Skip to content
ThuthiThuthiThuthi
Joshua · chapter 2 · verse 22

Joshua 2:22 in Kannada

ಅವರು ಹೋಗಿ ಬೆಟ್ಟಕ್ಕೆ ಸೇರಿ ಹಿಂದಟ್ಟುವವರು ತಿರಿಗಿ ಬರುವ ಪರಿಯಂತರ ಮೂರು ದಿವಸ ಅಲ್ಲೇ ಇದ್ದರು. ಹಿಂದಟ್ಟುವವರು ಮಾರ್ಗದಲ್ಲೆಲ್ಲಾ ಅವ ರನ್ನು ಹುಡುಕಿ ಕಾಣದೆ ಹೋದರು.

Avaru hogi bettakke seri hindattuvavaru tirigi baruva pariyantara mooru divasa alle iddaru. Hindattuvavaru maargadallellaa ava rannu huduki kaanade hodaru.

Joshua 2:22 in English

King James Version (KJV)
And they went, and came unto the mountain, and abode there three days, until the pursuers were returned: and the pursuers sought [them] throughout all the way, but found [them] not.
World English Bible (WEB)
They went and came to the mountain, and stayed there three days, until the pursuers had returned. The pursuers sought them all along the way, but didn’t find them.
American Standard Version (ASV)
And they went, and came unto the mountain, and abode there three days, until the pursuers were returned: and the pursuers sought them throughout all the way, but found them not.
Bible in Basic English (BBE)
And they went into the hill-country and were there three days, till the men who had gone after them had come back; and those who went after them were searching for them everywhere without coming across them.
Darby Translation (DBY)
And they went, and came to the mountain, and remained there three days, until the pursuers had returned; and the pursuers sought them all the way, and found them not.
Webster's Bible (WBS)
And they went, and came to the mountain, and abode there three days, until the pursuers had returned: and the pursuers sought [them] throughout all the way, but found [them] not.
Young's Literal Translation (YLT)
And they go, and come in to the mountain, and abide there three days until the pursuers have turned back; and the pursuers seek in all the way, and have not found.

Read in context

  1. 20ಇದಲ್ಲದೆ ಈ ನಮ್ಮ ಕಾರ್ಯ ವನ್ನು ತಿಳಿಸಿದರೆ ನೀನು ನಮಗೆ ಇಟ್ಟ ಆಣೆಗೆ ನಾವು ಬಿಡುಗಡೆಯಾಗಿರುವೆವು ಅಂದರು.
  2. 21ಅದಕ್ಕೆ ಆಕೆಯು--ನಿಮ್ಮ ಮಾತುಗಳ ಪ್ರಕಾರವೇ ಆಗಲಿ ಎಂದು ಹೇಳಿ ಅವರನ್ನು ಕಳುಹಿಸಿಬಿಟ್ಟಳು; ಅವರು ಹೋದಾಗ ಆ ಕೆಂಪು ನೂಲಿನ ದಾರವನ್ನು ಕಿಟಿಕಿಯಲ್ಲಿ ಕಟ್ಟಿದಳು.
  3. 22ಅವರು ಹೋಗಿ ಬೆಟ್ಟಕ್ಕೆ ಸೇರಿ ಹಿಂದಟ್ಟುವವರು ತಿರಿಗಿ ಬರುವ ಪರಿಯಂತರ ಮೂರು ದಿವಸ ಅಲ್ಲೇ ಇದ್ದರು. ಹಿಂದಟ್ಟುವವರು ಮಾರ್ಗದಲ್ಲೆಲ್ಲಾ ಅವ ರನ್ನು ಹುಡುಕಿ ಕಾಣದೆ ಹೋದರು.
  4. 23ಆ ಇಬ್ಬರು ಮನುಷ್ಯರು ಹಿಂತಿರುಗಿಕೊಂಡು ಬೆಟ್ಟದಿಂದ ಇಳಿದು ನದಿಯನ್ನು ದಾಟಿ ನೂನನ ಮಗನಾದ ಯೆಹೋಶು ವನ ಬಳಿಗೆ ಬಂದು ತಮಗೆ ಸಂಭವಿಸಿದ್ದನ್ನೆಲ್ಲಾ ಅವನಿಗೆ ವಿವರಿಸಿದರು.ಅವರು ಯೆಹೋಶುವನಿಗೆ--ನಿಶ್ಚಯ ವಾಗಿ ಕರ್ತನು ಆ ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು. ದೇಶದ ನಿವಾಸಿಗಳೆಲ್ಲರು ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ ಎಂದು ಹೇಳಿದರು.
  5. 24ಅವರು ಯೆಹೋಶುವನಿಗೆ--ನಿಶ್ಚಯ ವಾಗಿ ಕರ್ತನು ಆ ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು. ದೇಶದ ನಿವಾಸಿಗಳೆಲ್ಲರು ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ ಎಂದು ಹೇಳಿದರು.
Read all of Joshua 2

Cross references

Original words (Hebrew)

Joshua 2:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.