Skip to content
ThuthiThuthiThuthi
Joshua · chapter 2 · verse 4

Joshua 2:4 in Kannada

ಸ್ತ್ರೀಯು ಆ ಇಬ್ಬರನ್ನು ಅಡಗಿ ಸಿಟ್ಟು--ನನ್ನ ಬಳಿಗೆ ಮನುಷ್ಯರು ಬಂದಿದ್ದರು; ಆದರೆ ನಾನು ಅವರನ್ನು ಯಾವ ಕಡೆಯವರೆಂದು ತಿಳಿಯದೆ ಇದ್ದೆನು.

Streeyu aa ibbarannu adagi sittu--nanna balige manushyaru bandiddaru; aadare naanu avarannu yaava kadeyavarendu tiliyade iddenu.

Joshua 2:4 in English

King James Version (KJV)
And the woman took the two men, and hid them, and said thus, There came men unto me, but I wist not whence they [were:]
World English Bible (WEB)
The woman took the two men and hid them. Then she said, “Yes, the men came to me, but I didn’t know where they came from.
American Standard Version (ASV)
And the woman took the two men, and hid them; and she said, Yea, the men came unto me, but I knew not whence they were:
Bible in Basic English (BBE)
And the woman took the two men and put them in a secret place; then she said, Yes, the men came to me, but I had no idea where they came from;
Darby Translation (DBY)
And the woman had taken and concealed the two men; and she said, Yes, the men did come unto me, but I knew not whence they were;
Webster's Bible (WBS)
And the woman took the two men, and hid them, and said thus, There came men to me, but I knew not whence they [were] :
Young's Literal Translation (YLT)
And the woman taketh the two men, and hideth them, and saith thus: 'The men came in unto me, and I have not known whence they [are];

Read in context

  1. 2ಆದರೆ ಯೆರಿಕೋವಿನ ಅರಸ ನಿಗೆ--ಇಗೋ, ಇಸ್ರಾಯೇಲ್‌ ಮನುಷ್ಯರು ದೇಶವನ್ನು ಪರಿಶೋಧನೆ ಮಾಡಲು ರಾತ್ರಿಯಲ್ಲಿ ಇಲ್ಲಿಗೆ ಬಂದಿದ್ದಾ ರೆಂದು ತಿಳಿಸಲ್ಪಟ್ಟಿತು.
  2. 3ಆಗ ಯೆರಿಕೋವಿನ ಅರಸನು ರಾಹಾಬಳ ಬಳಿಗೆ ಕಳುಹಿಸಿ--ನಿನ್ನ ಬಳಿಗೆ ಬಂದು ನಿನ್ನ ಮನೆಯಲ್ಲಿ ಪ್ರವೇಶಿಸಿದ ಮನುಷ್ಯರನ್ನು ಹೊರಗೆ ಕರಕೊಂಡು ಬಾ. ಅವರು ದೇಶವನ್ನೆಲ್ಲಾ ಶೋಧಿಸಲು ಬಂದಿದ್ದಾರೆ ಅಂದನು.
  3. 4ಸ್ತ್ರೀಯು ಆ ಇಬ್ಬರನ್ನು ಅಡಗಿ ಸಿಟ್ಟು--ನನ್ನ ಬಳಿಗೆ ಮನುಷ್ಯರು ಬಂದಿದ್ದರು; ಆದರೆ ನಾನು ಅವರನ್ನು ಯಾವ ಕಡೆಯವರೆಂದು ತಿಳಿಯದೆ ಇದ್ದೆನು.
  4. 5ಬಾಗಲನ್ನು ಮುಚ್ಚುವ ವೇಳೆಯಲ್ಲಿ ಆ ಮನುಷ್ಯರು ಕತ್ತಲೆಯಲ್ಲಿ ಹೊರಟುಹೋದರು. ಅವರು ಎಲ್ಲಿ ಹೋದರೋ ನಾನು ಅರಿಯೆ; ಅವರನ್ನು ಬೇಗ ಹಿಂದಟ್ಟಿರಿ; ನಿಮಗೆ ಸಿಕ್ಕುವರು ಅಂದಳು.
  5. 6ಆದರೆ ಆಕೆಯು ಅವರನ್ನು ಮೇಲೆ ಏರಿಸಿ ಮಾಳಿಗೆಯ ಮೇಲೆ ಸಾಲಾಗಿ ಇಟ್ಟಿದ್ದ ಸಣಬಿನೊಳಗೆ ಬಚ್ಚಿಟ್ಟಳು.
Read all of Joshua 2

Cross references

Original words (Hebrew)

Joshua 2:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.