Joshua · chapter 2 · verse 24
Joshua 2:24 in Kannada
ಅವರು ಯೆಹೋಶುವನಿಗೆ--ನಿಶ್ಚಯ ವಾಗಿ ಕರ್ತನು ಆ ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು. ದೇಶದ ನಿವಾಸಿಗಳೆಲ್ಲರು ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ ಎಂದು ಹೇಳಿದರು.
Avaru yehoshuvanige--nishchaya vaagi kartanu aa deshavannellaa namma kaiyalli oppisikottanu. Deshada nivaasigalellaru namma nimitta kangettu hogiddaare endu helidaru.
Joshua 2:24 in English
- King James Version (KJV)
- And they said unto Joshua, Truly the LORD hath delivered into our hands all the land; for even all the inhabitants of the country do faint because of us.
- World English Bible (WEB)
- They said to Joshua, “Truly the LORD has delivered all the land into our hands. Moreover, all the inhabitants of the land melt away before us.”
- American Standard Version (ASV)
- And they said unto Joshua, Truly Jehovah hath delivered into our hands all the land; and moreover all the inhabitants of the land do melt away before us.
- Bible in Basic English (BBE)
- And they said to Joshua, Truly, the Lord has given all the land into our hands; and all the people of the land have become like water because of us.
- Darby Translation (DBY)
- And they said to Joshua, Of a surety Jehovah has given the whole land into our hands, and even all the inhabitants of the land faint because of us.
- Webster's Bible (WBS)
- And they said to Joshua, Truly the LORD hath delivered into our hands all the land; for even all the inhabitants of the country do faint because of us.
- Young's Literal Translation (YLT)
- and they say unto Joshua, 'Surely Jehovah hath given into our hand all the land; and also, all the inhabitants of the land have melted at our presence.'
Read in context
- 22ಅವರು ಹೋಗಿ ಬೆಟ್ಟಕ್ಕೆ ಸೇರಿ ಹಿಂದಟ್ಟುವವರು ತಿರಿಗಿ ಬರುವ ಪರಿಯಂತರ ಮೂರು ದಿವಸ ಅಲ್ಲೇ ಇದ್ದರು. ಹಿಂದಟ್ಟುವವರು ಮಾರ್ಗದಲ್ಲೆಲ್ಲಾ ಅವ ರನ್ನು ಹುಡುಕಿ ಕಾಣದೆ ಹೋದರು.
- 23ಆ ಇಬ್ಬರು ಮನುಷ್ಯರು ಹಿಂತಿರುಗಿಕೊಂಡು ಬೆಟ್ಟದಿಂದ ಇಳಿದು ನದಿಯನ್ನು ದಾಟಿ ನೂನನ ಮಗನಾದ ಯೆಹೋಶು ವನ ಬಳಿಗೆ ಬಂದು ತಮಗೆ ಸಂಭವಿಸಿದ್ದನ್ನೆಲ್ಲಾ ಅವನಿಗೆ ವಿವರಿಸಿದರು.ಅವರು ಯೆಹೋಶುವನಿಗೆ--ನಿಶ್ಚಯ ವಾಗಿ ಕರ್ತನು ಆ ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು. ದೇಶದ ನಿವಾಸಿಗಳೆಲ್ಲರು ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ ಎಂದು ಹೇಳಿದರು.
- 24ಅವರು ಯೆಹೋಶುವನಿಗೆ--ನಿಶ್ಚಯ ವಾಗಿ ಕರ್ತನು ಆ ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು. ದೇಶದ ನಿವಾಸಿಗಳೆಲ್ಲರು ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ ಎಂದು ಹೇಳಿದರು.
Cross references
- Exodus 23:31 ವಿಮೋಚನಕಾಂಡ 23:31ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದ ವರೆಗೂ ಅರಣ್ಯದಿಂದ ನದಿಯ ವರೆಗೂ ನಿಮ್ಮ ಮೇರೆ ಗಳನ್ನು ನೇಮಿಸುವೆನು; ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿ ನಿಂದ ಓಡಿಸಿಬಿಡುವಿರಿ.
