Joshua · chapter 2 · verse 2
Joshua 2:2 in Kannada
ಆದರೆ ಯೆರಿಕೋವಿನ ಅರಸ ನಿಗೆ--ಇಗೋ, ಇಸ್ರಾಯೇಲ್ ಮನುಷ್ಯರು ದೇಶವನ್ನು ಪರಿಶೋಧನೆ ಮಾಡಲು ರಾತ್ರಿಯಲ್ಲಿ ಇಲ್ಲಿಗೆ ಬಂದಿದ್ದಾ ರೆಂದು ತಿಳಿಸಲ್ಪಟ್ಟಿತು.
Aadare yerikovina arasa nige--igo, israayel manushyaru deshavannu parishodhane maadalu raatriyalli illige bandiddaa rendu tilisalpattitu.
Joshua 2:2 in English
- King James Version (KJV)
- And it was told the king of Jericho, saying, Behold, there came men in hither to night of the children of Israel to search out the country.
- World English Bible (WEB)
- The king of Jericho was told, “Behold, men of the children of Israel came in here tonight to spy out the land.”
- American Standard Version (ASV)
- And it was told the king of Jericho, saying, Behold, there came men in hither to-night of the children of Israel to search out the land.
- Bible in Basic English (BBE)
- And it was said to the king of Jericho, See, some men have come here tonight from the children of Israel with the purpose of searching out the land.
- Darby Translation (DBY)
- And it was told the king of Jericho, saying, Behold, men have come hither to-night from the children of Israel to search out the land.
- Webster's Bible (WBS)
- And it was told the king of Jericho, saying, Behold, there came men in hither to-night of the children of Israel, to search out the country.
- Young's Literal Translation (YLT)
- And it is told to the king of Jericho, saying, 'Lo, men have come in hither to-night, from the sons of Israel, to search the land.
Read in context
- 1ನೂನನ ಮಗನಾದ ಯೆಹೋಶುವನು ಪಾಳತಿ ನೋಡುವವರಾದ ಇಬ್ಬರು ಮನುಷ್ಯರನ್ನು ಶಿಟ್ಟೀಮಿನಿಂದ ಗುಪ್ತ ಮಾರ್ಗವಾಗಿ ಕಳುಹಿಸಿ ಅವರಿಗೆ--ನೀವು ಹೋಗಿ ದೇಶವನ್ನು ಮತ್ತು ಯೆರಿಕೋವನ್ನು ನೋಡಿರಿ ಅಂದನು. ಅವರು ಹೋಗಿ ರಾಹಾಬಳೆಂಬ ಹೆಸರುಳ್ಳ ಒಬ್ಬ ಸೂಳೆಯ ಮನೆಯಲ್ಲಿ ಇಳಿದುಕೊಂಡರು.
- 2ಆದರೆ ಯೆರಿಕೋವಿನ ಅರಸ ನಿಗೆ--ಇಗೋ, ಇಸ್ರಾಯೇಲ್ ಮನುಷ್ಯರು ದೇಶವನ್ನು ಪರಿಶೋಧನೆ ಮಾಡಲು ರಾತ್ರಿಯಲ್ಲಿ ಇಲ್ಲಿಗೆ ಬಂದಿದ್ದಾ ರೆಂದು ತಿಳಿಸಲ್ಪಟ್ಟಿತು.
- 3ಆಗ ಯೆರಿಕೋವಿನ ಅರಸನು ರಾಹಾಬಳ ಬಳಿಗೆ ಕಳುಹಿಸಿ--ನಿನ್ನ ಬಳಿಗೆ ಬಂದು ನಿನ್ನ ಮನೆಯಲ್ಲಿ ಪ್ರವೇಶಿಸಿದ ಮನುಷ್ಯರನ್ನು ಹೊರಗೆ ಕರಕೊಂಡು ಬಾ. ಅವರು ದೇಶವನ್ನೆಲ್ಲಾ ಶೋಧಿಸಲು ಬಂದಿದ್ದಾರೆ ಅಂದನು.
- 4ಸ್ತ್ರೀಯು ಆ ಇಬ್ಬರನ್ನು ಅಡಗಿ ಸಿಟ್ಟು--ನನ್ನ ಬಳಿಗೆ ಮನುಷ್ಯರು ಬಂದಿದ್ದರು; ಆದರೆ ನಾನು ಅವರನ್ನು ಯಾವ ಕಡೆಯವರೆಂದು ತಿಳಿಯದೆ ಇದ್ದೆನು.
Cross references
- Proverbs 21:30 ಜ್ಞಾನೋಕ್ತಿಗಳು 21:30ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
- Daniel 4:35 ದಾನಿಯೇಲನು 4:35ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
- Isaiah 43:13 ಯೆಶಾಯ 43:13ಹೌದು, ಅಂದಿನಿಂದಲೇ ನಾನಿದ್ದೇನೆ; ನನ್ನ ಕೈಯಿಂದ ಬಿಡಿಸುವವರು ಯಾರೂ ಇಲ್ಲ; ನನ್ನ ಕೆಲಸಕ್ಕೆ ಅಡ್ಡಿ ಬರುವವನಾರು?
- Psalm 127:1 ಕೀರ್ತನೆಗಳು 127:1ಕರ್ತನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ವ್ಯರ್ಥವಾಗಿ ಕಷ್ಟಪಡುತ್ತಾರೆ; ಕರ್ತನು ಪಟ್ಟಣವನ್ನು ಕಾಪಾಡದೆ ಇದ್ದರೆ ಅದನ್ನು ಕಾಪಾಡುವವನು ವ್ಯರ್ಥವಾಗಿ ಎಚ್ಚರ ವಾಗಿರುತ್ತಾನೆ.