Joshua · chapter 2 · verse 6
Joshua 2:6 in Kannada
ಆದರೆ ಆಕೆಯು ಅವರನ್ನು ಮೇಲೆ ಏರಿಸಿ ಮಾಳಿಗೆಯ ಮೇಲೆ ಸಾಲಾಗಿ ಇಟ್ಟಿದ್ದ ಸಣಬಿನೊಳಗೆ ಬಚ್ಚಿಟ್ಟಳು.
Aadare aakeyu avarannu mele erisi maaligeya mele saalaagi ittidda sanabinolage bachchittalu.
Joshua 2:6 in English
- King James Version (KJV)
- But she had brought them up to the roof of the house, and hid them with the stalks of flax, which she had laid in order upon the roof.
- World English Bible (WEB)
- But she had brought them up to the roof, and hidden them under the stalks of flax which she had laid in order on the roof.
- American Standard Version (ASV)
- But she had brought them up to the roof, and hid them with the stalks of flax, which she had laid in order upon the roof.
- Bible in Basic English (BBE)
- But she had taken them up to the roof, covering them with the stems of flax which she had put out in order there.
- Darby Translation (DBY)
- But she had taken them up to the roof, and secreted them under the stalks of flax, which she had laid out on the roof.
- Webster's Bible (WBS)
- But she had brought them up to the roof of the house, and hid them with the stalks of flax, which she had laid in order upon the roof.
- Young's Literal Translation (YLT)
- and she hath caused them to go up on the roof, and hideth them with the flax wood, which is arranged for her on the roof.
Read in context
- 4ಸ್ತ್ರೀಯು ಆ ಇಬ್ಬರನ್ನು ಅಡಗಿ ಸಿಟ್ಟು--ನನ್ನ ಬಳಿಗೆ ಮನುಷ್ಯರು ಬಂದಿದ್ದರು; ಆದರೆ ನಾನು ಅವರನ್ನು ಯಾವ ಕಡೆಯವರೆಂದು ತಿಳಿಯದೆ ಇದ್ದೆನು.
- 5ಬಾಗಲನ್ನು ಮುಚ್ಚುವ ವೇಳೆಯಲ್ಲಿ ಆ ಮನುಷ್ಯರು ಕತ್ತಲೆಯಲ್ಲಿ ಹೊರಟುಹೋದರು. ಅವರು ಎಲ್ಲಿ ಹೋದರೋ ನಾನು ಅರಿಯೆ; ಅವರನ್ನು ಬೇಗ ಹಿಂದಟ್ಟಿರಿ; ನಿಮಗೆ ಸಿಕ್ಕುವರು ಅಂದಳು.
- 6ಆದರೆ ಆಕೆಯು ಅವರನ್ನು ಮೇಲೆ ಏರಿಸಿ ಮಾಳಿಗೆಯ ಮೇಲೆ ಸಾಲಾಗಿ ಇಟ್ಟಿದ್ದ ಸಣಬಿನೊಳಗೆ ಬಚ್ಚಿಟ್ಟಳು.
- 7ಆ ಮನುಷ್ಯರು ಯೊರ್ದನಿಗೆ ಹೋಗುವ ಹಾದಿಯಲ್ಲಿ ನದಿಯ ರೇವುಗಳ ವರೆಗೂ ಅವರನ್ನು ಹಿಂದಟ್ಟಿದರು. ಅವರನ್ನು ಹಿಂದಟ್ಟುವವರು ಹೊರಟುಹೋದ ಕೂಡಲೆ ಹೆಬ್ಬಾಗಲನ್ನು ಮುಚ್ಚಿದರು.
- 8ಆದರೆ ಈ ಮನುಷ್ಯರು ಮಲಗುವದಕ್ಕಿಂತ ಮುಂಚೆ ಆಕೆಯು ಮಾಳಿಗೆಯ ಮೇಲಕ್ಕೇರಿ ಅವರ ಬಳಿಗೆ ಬಂದು ಅವರಿಗೆ--
Cross references
- James 2:25 ಯಾಕೋಬನು 2:25ಅದೇ ರೀತಿಯಾಗಿ ಸೂಳೆಯಾದ ರಹಾಬಳು ಸಹ ಗೂಢಚಾರರನ್ನು ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಕಳುಹಿಸಿದ್ದರಲ್ಲಿ ಕ್ರಿಯೆಗಳಿಂದಲೇ ನೀತಿ ನಿರ್ಣಯವನ್ನು ಹೊಂದ ಲಿಲ್ಲವೇ?ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ.
