Joshua · chapter 2 · verse 7
Joshua 2:7 in Kannada
ಆ ಮನುಷ್ಯರು ಯೊರ್ದನಿಗೆ ಹೋಗುವ ಹಾದಿಯಲ್ಲಿ ನದಿಯ ರೇವುಗಳ ವರೆಗೂ ಅವರನ್ನು ಹಿಂದಟ್ಟಿದರು. ಅವರನ್ನು ಹಿಂದಟ್ಟುವವರು ಹೊರಟುಹೋದ ಕೂಡಲೆ ಹೆಬ್ಬಾಗಲನ್ನು ಮುಚ್ಚಿದರು.
Aa manushyaru yordanige hoguva haadiyalli nadiya revugala varegoo avarannu hindattidaru. Avarannu hindattuvavaru horatuhoda koodale hebbaagalannu muchchidaru.
Joshua 2:7 in English
- King James Version (KJV)
- And the men pursued after them the way to Jordan unto the fords: and as soon as they which pursued after them were gone out, they shut the gate.
- World English Bible (WEB)
- The men pursued them along the way to the fords of the Jordan River. As soon as those who pursued them had gone out, they shut the gate.
- American Standard Version (ASV)
- And the men pursued after them the way to the Jordan unto the fords: and as soon as they that pursued after them were gone out, they shut the gate.
- Bible in Basic English (BBE)
- So the men went after them on the road to Jordan as far as the river-crossing: and when they had gone out after them, the door into the town was shut.
- Darby Translation (DBY)
- And the men pursued after them the way to the Jordan, to the fords; and when they who pursued after them had gone out, they closed the gate.
- Webster's Bible (WBS)
- And the men pursued them the way to Jordan to the fords: and as soon as they who pursued them had gone out, they shut the gate.
- Young's Literal Translation (YLT)
- And the men have pursued after them the way of the Jordan, by the fords, and the gate they have shut afterwards, when the pursuers have gone out after them.
Read in context
- 5ಬಾಗಲನ್ನು ಮುಚ್ಚುವ ವೇಳೆಯಲ್ಲಿ ಆ ಮನುಷ್ಯರು ಕತ್ತಲೆಯಲ್ಲಿ ಹೊರಟುಹೋದರು. ಅವರು ಎಲ್ಲಿ ಹೋದರೋ ನಾನು ಅರಿಯೆ; ಅವರನ್ನು ಬೇಗ ಹಿಂದಟ್ಟಿರಿ; ನಿಮಗೆ ಸಿಕ್ಕುವರು ಅಂದಳು.
- 6ಆದರೆ ಆಕೆಯು ಅವರನ್ನು ಮೇಲೆ ಏರಿಸಿ ಮಾಳಿಗೆಯ ಮೇಲೆ ಸಾಲಾಗಿ ಇಟ್ಟಿದ್ದ ಸಣಬಿನೊಳಗೆ ಬಚ್ಚಿಟ್ಟಳು.
- 7ಆ ಮನುಷ್ಯರು ಯೊರ್ದನಿಗೆ ಹೋಗುವ ಹಾದಿಯಲ್ಲಿ ನದಿಯ ರೇವುಗಳ ವರೆಗೂ ಅವರನ್ನು ಹಿಂದಟ್ಟಿದರು. ಅವರನ್ನು ಹಿಂದಟ್ಟುವವರು ಹೊರಟುಹೋದ ಕೂಡಲೆ ಹೆಬ್ಬಾಗಲನ್ನು ಮುಚ್ಚಿದರು.
- 8ಆದರೆ ಈ ಮನುಷ್ಯರು ಮಲಗುವದಕ್ಕಿಂತ ಮುಂಚೆ ಆಕೆಯು ಮಾಳಿಗೆಯ ಮೇಲಕ್ಕೇರಿ ಅವರ ಬಳಿಗೆ ಬಂದು ಅವರಿಗೆ--
- 9ಕರ್ತನು ನಿಮಗೆ ದೇಶವನ್ನು ಕೊಟ್ಟಿದ್ದಾನೆಂದೂ ನಿಮ್ಮ ನಿಮಿತ್ತ ನಮಗೆ ಮಹಾಭೀತಿ ಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿ ಗಳೆಲ್ಲರು ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು.
Cross references
- Judges 3:28 ನ್ಯಾಯಸ್ಥಾಪಕರು 3:28ಅವರ ಸಂಗಡ--ನೀವು ನನ್ನ ಹಿಂದೆ ಬನ್ನಿರಿ; ಕರ್ತನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು ಎಂದು ಅಂದನು. ಅವರು ಅವನ ಹಿಂದೆ ಬಂದು ಮೋವಾಬ್ಯ ರಿಗೆ ಎದುರಾದ ಯೊರ್ದನಿನ ರೇವುಗಳನ್ನು ಹಿಡಿದು ಒಬ್ಬರನ್ನಾದರೂ ದಾಟಗೊಡದೆ
- Judges 12:5 ನ್ಯಾಯಸ್ಥಾಪಕರು 12:5ಗಿಲ್ಯಾದ್ಯರು ಎಫ್ರಾಯಾಮ್ಯರ ಮುಂದುಗಡೆ ಇರುವ ಯೊರ್ದನಿನ ರೇವುಗಳನ್ನು ಹಿಡಿದರು. ಆಗ ಏನಾಯಿತಂದರೆ--ಎಫ್ರಾಯಾಮ್ಯರಲ್ಲಿ ತಪ್ಪಿಸಿಕೊಂಡ ಯಾವನಾದರೂ ಬಂದು--ದಾಟುತ್ತೇನೆ ಎಂದು ಹೇಳಿದರೆ; ಗಿಲ್ಯಾ ದ್ಯರು--ನೀನು ಎಫ್ರಾಯಾಮ್ಯನೋ? ಎಂದು ಅವ ನನ್ನು ಕೇಳಿದಾಗ ಅವನು--ಅಲ್ಲ ಅಂದರೆ ಅವನಿಗೆ ನೀವು--ಷಿಬ್ಬೋಲೆತ್ ಅನ್ನಬೇಕು ಅಂದರು.
- Acts 5:23 ಅಪೊಸ್ತಲರ ಕೃತ್ಯಗಳು 5:23ನಿಜವಾಗಿಯೂ ಸೆರೆಮನೆಯು ಎಲ್ಲಾ ಭದ್ರತೆಯಿಂದ ಮುಚ್ಚಲ್ಪಟ್ಟದ್ದನ್ನೂ ಕಾವಲುಗಾರರು ಬಾಗಲುಗಳಲ್ಲಿ ನಿಂತಿರುವದನ್ನೂ ನಾವು ಕಂಡೆವು; ಆದರೆ ಅದನ್ನು ತೆರೆದಾಗ ನಾವು ಯಾರನ್ನೂ ಒಳಗೆ ಕಾಣಲಿಲ್ಲ ಎಂದು ಹೇಳಿದರು.
- Joshua 2:5 ಯೆಹೋಶುವ 2:5ಬಾಗಲನ್ನು ಮುಚ್ಚುವ ವೇಳೆಯಲ್ಲಿ ಆ ಮನುಷ್ಯರು ಕತ್ತಲೆಯಲ್ಲಿ ಹೊರಟುಹೋದರು. ಅವರು ಎಲ್ಲಿ ಹೋದರೋ ನಾನು ಅರಿಯೆ; ಅವರನ್ನು ಬೇಗ ಹಿಂದಟ್ಟಿರಿ; ನಿಮಗೆ ಸಿಕ್ಕುವರು ಅಂದಳು.