Joshua · chapter 2 · verse 3
Joshua 2:3 in Kannada
ಆಗ ಯೆರಿಕೋವಿನ ಅರಸನು ರಾಹಾಬಳ ಬಳಿಗೆ ಕಳುಹಿಸಿ--ನಿನ್ನ ಬಳಿಗೆ ಬಂದು ನಿನ್ನ ಮನೆಯಲ್ಲಿ ಪ್ರವೇಶಿಸಿದ ಮನುಷ್ಯರನ್ನು ಹೊರಗೆ ಕರಕೊಂಡು ಬಾ. ಅವರು ದೇಶವನ್ನೆಲ್ಲಾ ಶೋಧಿಸಲು ಬಂದಿದ್ದಾರೆ ಅಂದನು.
Aaga yerikovina arasanu raahaabala balige kaluhisi--ninna balige bandu ninna maneyalli praveshisida manushyarannu horage karakondu baa. Avaru deshavannellaa shodhisalu bandiddaare andanu.
Joshua 2:3 in English
- King James Version (KJV)
- And the king of Jericho sent unto Rahab, saying, Bring forth the men that are come to thee, which are entered into thine house: for they be come to search out all the country.
- World English Bible (WEB)
- Jericho’s king sent to Rahab, saying, “Bring out the men who have come to you, who have entered into your house; for they have come to spy out all the land.”
- American Standard Version (ASV)
- And the king of Jericho sent unto Rahab, saying, Bring forth the men that are come to thee, that are entered into thy house; for they are come to search out all the land.
- Bible in Basic English (BBE)
- Then the king of Jericho sent to Rahab, saying, Send out the men who have come to you and are in your house; for they have come with the purpose of searching out all the land.
- Darby Translation (DBY)
- And the king of Jericho sent to Rahab, saying, Bring forth the men that have come to thee, who have come into thy house: for they have come to search out all the land.
- Webster's Bible (WBS)
- And the king of Jericho sent to Rahab, saying, Bring forth the men that have come to thee, who have entered into thy house: for they have come to search out all the country.
- Young's Literal Translation (YLT)
- And the king of Jericho sendeth unto Rahab, saying, 'Bring out the men who are coming in unto thee, who have come into thy house, for to search the whole of the land they have come in.
Read in context
- 1ನೂನನ ಮಗನಾದ ಯೆಹೋಶುವನು ಪಾಳತಿ ನೋಡುವವರಾದ ಇಬ್ಬರು ಮನುಷ್ಯರನ್ನು ಶಿಟ್ಟೀಮಿನಿಂದ ಗುಪ್ತ ಮಾರ್ಗವಾಗಿ ಕಳುಹಿಸಿ ಅವರಿಗೆ--ನೀವು ಹೋಗಿ ದೇಶವನ್ನು ಮತ್ತು ಯೆರಿಕೋವನ್ನು ನೋಡಿರಿ ಅಂದನು. ಅವರು ಹೋಗಿ ರಾಹಾಬಳೆಂಬ ಹೆಸರುಳ್ಳ ಒಬ್ಬ ಸೂಳೆಯ ಮನೆಯಲ್ಲಿ ಇಳಿದುಕೊಂಡರು.
- 2ಆದರೆ ಯೆರಿಕೋವಿನ ಅರಸ ನಿಗೆ--ಇಗೋ, ಇಸ್ರಾಯೇಲ್ ಮನುಷ್ಯರು ದೇಶವನ್ನು ಪರಿಶೋಧನೆ ಮಾಡಲು ರಾತ್ರಿಯಲ್ಲಿ ಇಲ್ಲಿಗೆ ಬಂದಿದ್ದಾ ರೆಂದು ತಿಳಿಸಲ್ಪಟ್ಟಿತು.
- 3ಆಗ ಯೆರಿಕೋವಿನ ಅರಸನು ರಾಹಾಬಳ ಬಳಿಗೆ ಕಳುಹಿಸಿ--ನಿನ್ನ ಬಳಿಗೆ ಬಂದು ನಿನ್ನ ಮನೆಯಲ್ಲಿ ಪ್ರವೇಶಿಸಿದ ಮನುಷ್ಯರನ್ನು ಹೊರಗೆ ಕರಕೊಂಡು ಬಾ. ಅವರು ದೇಶವನ್ನೆಲ್ಲಾ ಶೋಧಿಸಲು ಬಂದಿದ್ದಾರೆ ಅಂದನು.
- 4ಸ್ತ್ರೀಯು ಆ ಇಬ್ಬರನ್ನು ಅಡಗಿ ಸಿಟ್ಟು--ನನ್ನ ಬಳಿಗೆ ಮನುಷ್ಯರು ಬಂದಿದ್ದರು; ಆದರೆ ನಾನು ಅವರನ್ನು ಯಾವ ಕಡೆಯವರೆಂದು ತಿಳಿಯದೆ ಇದ್ದೆನು.
