Joshua 20:8 in Kannada
ಯೆರಿಕೋವಿನ ಪೂರ್ವದ ಲ್ಲಿರುವ ಯೊರ್ದನಿನ ಆಚೆ ರೂಬೇನನ ಗೋತ್ರಕ್ಕಿರುವ ಸಮವಾದ ಭೂಮಿಯ ಅರಣ್ಯದಲ್ಲಿರುವ ಬೆಚೆರನ್ನೂ ಗಾದನ ಗೋತ್ರಕ್ಕೆ ಗಿಲ್ಯಾದಿನಲ್ಲಿರುವ ರಾಮೋತನ್ನೂ ಮನಸ್ಸೆಯ ಗೋತ್ರಕ್ಕೆ ಬಾಷಾನಿನಲ್ಲಿರುವ ಗೋಲಾ ನನ್ನೂ ಕೊಟ್ಟರು.ಕೈ ತಪ್ಪಿ ಅರಿಯದೆ ಕೊಂದರೆ ಯಾವನಾದರೂ ಸಭೆಯ ಮುಂದೆ ಬಂದು ನಿಲ್ಲುವ ಪರ್ಯಂತರ ರಕ್ತದ ಸೇಡು ತೀರಿಸಿ ಕೊಳ್ಳುವವನ ಕೈಯಿಂದ ಸಾಯದ ಹಾಗೆ ಅಲ್ಲಿ ಓಡಿ ಹೋಗುವದಕ್ಕೆ ಇಸ್ರಾಯೇಲ್ ಮಕ್ಕಳೆಲ್ಲರಿಗೂ ಅವರ ಮಧ್ಯದಲ್ಲಿ ವಾಸವಾಗಿರುವ ಪರಕೀಯರಿಗೂ ನೇಮಿಸಲ್ಪಟ್ಟ ಪಟ್ಟಣಗಳು ಇವೇ.
Yerikovina poorvada lliruva yordanina aache roobenana gotrakkiruva samavaada bhoomiya aranyadalliruva becherannoo gaadana gotrakke gilyaadinalliruva raamotannoo manasseya gotrakke baashaaninalliruva golaa nannoo kottaru.kai tappi ariyade kondare yaavanaadaroo sabheya munde bandu nilluva paryantara raktada sedu teerisi kolluvavana kaiyinda saayada haage alli odi hoguvadakke israayel makkalellarigoo avara madhyadalli vaasavaagiruva parakeeyarigoo nemisalpatta pattanagalu ive.
Joshua 20:8 in English
- King James Version (KJV)
- And on the other side Jordan by Jericho eastward, they assigned Bezer in the wilderness upon the plain out of the tribe of Reuben, and Ramoth in Gilead out of the tribe of Gad, and Golan in Bashan out of the tribe of Manasseh.
- World English Bible (WEB)
- Beyond the Jordan at Jericho eastward, they assigned Bezer in the wilderness in the plain out of the tribe of Reuben, Ramoth in Gilead out of the tribe of Gad, and Golan in Bashan out of the tribe of Manasseh.
- American Standard Version (ASV)
- And beyond the Jordan at Jericho eastward, they assigned Bezer in the wilderness in the plain out of the tribe of Reuben, and Ramoth in Gilead out of the tribe of Gad, and Golan in Bashan out of the tribe of Manasseh.
- Bible in Basic English (BBE)
- And on the east side of Jordan at Jericho, they made selection of Bezer in the waste land, in the table-land, out of the tribe of Reuben, and Ramoth in Gilead out of the tribe of Gad, and Golan in Bashan out of the tribe of Manasseh.
- Darby Translation (DBY)
- And beyond the Jordan from Jericho eastward, they assigned Bezer in the wilderness, in the plateau, out of the tribe of Reuben, and Ramoth in Gilead out of the tribe of Gad, and Golan in Bashan of the tribe of Manasseh.
