the pursuers may not meet with you; and hide yourselves there three days, until the pursuers have returned; and afterwards go your way.
Webster's Bible (WBS)
And she said to them, Depart to the mountain, lest the pursuers meet you; and hide yourselves there three days, until the pursuers have returned: and afterward ye may go your way.
Young's Literal Translation (YLT)
and she saith to them, 'To the mountain go, lest the pursuers come upon you; and ye have been hidden there three days till the turning back of the pursuers, and afterwards ye go on your way.'

Read in context

  1. 14ಆ ಮನುಷ್ಯರು ಆಕೆಗೆ--ನೀನು ಈ ನಮ್ಮ ಕಾರ್ಯವನ್ನು ಬಹಿರಂಗಮಾಡದೆ ಇದ್ದರೆ ನಮ್ಮ ಪ್ರಾಣವು ನಿಮಗೋಸ್ಕರ ಇರುವದು. ಕರ್ತನು ನಮಗೆ ಈ ದೇಶವನ್ನು ಕೊಟ್ಟಾಗ ಸತ್ಯದಿಂದಲೂ ದಯ ದಿಂದಲೂ ನಡೆದುಕೊಳ್ಳುವೆವು ಅಂದರು.
  2. 15ಆಗ ಅವರನ್ನು ಹಗ್ಗದಿಂದ ಕಿಟಿಕಿಯ ಮೂಲಕ ಇಳಿಸಿ ಬಿಟ್ಟಳು. ಯಾಕಂದರೆ ಆಕೆಯ ಮನೆಯು ಪಟ್ಟಣದ ಗೋಡೆಯ ಮೇಲೆ ಇತ್ತು. ಗೋಡೆಯ ಮೇಲೆ ಆಕೆಯು ವಾಸವಾಗಿದ್ದಳು.
  3. 16ನಿಮ್ಮನ್ನು ಹಿಂದಟ್ಟುವವರು ನಿಮಗೆ ಅಡ್ಡಬಾರದ ಹಾಗೆ ನೀವು ಬೆಟ್ಟಕ್ಕೆ ಹೋಗಿ ಅವರು ತಿರಿಗಿ ಬರುವ ವರೆಗೂ ಅಲ್ಲಿ ಮೂರು ದಿವಸ ಅಡಗಿ ಕೊಂಡಿದ್ದು ತರುವಾಯ ನಿಮ್ಮ ಮಾರ್ಗವಾಗಿ ಹೋಗಿರಿ ಅಂದಳು.
  4. 17ಆಗ ಆ ಮನುಷ್ಯರು ಆಕೆಗೆನೀನು ನಮಗೆ ಇಟ್ಟ ನಿನ್ನ ಆಣೆಯ ನಿಮಿತ್ತ ನಾವು ನಿರಪರಾಧಿಗಳಾಗಿರಬೇಕು.
  5. 18ಇಗೋ, ನಾವು ದೇಶ ದಲ್ಲಿ ಪ್ರವೇಶಿಸುವಾಗ ನೀನು ನಮ್ಮನ್ನು ಕಿಟಿಕಿಯಿಂದ ಇಳಿಯಬಿಟ್ಟ ಈ ಕೆಂಪು ನೂಲಿನ ದಾರವನ್ನು ಕಟ್ಟಿ ನಿನ್ನ ತಂದೆತಾಯಿಯನ್ನೂ ಸಹೋದರರನ್ನೂ ನಿನ್ನ ತಂದೆಯ ಮನೆಯವರೆಲ್ಲರನ್ನೂ ನಿನ್ನ ಮನೆಯಲ್ಲಿ ಕೂಡಿಸಿಕೊಳ್ಳಬೇಕು.
Read all of Joshua 2

Cross references

Original words (Hebrew)

Joshua 2:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.