- 5ಬಾಗಲನ್ನು ಮುಚ್ಚುವ ವೇಳೆಯಲ್ಲಿ ಆ ಮನುಷ್ಯರು ಕತ್ತಲೆಯಲ್ಲಿ ಹೊರಟುಹೋದರು. ಅವರು ಎಲ್ಲಿ ಹೋದರೋ ನಾನು ಅರಿಯೆ; ಅವರನ್ನು ಬೇಗ ಹಿಂದಟ್ಟಿರಿ; ನಿಮಗೆ ಸಿಕ್ಕುವರು ಅಂದಳು.
Cross references
- 2 Samuel 10:3 2 ಸಮುವೇಲನು 10:3ದಾವೀದನ ಸೇವಕರು ಅಮ್ಮೋನನ ಮಕ್ಕಳ ದೇಶಕ್ಕೆ ಬಂದಾಗ ಅಮ್ಮೋನನ ಮಕ್ಕಳ ಪ್ರಧಾನರು ತಮ್ಮ ಯಜಮಾನನಾದ ಹಾನೂನ ನಿಗೆ--ದಾವೀದನು ಆದರಣೆ ಹೇಳುವವರನ್ನು ನಿನ್ನ ಬಳಿಗೆ ಕಳುಹಿಸಿದ್ದರಿಂದ ನಿನ್ನ ತಂದೆಯನ್ನು ಘನ ಪಡಿಸುತ್ತಾನೆಂದು ಯೋಚಿಸುತ್ತೀಯೋ? ಈ ಪಟ್ಟಣ ವನ್ನು ಶೋಧಿಸುವದಕ್ಕೂ ಪಾಳತಿನೋಡುವದಕ್ಕೂ ಅದನ್ನು ಕೆಡವಿಹಾಕುವದಕ್ಕೂ ದಾವೀದನು ತನ್ನ ಸೇವಕರನ್ನು ನಿನ್ನ ಬಳಿಗೆ ಕಳುಹಿಸಿದ್ದಲ್ಲವೋ ಅಂದರು.
- Acts 12:4 ಅಪೊಸ್ತಲರ ಕೃತ್ಯಗಳು 12:4ಹೀಗೆ ಪಸ್ಕದ ತರುವಾಯ ಜನರ ಮುಂದೆ ತರಬೇಕೆಂಬ ಉದ್ದೇಶ ದಿಂದ ಅವನನ್ನು ಬಂಧಿಸಿ ಸೆರೆಯಲ್ಲಿ ಹಾಕಿಸಿದನು.ಅವನನ್ನು ಕಾಯುವದಕ್ಕಾಗಿ ನಾಲ್ಕು ಚತುಷ್ಟದ ಸೈನಿಕರಿಗೆ ಒಪ್ಪಿಸಿದನು.
- Acts 12:6 ಅಪೊಸ್ತಲರ ಕೃತ್ಯಗಳು 12:6ಹೆರೋದನು ಪೇತ್ರನನ್ನು ಹೊರಗೆ ತರಬೇಕೆಂದಿದ್ದ ಅದೇ ರಾತ್ರಿಯಲ್ಲಿ ಅವನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟು ಇಬ್ಬರು ಸೈನಿಕರ ಮಧ್ಯದಲ್ಲಿ ನಿದ್ರೆಮಾಡುತ್ತಿದ್ದನು; ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯು ತ್ತಿದ್ದರು.
- 1 Chronicles 19:3 1 ಪೂರ್ವಕಾಲವೃತ್ತಾಂತ 19:3ಆದರೆ ಅಮ್ಮೋನಿಯರ ಪ್ರಧಾನರು ಹಾನೂನನಿಗೆ--ದಾವೀದನು ನಿನ್ನ ಬಳಿಗೆ ಆದರಣೆ ಕೊಡುವವರನ್ನು ಕಳುಹಿಸಿದ್ದರಿಂದ ನಿನ್ನ ತಂದೆಯನ್ನು ಘನಪಡಿಸುತ್ತಾನೆಂದು ನೀನು ನೆನಸು ತ್ತಿಯೋ? ಅವನ ಸೇವಕರು ಶೋಧಿಸಲೂ ಕೆಡವಿ ಹಾಕಲೂ ದೇಶವನ್ನು ಪಾಳತಿ ನೋಡಲೂ ನಿನ್ನ ಬಳಿಗೆ ಬರಲಿಲ್ಲವೋ ಅಂದರು.
- Genesis 42:31 ಆದಿಕಾಂಡ 42:31ನಾವು ಅವ ನಿಗೆ--ನಾವು ಗೂಢಚಾರರಲ್ಲ, ಸತ್ಯವಂತರೇ.
- Job 21:30 ಯೋಬನು 21:30ಆಪತ್ತಿನ ದಿವಸಕ್ಕೆ ಕೆಟ್ಟ ವನು ಇರಿಸಲ್ಪಟ್ಟಿದ್ದಾನೆ. ಉಗ್ರದ ದಿವಸಕ್ಕೆ ಹೊರಗೆ ತರಲ್ಪಡುವನು.
