Skip to content
ThuthiThuthiThuthi
Joshua · chapter 20 · verse 2

Joshua 20:2 in Kannada

ನೀನು ಇಸ್ರಾಯೇಲ್‌ ಮಕ್ಕಳಿಗೆ ಹೇಳಬೇಕಾದ ದ್ದೇನಂದರೆ, ಯಾವನಾದರೂ ಅರಿಯದೆ ಕೈತಪ್ಪಿ ಹೊಡೆದು ಕೊಂದು ಹಾಕಿದವನು ಅಲ್ಲಿ ಓಡಿಹೋಗು ವದಕ್ಕೆ ನಾನು ಮೋಶೆಯ ಮುಖಾಂತರ ನಿಮಗೆ ಹೇಳಿದ ಆಶ್ರಯ ಪಟ್ಟಣಗಳನ್ನು ಗೊತ್ತು ಮಾಡಿ ಕೊಳ್ಳಿರಿ.

Neenu israayel makkalige helabekaada ddenandare, yaavanaadaroo ariyade kaitappi hodedu kondu haakidavanu alli odihogu vadakke naanu mosheya mukhaantara nimage helida aashraya pattanagalannu gottu maadi kolliri.

Joshua 20:2 in English

King James Version (KJV)
Speak to the children of Israel, saying, Appoint out for you cities of refuge, whereof I spake unto you by the hand of Moses:
World English Bible (WEB)
“Speak to the children of Israel, saying, ‘Assign the cities of refuge, of which I spoke to you by Moses,
American Standard Version (ASV)
Speak to the children of Israel, saying, Assign you the cities of refuge, whereof I spake unto you by Moses,
Bible in Basic English (BBE)
Say to the children of Israel, Let certain towns be marked out as safe places, as I said to you by the mouth of Moses,
Darby Translation (DBY)
Speak to the children of Israel, saying, Appoint for yourselves the cities of refuge, whereof I spoke unto you through Moses,
Webster's Bible (WBS)
Speak to the children of Israel, saying, Appoint for you cities of refuge, of which I spoke to you by the hand of Moses:
Young's Literal Translation (YLT)
'Speak unto the sons of Israel, saying, Give for you cities of refuge, as I have spoken unto you by the hand of Moses,

Read in context

  1. 1ಕರ್ತನು ಯೆಹೋಶುವನಿಗೆ--
  2. 2ನೀನು ಇಸ್ರಾಯೇಲ್‌ ಮಕ್ಕಳಿಗೆ ಹೇಳಬೇಕಾದ ದ್ದೇನಂದರೆ, ಯಾವನಾದರೂ ಅರಿಯದೆ ಕೈತಪ್ಪಿ ಹೊಡೆದು ಕೊಂದು ಹಾಕಿದವನು ಅಲ್ಲಿ ಓಡಿಹೋಗು ವದಕ್ಕೆ ನಾನು ಮೋಶೆಯ ಮುಖಾಂತರ ನಿಮಗೆ ಹೇಳಿದ ಆಶ್ರಯ ಪಟ್ಟಣಗಳನ್ನು ಗೊತ್ತು ಮಾಡಿ ಕೊಳ್ಳಿರಿ.
  3. 3ಅವು ನಿಮಗೆ ರಕ್ತದ ಸೇಡು ತೀರಿಸುವ ವನಿಂದ ತಪ್ಪಿಸಿಕೊಳ್ಳುವ ಆಶ್ರಯವಾಗಿರುವವು.
  4. 4ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಬಂದವನು ಪಟ್ಟಣದ ಪ್ರವೇಶ ದ್ವಾರದಲ್ಲಿ ನಿಂತು ಆ ಪಟ್ಟಣದ ಹಿರಿಯರು ಕೇಳುವ ಹಾಗೆ ತನ್ನ ಮಾತುಗಳನ್ನು ಹೇಳುವಾಗ ಅವರು ಅವನನ್ನು ಪಟ್ಟಣದೊಳಗೆ ಸೇರಿಸಿಕೊಂಡು ತಮ್ಮ ಬಳಿಯಲ್ಲಿ ವಾಸವಾಗಿರಲು ಅವನಿಗೆ ಸ್ಥಳವನ್ನು ಕೊಡಬೇಕು.
Read all of Joshua 20

Cross references

Original words (Hebrew)

Joshua 20:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.