- Hebrews 11:23 ಇಬ್ರಿಯರಿಗೆ 11:23ಮೋಶೆ ಹುಟ್ಟಿದಾಗ ಕೂಸು ಸುಂದರವಾಗಿರು ವದನ್ನು ಅವನ ತಂದೆತಾಯಿಗಳು ನೋಡಿ ಅರಸನ ಅಪ್ಪಣೆಗೆ ಭಯಪಡದೆ ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳು ಬಚ್ಚಿಟ್ಟರು.
- Colossians 3:3 ಕೊಲೊಸ್ಸೆಯವರಿಗೆ 3:3ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ.
- 2 Samuel 17:19 2 ಸಮುವೇಲನು 17:19ಆಗ ಆ ಮನೆ ಯವಳು ಬಾವಿಯ ಮೇಲೆ ಒಂದು ವಸ್ತ್ರವನ್ನು ಹಾಸಿ ನುಚ್ಚನ್ನು ಹರವಿಬಿಟ್ಟಳು. ಆದದರಿಂದ ಕಾರ್ಯ ತಿಳಿ ಯದೆ ಹೋಯಿತು.
- Exodus 1:15–21 ವಿಮೋಚನಕಾಂಡ 1:15–21ಇದಲ್ಲದೆ ಐಗುಪ್ತದ ಅರಸನು ಶಿಪ್ರಾ ಮತ್ತು ಪೂಗಾ ಎಂದು ಹೆಸರಿದ್ದ ಇಬ್ರಿಯ ಸೂಲಗಿತ್ತಿಯರ ಸಂಗಡ ಮಾತನಾಡಿದನು. ಅವನು ಅವರಿಗೆ--ನೀವು ಇಬ್ರಿಯ ಸ್ತ್ರೀಯರಿಗೆ ಸೂಲಗಿತ್ತಿಯ ಕೆಲಸ ಮಾಡುವದಕ್ಕೆ ಹೆರಿಗೆಯ ಪೀಠದಲ್ಲಿ ಅವರನ್ನು ಪರಾಂಬ ರಿಸುವಾಗ ಗಂಡು ಮಗುವಾದರೆ ಅದನ್ನು ಕೊಂದು ಹಾಕಿರಿ, ಹೆಣ್ಣಾದರೆ ಬದುಕಲಿ ಎಂದು ಹೇಳಿದನು. ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತದ ಅರಸನು ತಮಗೆ ಹೇಳಿದಂತೆ ಮಾಡದೆ ಗಂಡು ಮಕ್ಕಳನ್ನು ಬದುಕಿಸಿದರು. ಆಗ ಐಗು ಪ್ತದ ಅರಸನು ಸೂಲಗಿತ್ತಿಯರನ್ನು ಕರೆಯಿಸಿಯಾಕೆ ಇಂಥ ಕೆಲಸವನ್ನು ಮಾಡಿ ಗಂಡು ಮಕ್ಕಳನ್ನು ಬದುಕಿ ಸಿದ್ದೀರಿ ಅಂದನು. ಅದಕ್ಕೆ ಅವರು--ಇಬ್ರಿಯರ ಸ್ತ್ರೀಯರು ಐಗುಪ್ತದ ಸ್ತ್ರೀಯರಂತೆ ಅಲ್ಲ, ಅವರು ಚುರುಕಾಗಿದ್ದಾರೆ. ಸೂಲಗಿತ್ತಿಯು ಅವರ ಹತ್ತಿರ ಬರುವದಕ್ಕೆ ಮುಂಚೆಯೇ ಹೆರುತ್ತಾರೆ ಅಂದರು. ಆದದರಿಂದ ದೇವರು ಸೂಲಗಿತ್ತಿಯರಿಗೆ ಒಳ್ಳೇದನ್ನು ಮಾಡಿದನು. ಇದಲ್ಲದೆ ಜನರು ಹೆಚ್ಚಾಗಿ ಬಹು ಬಲಗೊಂಡರು. ಸೂಲಗಿತ್ತಿಯರು ದೇವರಿಗೆ ಭಯ ಪಟ್ಟದ್ದರಿಂದ ಆತನು ಅವರಿಗೆ ವಂಶಾಭಿವೃದ್ಧಿಯ ನ್ನುಂಟುಮಾಡಿದನು.ಆದರೆ ಫರೋಹನು ತನ್ನ ಜನರಿಗೆಲ್ಲಾ--(ಇಬ್ರಿಯರಿಗೆ) ಹುಟ್ಟುವ ಗಂಡು ಮಕ್ಕಳನ್ನೆಲ್ಲಾ ನದಿಯಲ್ಲಿ ಹಾಕಬೇಕು. ಹೆಣ್ಣು ಮಕ್ಕಳ ನ್ನೆಲ್ಲಾ ಜೀವದಿಂದ ಉಳಿಸಬೇಕು ಎಂದು ಅಪ್ಪಣೆ ಕೊಟ್ಟನು.
