Joshua · chapter 2 · verse 18
Joshua 2:18 in Kannada
ಇಗೋ, ನಾವು ದೇಶ ದಲ್ಲಿ ಪ್ರವೇಶಿಸುವಾಗ ನೀನು ನಮ್ಮನ್ನು ಕಿಟಿಕಿಯಿಂದ ಇಳಿಯಬಿಟ್ಟ ಈ ಕೆಂಪು ನೂಲಿನ ದಾರವನ್ನು ಕಟ್ಟಿ ನಿನ್ನ ತಂದೆತಾಯಿಯನ್ನೂ ಸಹೋದರರನ್ನೂ ನಿನ್ನ ತಂದೆಯ ಮನೆಯವರೆಲ್ಲರನ್ನೂ ನಿನ್ನ ಮನೆಯಲ್ಲಿ ಕೂಡಿಸಿಕೊಳ್ಳಬೇಕು.
Igo, naavu desha dalli praveshisuvaaga neenu nammannu kitikiyinda iliyabitta ee kempu noolina daaravannu katti ninna tandetaayiyannoo sahodararannoo ninna tandeya maneyavarellarannoo ninna maneyalli koodisikollabeku.
Joshua 2:18 in English
- King James Version (KJV)
- Behold, [when] we come into the land, thou shalt bind this line of scarlet thread in the window which thou didst let us down by: and thou shalt bring thy father, and thy mother, and thy brethren, and all thy father’s household, home unto thee.
- World English Bible (WEB)
- Behold, when we come into the land, tie this line of scarlet thread in the window which you used to let us down. Gather to yourself into the house your father, your mother, your brothers, and all your father’s household.
- American Standard Version (ASV)
- Behold, when we come into the land, thou shalt bind this line of scarlet thread in the window which thou didst let us down by: and thou shalt gather unto thee into the house thy father, and thy mother, and thy brethren, and all thy father’s household.
- Bible in Basic English (BBE)
- If, when we come into the land, you put this cord of bright red thread in the window from which you let us down; and get your father and mother and your brothers and all your family into the house;
- Darby Translation (DBY)
- Behold, when we come into the land, thou shalt bind in the window this line of scarlet thread by which thou hast let us down; and thou shalt gather to thee in the house thy father, and thy mother, and thy brethren, and all thy father's household;
- Webster's Bible (WBS)
- Behold, [when] we come into the land, thou shalt bind this line of scarlet thread in the window by which thou didst let us down: and thou shalt bring thy father, and thy mother, and thy brethren, and all thy father's household home to thee.
- Young's Literal Translation (YLT)
- lo, we are coming into the land, this line of scarlet thread thou dost bind to the window by which thou hast caused us to go down, and thy father, and thy mother, and thy brethren, and all the house of thy father thou dost gather unto thee, to the house;
Read in context
- 16ನಿಮ್ಮನ್ನು ಹಿಂದಟ್ಟುವವರು ನಿಮಗೆ ಅಡ್ಡಬಾರದ ಹಾಗೆ ನೀವು ಬೆಟ್ಟಕ್ಕೆ ಹೋಗಿ ಅವರು ತಿರಿಗಿ ಬರುವ ವರೆಗೂ ಅಲ್ಲಿ ಮೂರು ದಿವಸ ಅಡಗಿ ಕೊಂಡಿದ್ದು ತರುವಾಯ ನಿಮ್ಮ ಮಾರ್ಗವಾಗಿ ಹೋಗಿರಿ ಅಂದಳು.
- 17ಆಗ ಆ ಮನುಷ್ಯರು ಆಕೆಗೆನೀನು ನಮಗೆ ಇಟ್ಟ ನಿನ್ನ ಆಣೆಯ ನಿಮಿತ್ತ ನಾವು ನಿರಪರಾಧಿಗಳಾಗಿರಬೇಕು.