- Genesis 38:24 ಆದಿಕಾಂಡ 38:24ಹೆಚ್ಚುಕಡಿಮೆ ಮೂರು ತಿಂಗಳಾದ ಮೇಲೆ ಯೆಹೂದನಿಗೆ--ನಿನ್ನ ಸೊಸೆಯಾದ ತಾಮಾರಳು ಜಾರತ್ವ ಮಾಡಿದ್ದಾಳೆ; ಜಾರತ್ವದಿಂದ ಗರ್ಭಿಣಿಯಾಗಿ ದ್ದಾಳೆ ಎಂದು ತಿಳಿಸಿದರು. ಆಗ ಯೆಹೂದನು--ಅವಳನ್ನು ಹೊರಗೆ ತನ್ನಿರಿ, ಅವಳು ಸುಡಲ್ಪಡಲಿ ಅಂದನು.
- Genesis 42:9–12 ಆದಿಕಾಂಡ 42:9–12ಆಗ ಯೋಸೇಫನು ತಾನು ಅವರ ವಿಷಯದಲ್ಲಿ ಕಂಡ ಕನಸುಗಳನ್ನು ಜ್ಞಾಪಕಮಾಡಿಕೊಂಡು ಅವ ರಿಗೆ--ನೀವು ಗೂಢಚಾರರು; ದೇಶದ ಒಳಗುಟ್ಟನ್ನು ನೋಡುವದಕ್ಕಾಗಿ ಬಂದಿದ್ದೀರಿ ಅಂದನು. ಅದ ಕ್ಕವರು--ಅಲ್ಲ, ನಮ್ಮ ಒಡೆಯಾ, ನಿನ್ನ ದಾಸರಾದ ನಾವು ಆಹಾರವನ್ನು ಕೊಂಡುಕೊಳ್ಳುವದಕ್ಕಾಗಿ ಬಂದಿದ್ದೇವೆ. ನಾವೆಲ್ಲರೂ ಒಬ್ಬ ಮನುಷ್ಯನ ಕುಮಾರರಾಗಿದ್ದು ಸತ್ಯವಂತರಾಗಿದ್ದೇವೆ. ಆದದರಿಂದ ನಿನ್ನ ದಾಸರು ಗೂಢಚಾರರಲ್ಲ ಅಂದರು. ಆದರೆ ಅವನು ಅವರಿಗೆ--ಇಲ್ಲ, ದೇಶದ ಒಳಗುಟ್ಟನ್ನು ನೀವು ತಿಳುಕೊಳ್ಳುವದಕ್ಕೋಸ್ಕರವೇ ಬಂದಿದ್ದೀರಿ ಅಂದನು.
- John 19:4 ಯೋಹಾನನು 19:4ಆದದರಿಂದ ಪಿಲಾತನು ತಿರಿಗಿ ಹೊರಕ್ಕೆ ಹೋಗಿ ಅವರಿಗೆ--ಇಗೋ, ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲವೆಂದು ನೀವು ತಿಳಿದುಕೊಳ್ಳುವ ಹಾಗೆ ಆತನನ್ನು ನಿಮ್ಮ ಮುಂದೆ ತರುತ್ತೇನೆ ಅಂದನು.
- Joshua 10:23 ಯೆಹೋಶುವ 10:23ಅವರು ಹಾಗೆಯೇ ಮಾಡಿದರು. ಆ ಐದು ಮಂದಿ ಅರಸರನ್ನು ಅಂದರೆ ಯೆರೂಸಲೇಮಿನ ಅರಸನನ್ನೂ ಹೆಬ್ರೋನಿನ ಅರಸನನ್ನೂ ಯರ್ಮೂತಿನ ಅರಸನನ್ನೂ ಲಾಕೀಷಿನ ಅರಸನನ್ನೂ ಎಗ್ಲೋನಿನ ಅರಸನನ್ನೂ ಆ ಗವಿಯೊಳಗಿಂದ ಅವನ ಬಳಿಗೆ ಹೊರಗೆ ತಂದರು.
- Leviticus 24:14 ಯಾಜಕಕಾಂಡ 24:14ಶಪಿಸಿದವನನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿರಿ; ಅವನಿಂದ ಕೇಳಿದ ವರೆಲ್ಲರು ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಡಲಿ, ಸಭೆಯವರೆಲ್ಲರೂ ಅವನಿಗೆ ಕಲ್ಲೆಸೆಯಲಿ.
Original words (Hebrew)
- king · H4428מֶלֶךְ melek
- Jericho · H3405יְרִיחוֹ Yᵉrîychôw
- sent · H7971שָׁלַח shâlach
- Rahab · H7343רָחָב Râchâb
- saying · H559אָמַר ʼâmar
- forth · H3318יָצָא yâtsâʼ
- men · H582אֱנוֹשׁ ʼĕnôwsh
- come · H935בּוֹא bôwʼ
- entered · H935בּוֹא bôwʼ
- house · H1004בַּיִת bayith
- come · H935בּוֹא bôwʼ
- out · H2658חָפַר châphar
- country · H776אֶרֶץ ʼerets