- Joshua 21:44–45 ಯೆಹೋಶುವ 21:44–45ಕರ್ತನು ಅವರ ತಂದೆಗಳಿಗೆ ಆಣೆ ಇಟ್ಟ ಪ್ರಕಾರವೆಲ್ಲಾ ಅವರ ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು; ಅವರ ಎಲ್ಲಾ ಶತ್ರುಗಳಲ್ಲಿ ಒಬ್ಬನಾದರೂ ಅವರ ಮುಂದೆ ನಿಲ್ಲಲಿಲ್ಲ; ಅವರ ಶತ್ರುಗಳನ್ನೆಲ್ಲಾ ಕರ್ತನು ಅವರ ಕೈಗಳಿಗೆ ಒಪ್ಪಿಸಿದನು.ಕರ್ತನು ಇಸ್ರಾಯೇಲ್ ಮನೆಗೆ ಹೇಳಿದ ಒಳ್ಳೇ ವಿಷಯಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ; ಎಲ್ಲಾ ನೆರವೇರಿದವು. ಕರ್ತನು ಇಸ್ರಾಯೇಲ್ ಮನೆಗೆ ಹೇಳಿದ ಒಳ್ಳೇ ವಿಷಯಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ; ಎಲ್ಲಾ ನೆರವೇರಿದವು.
- Revelation 6:16–17 ಪ್ರಕಟನೆ 6:16–17ಪರ್ವತಗಳಿಗೂ ಬಂಡೆಗಳಿಗೂ--ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿದ್ದಾತನ ಮುಖಕ್ಕೂ ಕುರಿಮರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು. ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.
- Joshua 5:1 ಯೆಹೋಶುವ 5:1ಇದಾದ ಮೇಲೆ ಇಸ್ರಾಯೇಲ್ ಮಕ್ಕಳು ದಾಟಿಹೋಗುವ ಪರಿಯಂತರ ಕರ್ತನು ಅವರ ಮುಂದೆ ಯೊರ್ದನನ್ನು ಒಣಗಿಹೋಗ ಮಾಡಿ ದ್ದನ್ನು ಆಚೇ ದಡದ ಪಶ್ಚಿಮದಲ್ಲಿ ವಾಸಿಸಿದ್ದ ಅಮೋರಿ ಯರ ಸಕಲ ಅರಸುಗಳೂ ಸಮುದ್ರದ ಆಚೆಯಲ್ಲಿ ವಾಸಿಸಿದ ಕಾನಾನ್ಯರ ಸಕಲ ಅರಸುಗಳೂ ಕೇಳಿದಾಗ ಅವರ ಹೃದಯವು ಕರಗಿಹೋಯಿತು. ಇಸ್ರಾಯೇಲ್ ಮಕ್ಕಳ ನಿಮಿತ್ತವಾಗಿ ಅವರಿಗೆ ಪ್ರಾಣಹೋದಂತೆ ಆಯಿತು.
- Joshua 2:9–11 ಯೆಹೋಶುವ 2:9–11ಕರ್ತನು ನಿಮಗೆ ದೇಶವನ್ನು ಕೊಟ್ಟಿದ್ದಾನೆಂದೂ ನಿಮ್ಮ ನಿಮಿತ್ತ ನಮಗೆ ಮಹಾಭೀತಿ ಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿ ಗಳೆಲ್ಲರು ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು. ನೀವು ಐಗುಪ್ತದಿಂದ ಹೊರಡುವಾಗ ಕರ್ತನು ನಿಮಗೋಸ್ಕರ ಕೆಂಪು ಸಮುದ್ರದ ನೀರನ್ನು ಬತ್ತಿಹೋಗ ಮಾಡಿದ್ದನ್ನೂ ಯೊರ್ದನಿಗೆ ಆಚೆಯಲ್ಲಿದ್ದ ಅಮೋರಿ ಯರ ಇಬ್ಬರು ಅರಸುಗಳಾದ ಸೀಹೋನನನ್ನು ಓಗನನ್ನು ನೀವು ಸಂಪೂರ್ಣ ನಿರ್ಮೂಲ ಮಾಡಿದ್ದನ್ನೂ ನಾವು ಕೇಳಿದ್ದೇವೆ. ಇವುಗಳನ್ನು ನಾವು ಕೇಳಿದಾಗಲೇ ನಮ್ಮ ಹೃದಯವು ಕರಗಿಹೋಯಿತು. ಇನ್ನು ನಿಮ್ಮ ನಿಮಿತ್ತ ಯಾವನಲ್ಲಿಯೂ ಧೈರ್ಯವಿಲ್ಲದೆ ಹೋಯಿತು. ಯಾಕಂದರೆ ನಿಮ್ಮ ದೇವರಾದ ಕರ್ತನೇ ಮೇಲಿರುವ ಆಕಾಶದಲ್ಲಿಯೂ ಕೆಳಗಿರುವ ಭೂಮಿಯ ಮೇಲೆಯೂ ದೇವರಾಗಿದ್ದಾನೆ.