- 18ಇಗೋ, ನಾವು ದೇಶ ದಲ್ಲಿ ಪ್ರವೇಶಿಸುವಾಗ ನೀನು ನಮ್ಮನ್ನು ಕಿಟಿಕಿಯಿಂದ ಇಳಿಯಬಿಟ್ಟ ಈ ಕೆಂಪು ನೂಲಿನ ದಾರವನ್ನು ಕಟ್ಟಿ ನಿನ್ನ ತಂದೆತಾಯಿಯನ್ನೂ ಸಹೋದರರನ್ನೂ ನಿನ್ನ ತಂದೆಯ ಮನೆಯವರೆಲ್ಲರನ್ನೂ ನಿನ್ನ ಮನೆಯಲ್ಲಿ ಕೂಡಿಸಿಕೊಳ್ಳಬೇಕು.
- 19ಯಾವನಾದರೂ ನಿನ್ನ ಮನೆಯ ಬಾಗಲಿಂದ ಹೊರಟು ಬೀದಿಗೆ ಬಂದರೆ ಅವನ ರಕ್ತವು ಅವನ ತಲೆಯಮೇಲೆ ಇರುವದು. ನಾವು ನಿರಪರಾಧಿಗಳಾಗಿರುವೆವು. ಆದರೆ ನಿನ್ನ ಸಂಗಡ ಮನೆಯಲ್ಲಿ ಇರುವ ಯಾವನ ಮೇಲಾದರೂ ಕೈ ಹಾಕಲ್ಪಟ್ಟರೆ ಅವನ ರಕ್ತದ ಅಪರಾಧವು ನಮ್ಮ ತಲೆಯ ಮೇಲೆ ಇರುವದು.
- 20ಇದಲ್ಲದೆ ಈ ನಮ್ಮ ಕಾರ್ಯ ವನ್ನು ತಿಳಿಸಿದರೆ ನೀನು ನಮಗೆ ಇಟ್ಟ ಆಣೆಗೆ ನಾವು ಬಿಡುಗಡೆಯಾಗಿರುವೆವು ಅಂದರು.
Cross references
- Joshua 6:23 ಯೆಹೋಶುವ 6:23ಪಾಳತಿಗಾರರಾದ ಯೌವನಸ್ಥರು ಒಳಗೆ ಹೋಗಿ ರಾಹಾಬಳನ್ನೂ ಅವಳ ತಂದೆ ತಾಯಿಯನ್ನೂ ಸಹೋದರರನ್ನೂ ಅವಳಿಗಿದ್ದ ಸಮಸ್ತವನ್ನೂ ಅವಳ ಸಂಬಂಧಿಕರಾದವರೆಲ್ಲರನ್ನೂ ಹೊರಗೆ ಕರತಂದು ಇಸ್ರಾಯೇಲ್ ಪಾಳೆಯದ ಹೊರಗೆ ಅವರನ್ನು ಇರಿಸಿದರು.
- Joshua 2:21 ಯೆಹೋಶುವ 2:21ಅದಕ್ಕೆ ಆಕೆಯು--ನಿಮ್ಮ ಮಾತುಗಳ ಪ್ರಕಾರವೇ ಆಗಲಿ ಎಂದು ಹೇಳಿ ಅವರನ್ನು ಕಳುಹಿಸಿಬಿಟ್ಟಳು; ಅವರು ಹೋದಾಗ ಆ ಕೆಂಪು ನೂಲಿನ ದಾರವನ್ನು ಕಿಟಿಕಿಯಲ್ಲಿ ಕಟ್ಟಿದಳು.
- Joshua 2:12–13 ಯೆಹೋಶುವ 2:12–13ಈಗ ನಾನು ನಿಮಗೆ ದಯ ತೋರಿಸಿದ್ದರಿಂದ ನೀವು ನನಗೆ ಮತ್ತು ನನ್ನ ತಂದೆಯ ಮನೆಗೆ ದಯತೋರಿಸಬೇಕು. ನನಗೆ ಸತ್ಯವಾದ ಗುರುತನ್ನು ಕೊಡಬೇಕು. ನನ್ನ ತಂದೆತಾಯಿಯನ್ನೂ ಸಹೋದರ ಸಹೋದರಿಯರನ್ನೂ ಅವರಿಗೆ ಇರುವದೆ ಲ್ಲವನ್ನೂ ಜೀವದಿಂದಿರಿಸಿ ನಮ್ಮ ಪ್ರಾಣಗಳನ್ನು ಸಾವಿ ನಿಂದ ಉಳಿಸುವದಾಗಿ ಕರ್ತನ ಮೇಲೆ ಪ್ರಮಾಣ ಮಾಡಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ ಅಂದಳು.
