Joshua · chapter 2 · verse 17
Joshua 2:17 in Kannada
ಆಗ ಆ ಮನುಷ್ಯರು ಆಕೆಗೆನೀನು ನಮಗೆ ಇಟ್ಟ ನಿನ್ನ ಆಣೆಯ ನಿಮಿತ್ತ ನಾವು ನಿರಪರಾಧಿಗಳಾಗಿರಬೇಕು.
Aaga aa manushyaru aakegeneenu namage itta ninna aaneya nimitta naavu niraparaadhigalaagirabeku.
Joshua 2:17 in English
- King James Version (KJV)
- And the men said unto her, We [will be] blameless of this thine oath which thou hast made us swear.
- World English Bible (WEB)
- The men said to her, “We will be guiltless of this your oath which you’ve made us to swear.
- American Standard Version (ASV)
- And the men said unto her, We will be guiltless of this thine oath which thou hast made us to swear.
- Bible in Basic English (BBE)
- And the men said to her, We will only be responsible for this oath which you have made us take,
- Darby Translation (DBY)
- And the men said to her, We will be quit of this thine oath which thou hast made us swear.
- Webster's Bible (WBS)
- And the men said to her, We [will be] blameless of this thy oath which thou hast made us swear.
- Young's Literal Translation (YLT)
- And the men say unto her, 'We are acquitted of this thine oath which thou hast caused us to swear:
Read in context
- 15ಆಗ ಅವರನ್ನು ಹಗ್ಗದಿಂದ ಕಿಟಿಕಿಯ ಮೂಲಕ ಇಳಿಸಿ ಬಿಟ್ಟಳು. ಯಾಕಂದರೆ ಆಕೆಯ ಮನೆಯು ಪಟ್ಟಣದ ಗೋಡೆಯ ಮೇಲೆ ಇತ್ತು. ಗೋಡೆಯ ಮೇಲೆ ಆಕೆಯು ವಾಸವಾಗಿದ್ದಳು.
- 16ನಿಮ್ಮನ್ನು ಹಿಂದಟ್ಟುವವರು ನಿಮಗೆ ಅಡ್ಡಬಾರದ ಹಾಗೆ ನೀವು ಬೆಟ್ಟಕ್ಕೆ ಹೋಗಿ ಅವರು ತಿರಿಗಿ ಬರುವ ವರೆಗೂ ಅಲ್ಲಿ ಮೂರು ದಿವಸ ಅಡಗಿ ಕೊಂಡಿದ್ದು ತರುವಾಯ ನಿಮ್ಮ ಮಾರ್ಗವಾಗಿ ಹೋಗಿರಿ ಅಂದಳು.
- 17ಆಗ ಆ ಮನುಷ್ಯರು ಆಕೆಗೆನೀನು ನಮಗೆ ಇಟ್ಟ ನಿನ್ನ ಆಣೆಯ ನಿಮಿತ್ತ ನಾವು ನಿರಪರಾಧಿಗಳಾಗಿರಬೇಕು.
- 18ಇಗೋ, ನಾವು ದೇಶ ದಲ್ಲಿ ಪ್ರವೇಶಿಸುವಾಗ ನೀನು ನಮ್ಮನ್ನು ಕಿಟಿಕಿಯಿಂದ ಇಳಿಯಬಿಟ್ಟ ಈ ಕೆಂಪು ನೂಲಿನ ದಾರವನ್ನು ಕಟ್ಟಿ ನಿನ್ನ ತಂದೆತಾಯಿಯನ್ನೂ ಸಹೋದರರನ್ನೂ ನಿನ್ನ ತಂದೆಯ ಮನೆಯವರೆಲ್ಲರನ್ನೂ ನಿನ್ನ ಮನೆಯಲ್ಲಿ ಕೂಡಿಸಿಕೊಳ್ಳಬೇಕು.