- Exodus 15:15 ವಿಮೋಚನಕಾಂಡ 15:15ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳು ವರು; ಮೋವಾಬಿನ ಬಲಿಷ್ಠರನ್ನು ಕಂಪನವು ಹಿಡಿಯು ವದು. ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು.
- Proverbs 25:13 ಜ್ಞಾನೋಕ್ತಿಗಳು 25:13ಸುಗ್ಗಿಯ ಕಾಲದಲ್ಲಿ ಹಿಮಶೀತದ ಹಾಗೆ ತನ್ನನ್ನು ಕಳುಹಿಸುವವರಿಗೆ ನಂಬಿಗಸ್ಥನಾದ ಸೇವಕನಿ ದ್ದಾನೆ. ತನ್ನ ಯಜಮಾನರ ಪ್ರಾಣವನ್ನು ಅವನು ನವಚೈತನ್ಯಗೊಳಿಸುತ್ತಾನೆ.
- Numbers 13:32–33 ಅರಣ್ಯಕಾಂಡ 13:32–33ಅವರು ಪಾಳತಿ ನೋಡಿದ ದೇಶದ ವಿಷಯ ಕೆಟ್ಟಸುದ್ಧಿಯನ್ನು ತಂದು--ನಾವು ಪಾಳತಿ ನೋಡುವ ದಕ್ಕೆ ಹಾದುಹೋದ ದೇಶವು ತನ್ನಲ್ಲಿ ವಾಸವಾಗಿರು ವವರನ್ನು ತಿಂದುಬಿಡುವ ದೇಶವಾಗಿದೆ; ನಾವು ಅದರಲ್ಲಿ ನೋಡಿದ ಜನರೆಲ್ಲಾ ಮಹಾಶರೀರದ ಮನುಷ್ಯರು.ಅಲ್ಲಿ ಅಮಾನುಷ್ಯರನ್ನೂ ಅಮಾನುಷ್ಯ ಸಂತಾನ ವಾದ ಅನಾಕನ ಮಕ್ಕಳನ್ನೂ ಕಂಡೆವು; ನಮ್ಮ ದೃಷ್ಟಿಗೆ ನಾವು ಮಿಡತೆಗಳ ಹಾಗೆ ಇದ್ದೆವು, ಅದೇ ಪ್ರಕಾರ ಅವರ ದೃಷ್ಟಿಗೂ ಇದ್ದೆವು. ಅಲ್ಲಿ ಅಮಾನುಷ್ಯರನ್ನೂ ಅಮಾನುಷ್ಯ ಸಂತಾನ ವಾದ ಅನಾಕನ ಮಕ್ಕಳನ್ನೂ ಕಂಡೆವು; ನಮ್ಮ ದೃಷ್ಟಿಗೆ ನಾವು ಮಿಡತೆಗಳ ಹಾಗೆ ಇದ್ದೆವು, ಅದೇ ಪ್ರಕಾರ ಅವರ ದೃಷ್ಟಿಗೂ ಇದ್ದೆವು.
- Psalm 48:5–6 ಕೀರ್ತನೆಗಳು 48:5–6ಅವರು ಅದನ್ನು ನೋಡಿ ಆಶ್ಚ ರ್ಯಪಟ್ಟರು; ಅವರು ಕಳವಳಪಟ್ಟು ಓಡಿ ಹೋದರು. ಭೀತಿಯೂ ಹೆರುವವಳ ಹಾಗೆ ನೋವೂ ಅಲ್ಲಿ ಅವರನ್ನು ಹಿಡಿಯಿತು.
- Joshua 1:8 ಯೆಹೋಶುವ 1:8ಈ ಪುಸ್ತಕದಲ್ಲಿ ಬರೆದಿರುವ ನ್ಯಾಯಪ್ರಮಾಣವು ನಿನ್ನ ಬಾಯಿಂದ ಹೋಗಬಾರದು; ಅದರಲ್ಲಿ ಬರೆದಿರುವ ಪ್ರಕಾರವೇ ಕೈಕೊಂಡು ನಡೆಯುವ ಹಾಗೆ ರಾತ್ರಿಹಗಲು ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವನ್ನು ಸಫಲಮಾಡಿ ಕೊಂಡು ಮಹಾ ಜಯಶಾಲಿಯಾಗುವಿ.