- Hebrews 9:19 ಇಬ್ರಿಯರಿಗೆ 9:19ಮೋಶೆಯು ಪ್ರತಿಯೊಂದು ವಿಧಿಯನ್ನು ನ್ಯಾಯಪ್ರಮಾಣದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ನೀರು, ಕೆಂಪು ಉಣ್ಣೇ, ಹಿಸ್ಸೋಪು ಇವು ಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಗ್ರಂಥದ ಮೇಲೆ ಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿ--
- Genesis 19:12–17 ಆದಿಕಾಂಡ 19:12–17ಆ ಮನುಷ್ಯರು ಲೋಟನಿಗೆ--ಇಲ್ಲಿ ನಿನಗೆ ಇನ್ನು ಯಾರಾದರೂ ಇದ್ದಾರೋ? ಅಳಿಯಂದಿರನ್ನೂ ಕುಮಾರರನ್ನೂ ನಿನ್ನ ಕುಮಾರ್ತೆಯರನ್ನೂ ಮತ್ತು ಪಟ್ಟಣದಲ್ಲಿ ನಿನಗಿರುವ ಎಲ್ಲವನ್ನೂ ಈ ಸ್ಥಳದಿಂದ ಹೊರಗೆ ತೆಗೆದುಕೊಂಡು ಬಾ. ಈ ಸ್ಥಳದವರ ಕೂಗು ಕರ್ತನ ಸನ್ನಿಧಿಯಲ್ಲಿ ದೊಡ್ಡದಾಗಿರುವದರಿಂದ ನಾವು ಇದನ್ನು ನಾಶಮಾಡುತ್ತೇವೆ; ಕರ್ತನು ಅದನ್ನು ನಾಶಮಾಡುವದಕ್ಕೆ ನಮ್ಮನ್ನು ಕಳುಹಿಸಿದ್ದಾನೆ ಅಂದರು. ಆಗ ಲೋಟನು ಹೊರಟುಹೋಗಿ ತನ್ನ ಕುಮಾರ್ತೆಯರು ಮದುವೆಯಾದ ಅಳಿಯಂದಿರ ಸಂಗಡ ಮಾತನಾಡಿ--ಎದ್ದು ಈ ಸ್ಥಳದಿಂದ ಹೊರಡಿರಿ; ಯಾಕಂದರೆ ಕರ್ತನು ಈ ಪಟ್ಟಣವನ್ನು ನಾಶ ಮಾಡುವದಕ್ಕಿದ್ದಾನೆ ಅಂದನು. ಆದರೆ ಅವನು ತನ್ನ ಅಳಿಯಂದಿರಿಗೆ ಅಪಹಾಸ್ಯ ಮಾಡುವಂತೆ ಕಾಣಿಸಿಕೊಂಡನು. ಸೂರ್ಯೋದಯವಾದಾಗ ದೂತರು ಲೋಟನನ್ನು ತ್ವರೆಪಡಿಸಿ--ನೀನು ಈ ಪಟ್ಟಣದ ದುಷ್ಟತನದಿಂದ ನಾಶವಾಗದ ಹಾಗೆ ಎದ್ದು ನಿನ್ನ ಹೆಂಡತಿಯನ್ನೂ ಇಲ್ಲಿರುವ ನಿನ್ನ ಇಬ್ಬರು ಕುಮಾರ್ತೆಯರನ್ನೂ ಕರಕೊಂಡು ನಡೆ ಅಂದರು. ಅವರು ತಡಮಾಡಿದಾಗ ಕರ್ತನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಅವನ ಇಬ್ಬರು ಕುಮಾರ್ತೆಯರ ಕೈಯನ್ನೂ ಹಿಡಿದು, ಅವನನ್ನು ಪಟ್ಟಣದ ಹೊರಗೆ ತಂದುಬಿಟ್ಟರು; ಅವರನ್ನು ಹೊರಗೆ ತಂದ ಮೇಲೆ ಆತನು--ನಿನ್ನ ಪ್ರಾಣಕ್ಕೋಸ್ಕರ ತಪ್ಪಿಸಿಕೋ; ನಿನ್ನ ಹಿಂದೆ ನೋಡಬೇಡ. ಸುತ್ತಲಿರುವ ಯಾವ ಮೈದಾನದಲ್ಲಿಯೂ ನಿಂತುಕೊಳ್ಳಬೇಡ, ನೀನು ನಾಶ ವಾಗದ ಹಾಗೆ ತಪ್ಪಿಸಿಕೊಂಡು ಬೆಟ್ಟಕ್ಕೆ ಹೋಗು ಅಂದನು.