- Jeremiah 36:26 ಯೆರೆಮೀಯ 36:26ಅರಸನು ಎರಖ್ಮೆಯೆಲನ ಮಗನಾದ ಯೆರೆಮ್ಮೇಲನಿಗೂ ಅಜ್ರಿ ಯೇಲನ ಮಗನಾದ ಸೆರಾಯನಿಗೂ ಅಬ್ದೆಯೇಲನ ಮಗನಾದ ಶೆಲೆಮ್ಯನಿಗೂ ಲೇಖಕನಾದ ಬಾರೂಕ ನನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ಹಿಡಿಯ ಬೇಕೆಂದು ಆಜ್ಞಾಪಿಸಿದನು; ಆದರೆ ಕರ್ತನು ಅವರನ್ನು ಅಡಗಿಸಿದನು.
- Matthew 24:17 ಮತ್ತಾಯನು 24:17ಮಾಳಿಗೆಯ ಮೇಲಿರುವವನು ತನ್ನ ಮನೆಯೊಳಗಿಂದ ಏನಾದರೂ ತಕ್ಕೊಳ್ಳುವದಕ್ಕಾಗಿ ಕೆಳಗೆ ಇಳಿಯದಿರಲಿ;
- Joshua 2:8 ಯೆಹೋಶುವ 2:8ಆದರೆ ಈ ಮನುಷ್ಯರು ಮಲಗುವದಕ್ಕಿಂತ ಮುಂಚೆ ಆಕೆಯು ಮಾಳಿಗೆಯ ಮೇಲಕ್ಕೇರಿ ಅವರ ಬಳಿಗೆ ಬಂದು ಅವರಿಗೆ--
- 2 Samuel 11:2 2 ಸಮುವೇಲನು 11:2ಆಗ ಆದದ್ದೇನಂದರೆ, ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇರುವಾಗ ಸ್ನಾನಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಉಪ್ಪರಿಗೆಯ ಮೇಲಿನಿಂದ ನೋಡಿದನು.
- 1 Kings 18:4 1 ಅರಸುಗಳು 18:4ಈಜೆಬೆ ಲಳು ಕರ್ತನ ಪ್ರವಾದಿಗಳನ್ನು ಕೊಲ್ಲುವಾಗ ಓಬ ದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಐವತ್ತು ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು ಅವರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.)
- 1 Kings 18:13 1 ಅರಸುಗಳು 18:13ಈಜೆಬೆಲಳು ಕರ್ತನ ಪ್ರವಾದಿಗಳನ್ನು ಕೊಂದುಹಾಕಿದಾಗ ನಾನು ಕರ್ತನ ಪ್ರವಾದಿಗಳಲ್ಲಿ ನೂರು ಮಂದಿಯನ್ನು ಐವತ್ತು ಐವತ್ತು ಮಂದಿಯಾಗಿ ಗವಿಯಲ್ಲಿ ಬಚ್ಚಿಟ್ಟು ಅವ ರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಸಂರಕ್ಷಿಸಿದ್ದು ನನ್ನ ಯಜಮಾನನಾದ ನಿನಗೆ ಹೇಳಲ್ಪಟ್ಟದ್ದಿಲ್ಲವೋ?
- Deuteronomy 22:8 ಧರ್ಮೋಪದೇಶಕಾಂಡ 22:8ನೀನು ಹೊಸ ಮನೆಯನ್ನು ಕಟ್ಟಿದಾಗ ಯಾವನಾ ದರೂ ಅದರ ಮೇಲಿನಿಂದ ಬೀಳುವ ಪಕ್ಷದಲ್ಲಿ ನೀನು ನಿನ್ನ ಮನೆಗೆ ರಕ್ತಾಪರಾಧ ಹೊರಿಸದ ಹಾಗೆ ನಿನ್ನ ಮಾಳಿಗೆಗೆ ಸಣ್ಣಗೋಡೆ ಕಟ್ಟಬೇಕು.