Skip to content
ThuthiThuthiThuthi
Joshua · chapter 20 · verse 7

Joshua 20:7 in Kannada

ಹಾಗೆಯೇ ಅವರು ನಫ್ತಾಲಿಯ ಬೆಟ್ಟದ ಗಲಿಲಾಯದಲ್ಲಿ ಇರುವ ಕೆದೆಷನ್ನೂ ಎಫ್ರಾ ಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಯೂದದ ಬೆಟ್ಟಗಳಲ್ಲಿರುವ ಹೆಬ್ರೋನ್‌ ಎಂಬ ಕಿರ್ಯರ್ತ್‌ಬ ವನ್ನೂ ನೇಮಿಸಿದರು.

Haageye avaru naphtaaliya bettada galilaayadalli iruva kedeshannoo ephraa yaamana bettagalalliruva shekemannoo yoodada bettagalalliruva hebron emba kiryartba vannoo nemisidaru.

Joshua 20:7 in English

King James Version (KJV)
And they appointed Kedesh in Galilee in mount Naphtali, and Shechem in mount Ephraim, and Kirjath-arba, which [is] Hebron, in the mountain of Judah.
World English Bible (WEB)
They set apart Kedesh in Galilee in the hill country of Naphtali, Shechem in the hill country of Ephraim, and Kiriath Arba (also called Hebron) in the hill country of Judah.
American Standard Version (ASV)
And they set apart Kedesh in Galilee in the hill-country of Naphtali, and Shechem in the hill-country of Ephraim, and Kiriath-arba (the same is Hebron) in the hill-country of Judah.
Bible in Basic English (BBE)
So they made selection of Kedesh in Galilee in the hill-country of Naphtali, and Shechem in the hill-country of Ephraim, and Kiriath-arba (which is Hebron) in the hill-country of Judah.
Darby Translation (DBY)
And they hallowed Kedesh in Galilee in the hill-country of Naphtali, and Shechem in the hill-country of Ephraim, and Kirjath-Arba, that is, Hebron, in the hill-country of Judah.
Webster's Bible (WBS)
And they appointed Kedesh in Galilee in mount Naphtali, and Shechem in mount Ephraim, and Kirjath-arba, (which [is] Hebron) in the mountain of Judah.
Young's Literal Translation (YLT)
And they sanctify Kedesh in Galilee, in the hill-country of Naphtali, and Shechem in the hill-country of Ephraim, and Kirjath-Arba (it [is] Hebron), in the hill-country of Judah;

Read in context

  1. 5ರಕ್ತದ ಸೇಡು ತೀರಿಸಿಕೊಳ್ಳುವವನು ಅವನನ್ನು ಹಿಂದಟ್ಟಿ ಬಂದರೆ ಕೊಲೆ ಮಾಡಿದವನನ್ನು ಅವನ ಕೈಗೆ ಒಪ್ಪಿಸಿಕೊಡಬಾರದು; ಯಾಕಂದರೆ ಪೂರ್ವದಲ್ಲಿ ಅವನನ್ನು ಹಗೆಮಾಡಲಿಲ್ಲ ಅರಿಯದೆ ತನ್ನ ನೆರೆಯವನನ್ನು ಹೊಡೆದನು.
  2. 6ಇದಲ್ಲದೆ ಅವನು ನ್ಯಾಯವಿಚಾರಣೆಗೋಸ್ಕರ ಸಭೆಯ ಮುಂದೆ ಬಂದು ನಿಲ್ಲುವವರೆಗೂ ಆಗಿನ ಪ್ರಧಾನ ಯಾಜಕನು ಮರಣ ಹೊಂದುವ ವರೆಗೂ ಆ ಪಟ್ಟಣದಲ್ಲೇ ವಾಸವಾಗಿರ ಬೇಕು. ತರುವಾಯ ಕೊಂದವನು ತಾನು ಬಿಟ್ಟು ಓಡಿಹೋದ ತನ್ನ ಪಟ್ಟಣಕ್ಕೂ ಮನೆಗೂ ತಿರುಗಿ ಬರಬಹುದು.
  3. 7ಹಾಗೆಯೇ ಅವರು ನಫ್ತಾಲಿಯ ಬೆಟ್ಟದ ಗಲಿಲಾಯದಲ್ಲಿ ಇರುವ ಕೆದೆಷನ್ನೂ ಎಫ್ರಾ ಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಯೂದದ ಬೆಟ್ಟಗಳಲ್ಲಿರುವ ಹೆಬ್ರೋನ್‌ ಎಂಬ ಕಿರ್ಯರ್ತ್‌ಬ ವನ್ನೂ ನೇಮಿಸಿದರು.
  4. 8ಯೆರಿಕೋವಿನ ಪೂರ್ವದ ಲ್ಲಿರುವ ಯೊರ್ದನಿನ ಆಚೆ ರೂಬೇನನ ಗೋತ್ರಕ್ಕಿರುವ ಸಮವಾದ ಭೂಮಿಯ ಅರಣ್ಯದಲ್ಲಿರುವ ಬೆಚೆರನ್ನೂ ಗಾದನ ಗೋತ್ರಕ್ಕೆ ಗಿಲ್ಯಾದಿನಲ್ಲಿರುವ ರಾಮೋತನ್ನೂ ಮನಸ್ಸೆಯ ಗೋತ್ರಕ್ಕೆ ಬಾಷಾನಿನಲ್ಲಿರುವ ಗೋಲಾ ನನ್ನೂ ಕೊಟ್ಟರು.ಕೈ ತಪ್ಪಿ ಅರಿಯದೆ ಕೊಂದರೆ ಯಾವನಾದರೂ ಸಭೆಯ ಮುಂದೆ ಬಂದು ನಿಲ್ಲುವ ಪರ್ಯಂತರ ರಕ್ತದ ಸೇಡು ತೀರಿಸಿ ಕೊಳ್ಳುವವನ ಕೈಯಿಂದ ಸಾಯದ ಹಾಗೆ ಅಲ್ಲಿ ಓಡಿ ಹೋಗುವದಕ್ಕೆ ಇಸ್ರಾಯೇಲ್‌ ಮಕ್ಕಳೆಲ್ಲರಿಗೂ ಅವರ ಮಧ್ಯದಲ್ಲಿ ವಾಸವಾಗಿರುವ ಪರಕೀಯರಿಗೂ ನೇಮಿಸಲ್ಪಟ್ಟ ಪಟ್ಟಣಗಳು ಇವೇ.
  5. 9ಕೈ ತಪ್ಪಿ ಅರಿಯದೆ ಕೊಂದರೆ ಯಾವನಾದರೂ ಸಭೆಯ ಮುಂದೆ ಬಂದು ನಿಲ್ಲುವ ಪರ್ಯಂತರ ರಕ್ತದ ಸೇಡು ತೀರಿಸಿ ಕೊಳ್ಳುವವನ ಕೈಯಿಂದ ಸಾಯದ ಹಾಗೆ ಅಲ್ಲಿ ಓಡಿ ಹೋಗುವದಕ್ಕೆ ಇಸ್ರಾಯೇಲ್‌ ಮಕ್ಕಳೆಲ್ಲರಿಗೂ ಅವರ ಮಧ್ಯದಲ್ಲಿ ವಾಸವಾಗಿರುವ ಪರಕೀಯರಿಗೂ ನೇಮಿಸಲ್ಪಟ್ಟ ಪಟ್ಟಣಗಳು ಇವೇ.
Read all of Joshua 20

Cross references

Original words (Hebrew)

Joshua 20:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.