- Webster's Bible (WBS)
- And on the other side of Jordan by Jericho eastward, they assigned Bezer in the wilderness upon the plain out of the tribe of Reuben, and Ramoth in Gilead out of the tribe of Gad, and Golan in Bashan out of the tribe of Manasseh.
- Young's Literal Translation (YLT)
- and beyond the Jordan, [at] Jericho eastward, they have given Bezer in the wilderness, in the plain, out of the tribe of Reuben, and Ramoth in Gilead out of the tribe of Gad, and Golan in Bashan out of the tribe of Manasseh.
Read in context
- 6ಇದಲ್ಲದೆ ಅವನು ನ್ಯಾಯವಿಚಾರಣೆಗೋಸ್ಕರ ಸಭೆಯ ಮುಂದೆ ಬಂದು ನಿಲ್ಲುವವರೆಗೂ ಆಗಿನ ಪ್ರಧಾನ ಯಾಜಕನು ಮರಣ ಹೊಂದುವ ವರೆಗೂ ಆ ಪಟ್ಟಣದಲ್ಲೇ ವಾಸವಾಗಿರ ಬೇಕು. ತರುವಾಯ ಕೊಂದವನು ತಾನು ಬಿಟ್ಟು ಓಡಿಹೋದ ತನ್ನ ಪಟ್ಟಣಕ್ಕೂ ಮನೆಗೂ ತಿರುಗಿ ಬರಬಹುದು.
- 7ಹಾಗೆಯೇ ಅವರು ನಫ್ತಾಲಿಯ ಬೆಟ್ಟದ ಗಲಿಲಾಯದಲ್ಲಿ ಇರುವ ಕೆದೆಷನ್ನೂ ಎಫ್ರಾ ಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಯೂದದ ಬೆಟ್ಟಗಳಲ್ಲಿರುವ ಹೆಬ್ರೋನ್ ಎಂಬ ಕಿರ್ಯರ್ತ್ಬ ವನ್ನೂ ನೇಮಿಸಿದರು.
- 8ಯೆರಿಕೋವಿನ ಪೂರ್ವದ ಲ್ಲಿರುವ ಯೊರ್ದನಿನ ಆಚೆ ರೂಬೇನನ ಗೋತ್ರಕ್ಕಿರುವ ಸಮವಾದ ಭೂಮಿಯ ಅರಣ್ಯದಲ್ಲಿರುವ ಬೆಚೆರನ್ನೂ ಗಾದನ ಗೋತ್ರಕ್ಕೆ ಗಿಲ್ಯಾದಿನಲ್ಲಿರುವ ರಾಮೋತನ್ನೂ ಮನಸ್ಸೆಯ ಗೋತ್ರಕ್ಕೆ ಬಾಷಾನಿನಲ್ಲಿರುವ ಗೋಲಾ ನನ್ನೂ ಕೊಟ್ಟರು.ಕೈ ತಪ್ಪಿ ಅರಿಯದೆ ಕೊಂದರೆ ಯಾವನಾದರೂ ಸಭೆಯ ಮುಂದೆ ಬಂದು ನಿಲ್ಲುವ ಪರ್ಯಂತರ ರಕ್ತದ ಸೇಡು ತೀರಿಸಿ ಕೊಳ್ಳುವವನ ಕೈಯಿಂದ ಸಾಯದ ಹಾಗೆ ಅಲ್ಲಿ ಓಡಿ ಹೋಗುವದಕ್ಕೆ ಇಸ್ರಾಯೇಲ್ ಮಕ್ಕಳೆಲ್ಲರಿಗೂ ಅವರ ಮಧ್ಯದಲ್ಲಿ ವಾಸವಾಗಿರುವ ಪರಕೀಯರಿಗೂ ನೇಮಿಸಲ್ಪಟ್ಟ ಪಟ್ಟಣಗಳು ಇವೇ.
