Joshua · chapter 20 · verse 3
Joshua 20:3 in Kannada
ಅವು ನಿಮಗೆ ರಕ್ತದ ಸೇಡು ತೀರಿಸುವ ವನಿಂದ ತಪ್ಪಿಸಿಕೊಳ್ಳುವ ಆಶ್ರಯವಾಗಿರುವವು.
Avu nimage raktada sedu teerisuva vaninda tappisikolluva aashrayavaagiruvavu.
Joshua 20:3 in English
- King James Version (KJV)
- That the slayer that killeth [any] person unawares [and] unwittingly may flee thither: and they shall be your refuge from the avenger of blood.
- World English Bible (WEB)
- that the man slayer who kills any person accidentally or unintentionally may flee there. They shall be to you for a refuge from the avenger of blood.
- American Standard Version (ASV)
- that the manslayer that killeth any person unwittingly [and] unawares may flee thither: and they shall be unto you for a refuge from the avenger of blood.
- Bible in Basic English (BBE)
- So that any man who in error and without design has taken the life of another, may go in flight to them: and they will be safe places for you from him who has the right of punishment for blood.
- Darby Translation (DBY)
- that the slayer who unwittingly without intent smiteth any one mortally may flee thither: and they shall be your refuge from the avenger of blood.
- Webster's Bible (WBS)
- That the slayer that killeth [any] person unawares [and] ignorantly, may flee thither: and they shall be your refuge from the avenger of blood.
- Young's Literal Translation (YLT)
- for the fleeing thither of a man-slayer smiting life inadvertently, without knowledge; and they have been to you for a refuge from the redeemer of blood.
Read in context
- 1ಕರ್ತನು ಯೆಹೋಶುವನಿಗೆ--
- 2ನೀನು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕಾದ ದ್ದೇನಂದರೆ, ಯಾವನಾದರೂ ಅರಿಯದೆ ಕೈತಪ್ಪಿ ಹೊಡೆದು ಕೊಂದು ಹಾಕಿದವನು ಅಲ್ಲಿ ಓಡಿಹೋಗು ವದಕ್ಕೆ ನಾನು ಮೋಶೆಯ ಮುಖಾಂತರ ನಿಮಗೆ ಹೇಳಿದ ಆಶ್ರಯ ಪಟ್ಟಣಗಳನ್ನು ಗೊತ್ತು ಮಾಡಿ ಕೊಳ್ಳಿರಿ.
- 3ಅವು ನಿಮಗೆ ರಕ್ತದ ಸೇಡು ತೀರಿಸುವ ವನಿಂದ ತಪ್ಪಿಸಿಕೊಳ್ಳುವ ಆಶ್ರಯವಾಗಿರುವವು.
- 4ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಬಂದವನು ಪಟ್ಟಣದ ಪ್ರವೇಶ ದ್ವಾರದಲ್ಲಿ ನಿಂತು ಆ ಪಟ್ಟಣದ ಹಿರಿಯರು ಕೇಳುವ ಹಾಗೆ ತನ್ನ ಮಾತುಗಳನ್ನು ಹೇಳುವಾಗ ಅವರು ಅವನನ್ನು ಪಟ್ಟಣದೊಳಗೆ ಸೇರಿಸಿಕೊಂಡು ತಮ್ಮ ಬಳಿಯಲ್ಲಿ ವಾಸವಾಗಿರಲು ಅವನಿಗೆ ಸ್ಥಳವನ್ನು ಕೊಡಬೇಕು.
- 5ರಕ್ತದ ಸೇಡು ತೀರಿಸಿಕೊಳ್ಳುವವನು ಅವನನ್ನು ಹಿಂದಟ್ಟಿ ಬಂದರೆ ಕೊಲೆ ಮಾಡಿದವನನ್ನು ಅವನ ಕೈಗೆ ಒಪ್ಪಿಸಿಕೊಡಬಾರದು; ಯಾಕಂದರೆ ಪೂರ್ವದಲ್ಲಿ ಅವನನ್ನು ಹಗೆಮಾಡಲಿಲ್ಲ ಅರಿಯದೆ ತನ್ನ ನೆರೆಯವನನ್ನು ಹೊಡೆದನು.