- 19ಯಾವನಾದರೂ ನಿನ್ನ ಮನೆಯ ಬಾಗಲಿಂದ ಹೊರಟು ಬೀದಿಗೆ ಬಂದರೆ ಅವನ ರಕ್ತವು ಅವನ ತಲೆಯಮೇಲೆ ಇರುವದು. ನಾವು ನಿರಪರಾಧಿಗಳಾಗಿರುವೆವು. ಆದರೆ ನಿನ್ನ ಸಂಗಡ ಮನೆಯಲ್ಲಿ ಇರುವ ಯಾವನ ಮೇಲಾದರೂ ಕೈ ಹಾಕಲ್ಪಟ್ಟರೆ ಅವನ ರಕ್ತದ ಅಪರಾಧವು ನಮ್ಮ ತಲೆಯ ಮೇಲೆ ಇರುವದು.
Cross references
- Numbers 30:2 ಅರಣ್ಯಕಾಂಡ 30:2ಒಬ್ಬನು ಕರ್ತನಿಗೆ ಪ್ರಮಾಣವನ್ನು ಮಾಡಿದರೆ ಇಲ್ಲವೆ ಕಟ್ಟಳೆಯಿಂದ ತನ್ನ ಪ್ರಾಣವನ್ನು ಬಾಧಿಸುವ ಆಣೆ ಇಟ್ಟುಕೊಂಡರೆ ಅವನು ತನ್ನ ಮಾತನ್ನು ತಪ್ಪಿಸಬಾರದು, ಬಾಯಿಂದ ಹೊರಟ ಎಲ್ಲಾದರ ಪ್ರಕಾರ ಮಾಡಬೇಕು.
- 2 Samuel 21:7 2 ಸಮುವೇಲನು 21:7ಆದರೆ ತಮಗೂ ದಾವೀದ ನಿಗೂ ಸೌಲನ ಮಗನಾದ ಯೋನಾತಾನನಿಗೂ ಕರ್ತ ನನ್ನು ಕುರಿತು ಮಾಡಿದ ಪ್ರಮಾಣಕ್ಕೋಸ್ಕರ ಅರಸನು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿ
- 2 Samuel 21:1–2 2 ಸಮುವೇಲನು 21:1–2ದಾವೀದನ ದಿವಸಗಳಲ್ಲಿ ವರುಷದಿಂದ ವರುಷಕ್ಕೆ ಮೂರು ವರುಷ ಬರ ಉಂಟಾ ಗಿತ್ತು. ಆಗ ದಾವೀದನು ಕರ್ತನನ್ನು ವಿಚಾರಿಸಿದನು. ಕರ್ತನು--ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿ ದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಇದಾಗಿದೆ ಎಂದು ಹೇಳಿದನು. ಆಗ ಅರಸನು ಗಿಬ್ಯೋನ್ಯರನ್ನು ಕಳುಹಿಸಿದನು. (ಆದರೆ ಗಿಬ್ಯೋನ್ಯರು ಇಸ್ರಾಯೇಲ್ ಮಕ್ಕಳಾಗಿರದೆ ಅಮೋರಿಯರಲ್ಲಿ ಉಳಿದವರಾಗಿದ್ದರು. ಅವರಿಗೆ ಇಸ್ರಾಯೇಲ್ ಮಕ್ಕಳು ಆಣೆ ಇಟ್ಟಿದ್ದರು. ಸೌಲನು ಇಸ್ರಾಯೇಲ್ ಮಕ್ಕಳಿಗೋಸ್ಕರವಾಗಿಯೂ ಯೆಹೂದ ಕ್ಕೋಸ್ಕರವಾಗಿಯೂ ತೋರಿಸಿದ ಆಸಕ್ತಿಯಿಂದ ಅವ ರನ್ನು ಹೊಡೆಯಲು ಹುಡುಕಿದ್ದನು)