- 9ಕೈ ತಪ್ಪಿ ಅರಿಯದೆ ಕೊಂದರೆ ಯಾವನಾದರೂ ಸಭೆಯ ಮುಂದೆ ಬಂದು ನಿಲ್ಲುವ ಪರ್ಯಂತರ ರಕ್ತದ ಸೇಡು ತೀರಿಸಿ ಕೊಳ್ಳುವವನ ಕೈಯಿಂದ ಸಾಯದ ಹಾಗೆ ಅಲ್ಲಿ ಓಡಿ ಹೋಗುವದಕ್ಕೆ ಇಸ್ರಾಯೇಲ್ ಮಕ್ಕಳೆಲ್ಲರಿಗೂ ಅವರ ಮಧ್ಯದಲ್ಲಿ ವಾಸವಾಗಿರುವ ಪರಕೀಯರಿಗೂ ನೇಮಿಸಲ್ಪಟ್ಟ ಪಟ್ಟಣಗಳು ಇವೇ.
Cross references
- Joshua 21:36 ಯೆಹೋಶುವ 21:36ಇದಲ್ಲದೆ ರೂಬೇನನ ಗೋತ್ರದಲ್ಲಿ ಬೆಚೆರನ್ನೂ ಅದರ ಉಪನಗರಗಳನ್ನೂ ಯಹಚಾ ವನ್ನೂ ಅದರ ಉಪನಗರಗಳನ್ನೂ
- 1 Chronicles 6:78 1 ಪೂರ್ವಕಾಲವೃತ್ತಾಂತ 6:78ಯೊರ್ದ ನಿನ ಆಚೇ ಕಡೆ ಯೆರಿಕೋವಿನ ಬಳಿಯಲ್ಲಿ ಯೊರ್ದ ನಿಂದ ಮೂಡಣದಿಕ್ಕಿನಲ್ಲಿ ರೂಬೇನನ ಗೋತ್ರದಿಂದ ಅರಣ್ಯದಲ್ಲಿರುವ ಬೆಚರೂ ಅದರ ಉಪನಗರಗಳೂ, ಯಹಚವೂ ಅದರ ಉಪನಗರಗಳೂ,
- Joshua 21:38 ಯೆಹೋಶುವ 21:38ಗಾದನ ಗೋತ್ರದಲ್ಲಿ ಕೊಲೆ ಮಾಡಿ ದವನಿಗೆ ಆಶ್ರಯ ಪಟ್ಟಣವಾದ ಗಿಲ್ಯಾದಿನಲ್ಲಿರುವ ರಾಮೋತನ್ನೂ ಅದರ ಉಪನಗರಗಳನ್ನೂ ಮಹನ ಯಿಮನ್ನೂ ಅದರ ಉಪನಗರಗಳನ್ನೂ
- Joshua 21:27 ಯೆಹೋಶುವ 21:27ಲೇವಿಯರ ಕುಟುಂಬಗಳಲ್ಲಿರುವ ಗೆರ್ಷೋನಿನ ಮಕ್ಕಳಿಗೆ ಮನಸ್ಸೆಯ ಅರ್ಧ ಗೋತ್ರದಲ್ಲಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಬಾಷಾನಿ ನಲ್ಲಿರುವ ಗೋಲಾನನ್ನೂ ಅದರ ಉಪನಗರಗಳನ್ನೂ ಬೆಯೆಷ್ಟೆರಾವನ್ನೂ ಅದರ ಉಪನಗರಗಳನ್ನೂ; ಹೀಗೆ ಎರಡು ಪಟ್ಟಣಗಳನ್ನು ಕೊಟ್ಟರು.