- Acts 10:33 ಅಪೊಸ್ತಲರ ಕೃತ್ಯಗಳು 10:33ಆದಕಾರಣ ನಾನು ತಡಮಾಡದೆ ನಿನ್ನ ಬಳಿಗೆ ಕಳುಹಿಸಿದೆನು. ನೀನು ಬಂದದ್ದು ಒಳ್ಳೇದಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತು ಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು.
- Leviticus 14:4 ಯಾಜಕಕಾಂಡ 14:4ಆಗ ಶುದ್ಧಮಾಡಿಸಿ ಕೊಳ್ಳುವವನಿಗೊಸ್ಕರ ಜೀವವುಳ್ಳ ಶುದ್ಧವಾದ ಎರಡು ಪಕ್ಷಿಗಳನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣ ವುಳ್ಳ ದಾರವನ್ನೂ ಮತ್ತು ಹಿಸ್ಸೋಪನ್ನೂ ತೆಗೆದುಕೊಳ್ಳು ವಂತೆ ಯಾಜಕನು ಆಜ್ಞಾಪಿಸಬೇಕು.
- Acts 11:14 ಅಪೊಸ್ತಲರ ಕೃತ್ಯಗಳು 11:14ಅವನು ನಿನಗೆ ವಾಕ್ಯ ಗಳನ್ನು ಹೇಳುವನು; ಆ ವಾಕ್ಯಗಳಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು ಎಂದು ಹೇಳಿದನೆಂಬದಾಗಿ ತಿಳಿಸಿದನು.
- Genesis 7:1 ಆದಿಕಾಂಡ 7:1ಕರ್ತನು ನೋಹನಿಗೆ--ನೀನೂ ನಿನ್ನ ಮನೆಯವರೆಲ್ಲರೂ ನಾವೆಯೊಳಗೆ ಬನ್ನಿರಿ; ಯಾಕಂದರೆ ಈ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿರುವದನ್ನು ನಾನು ನೋಡಿ ದ್ದೇನೆ.
- Numbers 19:6 ಅರಣ್ಯಕಾಂಡ 19:6ಯಾಜ ಕನು ದೇವದಾರು ಕಟ್ಟಿಗೆಯನ್ನೂ ಹಿಸ್ಸೋಪನ್ನೂ ರಕ್ತವರ್ಣವನ್ನೂ ತಕ್ಕೊಂಡು ಹಸುವಿನ ದಹನದಲ್ಲಿ ಹಾಕಬೇಕು.
- Luke 19:9 ಲೂಕನು 19:9ಆಗ ಯೇಸು ಅವನಿಗೆ--ಈ ದಿನ ಈ ಮನೆಗೆ ರಕ್ಷಣೆ ಆಯಿತು. ಯಾಕಂದರೆ ಇವನು ಸಹ ಅಬ್ರಹಾಮನ ಮಗ ನಲ್ಲವೇ.
- 2 Timothy 1:16 2 ತಿಮೊಥೆಯನಿಗೆ 1:16ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಯಾಕಂದರೆ ಅವನು ಅನೇಕಾ ವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡಲಿಲ್ಲ.
Original words (Hebrew)
- come · H935בּוֹא bôwʼ
- land · H776אֶרֶץ ʼerets
- bind · H7194קָשַׁר qâshar
- line · H8615תִּקְוָה tiqvâh
- scarlet · H8144שָׁנִי shânîy
- thread · H2339חוּט chûwṭ
- window · H2474חַלּוֹן challôwn
- by · H3381יָרַד yârad
- bring · H622אָסַף ʼâçaph
- father · H1אָב ʼâb
- mother · H517אֵם ʼêm
- brethren · H251אָח ʼâch
- father’s · H1אָב ʼâb
- household · H1004בַּיִת bayith
- home · H1004בַּיִת bayith