Skip to content
ThuthiThuthiThuthi
Joshua · chapter 2 · verse 21

Joshua 2:21 in Kannada

ಅದಕ್ಕೆ ಆಕೆಯು--ನಿಮ್ಮ ಮಾತುಗಳ ಪ್ರಕಾರವೇ ಆಗಲಿ ಎಂದು ಹೇಳಿ ಅವರನ್ನು ಕಳುಹಿಸಿಬಿಟ್ಟಳು; ಅವರು ಹೋದಾಗ ಆ ಕೆಂಪು ನೂಲಿನ ದಾರವನ್ನು ಕಿಟಿಕಿಯಲ್ಲಿ ಕಟ್ಟಿದಳು.

Adakke aakeyu--nimma maatugala prakaarave aagali endu heli avarannu kaluhisibittalu; avaru hodaaga aa kempu noolina daaravannu kitikiyalli kattidalu.

Joshua 2:21 in English

King James Version (KJV)
And she said, According unto your words, so [be] it. And she sent them away, and they departed: and she bound the scarlet line in the window.
World English Bible (WEB)
She said, “Let it be as you have said.” She sent them away, and they departed. Then she tied the scarlet line in the window.
American Standard Version (ASV)
And she said, According unto your words, so be it. And she sent them away, and they departed: and she bound the scarlet line in the window.
Bible in Basic English (BBE)
And she said, Let it be as you say. Then she sent them away, and they went; and she put the bright red cord in the window.
Darby Translation (DBY)
And she said, According to your words, so be it. And she sent them away, and they departed. And she bound the scarlet line in the window.
Webster's Bible (WBS)
And she said, According to your words, so [be] it. And she sent them away, and they departed: and she bound the scarlet line in the window.
Young's Literal Translation (YLT)
And she saith, 'According unto your words, so it [is];' and she sendeth them away, and they go; and she bindeth the scarlet line to the window.

Read in context

  1. 19ಯಾವನಾದರೂ ನಿನ್ನ ಮನೆಯ ಬಾಗಲಿಂದ ಹೊರಟು ಬೀದಿಗೆ ಬಂದರೆ ಅವನ ರಕ್ತವು ಅವನ ತಲೆಯಮೇಲೆ ಇರುವದು. ನಾವು ನಿರಪರಾಧಿಗಳಾಗಿರುವೆವು. ಆದರೆ ನಿನ್ನ ಸಂಗಡ ಮನೆಯಲ್ಲಿ ಇರುವ ಯಾವನ ಮೇಲಾದರೂ ಕೈ ಹಾಕಲ್ಪಟ್ಟರೆ ಅವನ ರಕ್ತದ ಅಪರಾಧವು ನಮ್ಮ ತಲೆಯ ಮೇಲೆ ಇರುವದು.
  2. 20ಇದಲ್ಲದೆ ಈ ನಮ್ಮ ಕಾರ್ಯ ವನ್ನು ತಿಳಿಸಿದರೆ ನೀನು ನಮಗೆ ಇಟ್ಟ ಆಣೆಗೆ ನಾವು ಬಿಡುಗಡೆಯಾಗಿರುವೆವು ಅಂದರು.
  3. 21ಅದಕ್ಕೆ ಆಕೆಯು--ನಿಮ್ಮ ಮಾತುಗಳ ಪ್ರಕಾರವೇ ಆಗಲಿ ಎಂದು ಹೇಳಿ ಅವರನ್ನು ಕಳುಹಿಸಿಬಿಟ್ಟಳು; ಅವರು ಹೋದಾಗ ಆ ಕೆಂಪು ನೂಲಿನ ದಾರವನ್ನು ಕಿಟಿಕಿಯಲ್ಲಿ ಕಟ್ಟಿದಳು.
  4. 22ಅವರು ಹೋಗಿ ಬೆಟ್ಟಕ್ಕೆ ಸೇರಿ ಹಿಂದಟ್ಟುವವರು ತಿರಿಗಿ ಬರುವ ಪರಿಯಂತರ ಮೂರು ದಿವಸ ಅಲ್ಲೇ ಇದ್ದರು. ಹಿಂದಟ್ಟುವವರು ಮಾರ್ಗದಲ್ಲೆಲ್ಲಾ ಅವ ರನ್ನು ಹುಡುಕಿ ಕಾಣದೆ ಹೋದರು.
  5. 23ಆ ಇಬ್ಬರು ಮನುಷ್ಯರು ಹಿಂತಿರುಗಿಕೊಂಡು ಬೆಟ್ಟದಿಂದ ಇಳಿದು ನದಿಯನ್ನು ದಾಟಿ ನೂನನ ಮಗನಾದ ಯೆಹೋಶು ವನ ಬಳಿಗೆ ಬಂದು ತಮಗೆ ಸಂಭವಿಸಿದ್ದನ್ನೆಲ್ಲಾ ಅವನಿಗೆ ವಿವರಿಸಿದರು.ಅವರು ಯೆಹೋಶುವನಿಗೆ--ನಿಶ್ಚಯ ವಾಗಿ ಕರ್ತನು ಆ ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು. ದೇಶದ ನಿವಾಸಿಗಳೆಲ್ಲರು ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ ಎಂದು ಹೇಳಿದರು.
Read all of Joshua 2

Cross references

Original words (Hebrew)

Joshua 2:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.