- Genesis 24:3–8 ಆದಿಕಾಂಡ 24:3–8ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಕುಮಾರ್ತೆಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳುವದಿಲ್ಲವೆಂದೂ ನನ್ನ ದೇಶಕ್ಕೂ ಬಂಧುಗಳ ಬಳಿಗೂ ಹೋಗಿ ನನ್ನ ಮಗನಾದ ಇಸಾಕನಿಗೆ ಹೆಂಡತಿಯನ್ನು ತೆಗೆದುಕೊಳ್ಳ ಬೇಕೆಂದೂ ಪರಲೋಕ ಭೂಲೋಕಗಳ ದೇವರಾಗಿ ರುವ ಕರ್ತನ ಮೇಲೆ ನೀನು ಆಣೆಯಿಡುವಂತೆ ಮಾಡುತ್ತೇನೆ ಅಂದನು. ಆ ಸೇವಕನು ಅವನಿಗೆ-- ಒಂದು ವೇಳೆ ನನ್ನ್ನ ಹಿಂದೆ ಈ ದೇಶಕ್ಕೆ ಬರುವಹಾಗೆ ಆ ಕನ್ಯೆಗೆ ಮನಸ್ಸಿಲ್ಲದೆ ಹೋದರೆ ನೀನು ಬಿಟ್ಟುಬಂದ ದೇಶಕ್ಕೆ ನಿನ್ನ ಮಗನನ್ನು ತಿರಿಗಿ ಕರಕೊಂಡು ಹೋಗ ಬೇಕೋ ಅಂದನು. ಅಬ್ರಹಾಮನು ಅವನಿಗೆ-- ನನ್ನ ಮಗನನ್ನು ತಿರಿಗಿ ಅಲ್ಲಿಗೆ ಕರಕೊಂಡು ಹೋಗಲೇ ಬಾರದು. ನನ್ನ ತಂದೆಯ ಮನೆಯಿಂದಲೂ ಬಂಧು ಗಳ ದೇಶದೊಳಗಿಂದಲೂ ನನ್ನನ್ನು ಹೊರಗೆ ಕರೆದು ನನ್ನ ಸಂಗಡ ಮಾತನಾಡಿ--ನಿನ್ನ ಸಂತಾನಕ್ಕೆ ಈ ದೇಶವನ್ನು ಕೊಡುವೆನು ಎಂದು ನನಗೆ ಪ್ರಮಾಣ ಮಾಡಿದ ಪರಲೋಕದ ದೇವರಾದ ಕರ್ತನು ಅಲ್ಲಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳುವ ಹಾಗೆ ತನ್ನ ದೂತನನ್ನು ನಿನ್ನ ಮುಂದೆ ಕಳುಹಿಸುವನು. ಆದರೆ ನಿನ್ನ ಹಿಂದೆ ಬರುವದಕ್ಕೆ ಆ ಕನ್ಯೆಗೆ ಮನಸ್ಸಿಲ್ಲದಿದ್ದರೆ ನನಗೆ ಮಾಡಿದ ಈ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ. ನನ್ನ ಮಗನನ್ನು ಮಾತ್ರ ಅಲ್ಲಿಗೆ ತಿರಿಗಿ ಕರಕೊಂಡು ಹೋಗಬಾರದು ಅಂದನು.
- Leviticus 19:11–12 ಯಾಜಕಕಾಂಡ 19:11–12ನೀವು ಕದಿಯಬಾರದು; ಒಬ್ಬರಿಗೊಬ್ಬರು ಸುಳ್ಳಾಡಿ ಮೋಸಮಾಡಬಾರದು. ಇದಲ್ಲದೆ ನನ್ನ ಹೆಸರಿನಲ್ಲಿ ಸುಳ್ಳು ಪ್ರಮಾಣಮಾಡಬಾರದು ನಿಮ್ಮ ದೇವರ ಹೆಸರನ್ನು ಅಪವಿತ್ರಮಾಡಬಾರದು; ನಾನೇ ಕರ್ತನು.
- Exodus 20:7 ವಿಮೋಚನಕಾಂಡ 20:7ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬಾರದು. ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿ ಯೆಂದು ಎಣಿಸುವದಿಲ್ಲ.
- Joshua 2:20 ಯೆಹೋಶುವ 2:20ಇದಲ್ಲದೆ ಈ ನಮ್ಮ ಕಾರ್ಯ ವನ್ನು ತಿಳಿಸಿದರೆ ನೀನು ನಮಗೆ ಇಟ್ಟ ಆಣೆಗೆ ನಾವು ಬಿಡುಗಡೆಯಾಗಿರುವೆವು ಅಂದರು.