Joshua · chapter 20 · verse 1
Joshua 20:1 in Kannada
ಕರ್ತನು ಯೆಹೋಶುವನಿಗೆ--
Kartanu yehoshuvanige--
Joshua 20:1 in English
- King James Version (KJV)
- The LORD also spake unto Joshua, saying,
- World English Bible (WEB)
- The LORD spoke to Joshua, saying,
- American Standard Version (ASV)
- And Jehovah spake unto Joshua, saying,
- Bible in Basic English (BBE)
- And the Lord said to Joshua,
- Darby Translation (DBY)
- And Jehovah spoke to Joshua, saying,
- Webster's Bible (WBS)
- The LORD also spoke to Joshua, saying,
- Young's Literal Translation (YLT)
- And Jehovah speaketh unto Joshua, saying,
Read in context
- 1ಕರ್ತನು ಯೆಹೋಶುವನಿಗೆ--
- 2ನೀನು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕಾದ ದ್ದೇನಂದರೆ, ಯಾವನಾದರೂ ಅರಿಯದೆ ಕೈತಪ್ಪಿ ಹೊಡೆದು ಕೊಂದು ಹಾಕಿದವನು ಅಲ್ಲಿ ಓಡಿಹೋಗು ವದಕ್ಕೆ ನಾನು ಮೋಶೆಯ ಮುಖಾಂತರ ನಿಮಗೆ ಹೇಳಿದ ಆಶ್ರಯ ಪಟ್ಟಣಗಳನ್ನು ಗೊತ್ತು ಮಾಡಿ ಕೊಳ್ಳಿರಿ.
- 3ಅವು ನಿಮಗೆ ರಕ್ತದ ಸೇಡು ತೀರಿಸುವ ವನಿಂದ ತಪ್ಪಿಸಿಕೊಳ್ಳುವ ಆಶ್ರಯವಾಗಿರುವವು.
Cross references
- Joshua 13:1–7 ಯೆಹೋಶುವ 13:1–7ಯೆಹೋಶುವನು ದಿನ ತುಂಬಿದ ಮುದುಕ ನಾಗಲು ಕರ್ತನು ಅವನಿಗೆ--ನೀನು ಮುದುಕನಾಗಿ ದಿನಗಳು ಹೋದವನಾದಿ; ಆದರೆ ಸ್ವಾಧೀನಮಾಡಿಕೊಳ್ಳತಕ್ಕ ಸೀಮೆಯು ಇನ್ನು ಬಹಳ ವಾಗಿ ಇರುತ್ತದೆ. ಅದು ಯಾವದೆಂದರೆ--ಐಗು ಪ್ತಕ್ಕೆ ಎದುರಾದ ಶೀಹೋರಿನಿಂದ ಕಾನಾನ್ಯರಿಗೆ ಎಣಿಸಲ್ಪಟ್ಟದ್ದಾದ ಉತ್ತರಕ್ಕೆ ಎಕ್ರೋನಿನ ಮೇರೆಯ ವರೆಗೂ ಇರುವ ಫಿಲಿಷ್ಟಿಯರ ಮೇರೆಗಳೆಲ್ಲಾ ಗೆಷೂ ರ್ಯರ ದೇಶವೆಲ್ಲಾ, ಗಾಜದವರೂ ಅಷ್ಡೋದ್ಯರೂ ಅಷ್ಕೆಲೋನ್ಯರೂ ಗಿತ್ತಿಯರೂ ಎಕ್ರೋನಿಯರೂ ಎಂಬುವ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಪ್ರಾಂತ್ಯ ಅವ್ವೀಯರ ಸೀಮೆ; ದಕ್ಷಿಣ ಪ್ರಾಂತ್ಯದಿಂದ ಅಮೋರಿಯರ ಮೇರೆಯಾದ ಅಫೇಕದ ವರೆಗೂ ಇರುವ ಕಾನಾನ್ಯರ ಸರ್ವ ದೇಶವು ಚೀದೋನ್ಯರಿಗೆ ಹೊಂದಿದ ಮೆಯಾರವು; ಗೆಬಾಲ್ಯರ ಪ್ರಾಂತ್ಯ; ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಹೆರ್ಮೋನ್ ಬೆಟ್ಟದ ಕೆಳಗೆ ಇರುವ ಬಾಳ್ಗಾದಿನಿಂದ ಹಾಮಾತಿನಲ್ಲಿ ಪ್ರವೇಶಿಸುವ ಸ್ಥಳದ ವರೆಗೂ ಇರುವ ಲೆಬನೋನೆಲ್ಲಾ ಇವುಗಳೇ. ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನ ವರೆಗೂ ಬೆಟ್ಟದ ದೇಶದ ಎಲ್ಲಾ ನಿವಾಸಿಗಳನ್ನೂ ಎಲ್ಲಾ ಚೀದೋನ್ಯರನ್ನೂ ನಾನು ಇಸ್ರಾಯೇಲ್ ಮಕ್ಕಳ ಎದುರಿನಿಂದ ಹೊರಡಿಸಿ ಬಿಡುವೆನು. ಆದರೆ ನಾನು ನಿನಗೆ ಹೇಳಿದ ಹಾಗೆಯೇ ನೀನು ಚೀಟುಗಳನ್ನು ಹಾಕಿ ಇಸ್ರಾಯೇಲಿಗೆ ಬಾಧ್ಯತೆಯಾಗಿ ಪಾಲಿಡಬೇಕು. ಈಗ ಈ ದೇಶವನ್ನು ಒಂಭತ್ತು ಗೋತ್ರಗಳಿಗೂ ಮನಸ್ಸೆಯ ಅರ್ಧಗೋತ್ರಕ್ಕೂ ಬಾಧ್ಯತೆಗಾಗಿ ಪಾಲು ಮಾಡಿಕೊಡು.
- Joshua 6:2 ಯೆಹೋಶುವ 6:2ಆಗ ಕರ್ತನು ಯೆಹೋಶುವ ನಿಗೆ--ನೋಡು, ಯೆರಿಕೋವನ್ನೂ ಅದರ ಅರಸನನ್ನೂ ಬಲವುಳ್ಳ ಪರಾಕ್ರಮಿಗಳನ್ನೂ ನಿನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟಿದ್ದೇನೆ.
- Joshua 5:14 ಯೆಹೋಶುವ 5:14ಅದಕ್ಕೆ ಅವನು--ಅಲ್ಲ; ನಾನು ಈಗ ಕರ್ತನ ಸೈನ್ಯದ ಅಧಿಪತಿ ಯಾಗಿ ಬಂದಿದ್ದೇನೆ ಅಂದನು; ಆಗ ಯೆಹೋಶುವನು ಬೋರಲು ಬಿದ್ದು ಆತನನ್ನು ಆರಾಧಿಸಿ ಆತನಿಗೆನನ್ನ ಒಡೆಯನು ತನ್ನ ಸೇವಕನಿಗೆ ಏನು ಹೇಳುತ್ತಾನೆ ಅಂದನು.ಅದಕ್ಕೆ ಕರ್ತನ ಸೈನ್ಯದ ಅಧಿಪತಿಯು ಯೆಹೋಶುವನಿಗೆ--ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ವಾದದ್ದು ಅಂದನು. ಹಾಗೆಯೇ ಯೆಹೋಶುವನು ಮಾಡಿದನು.
- Joshua 7:10 ಯೆಹೋಶುವ 7:10ಆಗ ಕರ್ತನು ಯೆಹೋಶುವನಿಗೆ--ನೀನು ಎದ್ದೇಳು; ನೀನು ಈ ಪ್ರಕಾರ ಬೋರಲು ಬಿದ್ದಿರುವ ದೇನು?