Skip to content
ThuthiThuthiThuthi
Joshua · chapter 2 · verse 8

Joshua 2:8 in Kannada

ಆದರೆ ಈ ಮನುಷ್ಯರು ಮಲಗುವದಕ್ಕಿಂತ ಮುಂಚೆ ಆಕೆಯು ಮಾಳಿಗೆಯ ಮೇಲಕ್ಕೇರಿ ಅವರ ಬಳಿಗೆ ಬಂದು ಅವರಿಗೆ--

Aadare ee manushyaru malaguvadakkinta munche aakeyu maaligeya melakkeri avara balige bandu avarige--

Joshua 2:8 in English

King James Version (KJV)
And before they were laid down, she came up unto them upon the roof;
World English Bible (WEB)
Before they had lain down, she came up to them on the roof.
American Standard Version (ASV)
And before they were laid down, she came up unto them upon the roof;
Bible in Basic English (BBE)
And before the men went to rest, she came up to them on the roof,
Darby Translation (DBY)
And before they had lain down, she went up to them upon the roof;
Webster's Bible (WBS)
And before they had lain down, she came up to them upon the roof;
Young's Literal Translation (YLT)
And — before they lie down — she hath gone up unto them on the roof,

Read in context

  1. 6ಆದರೆ ಆಕೆಯು ಅವರನ್ನು ಮೇಲೆ ಏರಿಸಿ ಮಾಳಿಗೆಯ ಮೇಲೆ ಸಾಲಾಗಿ ಇಟ್ಟಿದ್ದ ಸಣಬಿನೊಳಗೆ ಬಚ್ಚಿಟ್ಟಳು.
  2. 7ಆ ಮನುಷ್ಯರು ಯೊರ್ದನಿಗೆ ಹೋಗುವ ಹಾದಿಯಲ್ಲಿ ನದಿಯ ರೇವುಗಳ ವರೆಗೂ ಅವರನ್ನು ಹಿಂದಟ್ಟಿದರು. ಅವರನ್ನು ಹಿಂದಟ್ಟುವವರು ಹೊರಟುಹೋದ ಕೂಡಲೆ ಹೆಬ್ಬಾಗಲನ್ನು ಮುಚ್ಚಿದರು.
  3. 8ಆದರೆ ಈ ಮನುಷ್ಯರು ಮಲಗುವದಕ್ಕಿಂತ ಮುಂಚೆ ಆಕೆಯು ಮಾಳಿಗೆಯ ಮೇಲಕ್ಕೇರಿ ಅವರ ಬಳಿಗೆ ಬಂದು ಅವರಿಗೆ--
  4. 9ಕರ್ತನು ನಿಮಗೆ ದೇಶವನ್ನು ಕೊಟ್ಟಿದ್ದಾನೆಂದೂ ನಿಮ್ಮ ನಿಮಿತ್ತ ನಮಗೆ ಮಹಾಭೀತಿ ಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿ ಗಳೆಲ್ಲರು ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು.
  5. 10ನೀವು ಐಗುಪ್ತದಿಂದ ಹೊರಡುವಾಗ ಕರ್ತನು ನಿಮಗೋಸ್ಕರ ಕೆಂಪು ಸಮುದ್ರದ ನೀರನ್ನು ಬತ್ತಿಹೋಗ ಮಾಡಿದ್ದನ್ನೂ ಯೊರ್ದನಿಗೆ ಆಚೆಯಲ್ಲಿದ್ದ ಅಮೋರಿ ಯರ ಇಬ್ಬರು ಅರಸುಗಳಾದ ಸೀಹೋನನನ್ನು ಓಗನನ್ನು ನೀವು ಸಂಪೂರ್ಣ ನಿರ್ಮೂಲ ಮಾಡಿದ್ದನ್ನೂ ನಾವು ಕೇಳಿದ್ದೇವೆ.
Read all of Joshua 2

Original words (Hebrew)

Joshua 2:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.