- Deuteronomy 4:43 ಧರ್ಮೋಪದೇಶಕಾಂಡ 4:43ಅವು ಯಾವವಂದರೆ--ರೂಬೇನ್ಯರಿಗೆ ಅರಣ್ಯದ ಬೈಲಿನಲ್ಲಿ ಇರುವ ಬೇಚೆರ್, ಗಾದನವರಿಗೆ ಗಿಲ್ಯಾದಿನಲ್ಲಿರುವ ರಾಮೋತ್, ಮನಸ್ಸೆಯವರಿಗೆ ಬಾಷಾನಿನಲ್ಲಿರುವ ಗೋಲಾನ್.
- 1 Kings 22:6 1 ಅರಸುಗಳು 22:6ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ--ನಾನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬೇಡವೋ ಎಂದು ಅವರನ್ನು ಕೇಳಿದನು. ಅದಕ್ಕವರು--ಹೋಗು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
- 1 Kings 22:3–4 1 ಅರಸುಗಳು 22:3–4ಇಸ್ರಾ ಯೇಲಿನ ಅರಸನು ತನ್ನ ಸೇವಕರಿಗೆ--ಗಿಲ್ಯಾದಿನ ಲ್ಲಿರುವ ರಾಮೋತ್ ನಮ್ಮದೆಂದು ಅರಿಯಿರಾ? ನಾವು ಅದನ್ನು ಅರಾಮಿನ ಅರಸನ ಕೈಯಿಂದ ತೆಗೆದು ಕೊಳ್ಳದೆ ಸುಮ್ಮನೆ ಇದ್ದೇವೆ ಅಂದನು. ಆಗ ಅವನು ಯೆಹೋಷಾಫಾಟನಿಗೆ -- ನೀನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಮಾಡಲು ನನ್ನ ಸಂಗಡ ಬರುತ್ತೀಯಾ ಅಂದನು. ಯೆಹೋಷಾಫಾಟನು ಇಸ್ರಾ ಯೇಲಿನ ಅರಸನಿಗೆ--ನಿನ್ನ ಹಾಗೆಯೇ ನಾನೂ ನಿನ್ನ ಜನರ ಹಾಗೆಯೇ ನನ್ನ ಜನರೂ ನಿನ್ನ ಕುದುರೆಗಳ ಹಾಗೆಯೇ ನನ್ನ ಕುದುರೆಗಳೂ ಇದ್ದೇವೆ ಅಂದನು.
- 1 Chronicles 6:80 1 ಪೂರ್ವಕಾಲವೃತ್ತಾಂತ 6:80ಗಾದನ ಗೋತ್ರದಿಂದ ಗಿಲ್ಯಾದಿನಲ್ಲಿರುವ ರಾಮೋತೂ ಅದರ ಉಪನಗರ ಗಳೂ, ಮಹನಯಿಮೂ ಅದರ ಉಪನಗರಗಳೂ,ಹೆಷ್ಬೋನೂ ಅದರ ಉಪನಗರಗಳೂ, ಯಗ್ಜೇರೂ ಅದರ ಉಪನಗರಗಳೂ ಕೊಡಲ್ಪಟ್ಟವು.
Original words (Hebrew)
- side · H5676עֵבֶר ʻêber
- Jordan · H3383יַרְדֵּן Yardên
- Jericho · H3405יְרִיחוֹ Yᵉrîychôw
- eastward · H4217מִזְרָח mizrâch
- assigned · H5414נָתַן nâthan
- Bezer · H1221בֶּצֶר Betser
- wilderness · H4057מִדְבָּר midbâr
- plain · H4334מִישׁוֹר mîyshôwr
- tribe · H4294מַטֶּה maṭṭeh
- Reuben · H7205רְאוּבֵן Rᵉʼûwbên
- Ramoth · H7216רָאמוֹת Râʼmôwth
- Gilead · H1568גִּלְעָד Gilʻâd
- tribe · H4294מַטֶּה maṭṭeh
- Gad · H1410גָּד Gâd
- Golan · H1474גּוֹלָן Gôwlân
- Bashan · H1316בָּשָׁן Bâshân
- tribe · H4294מַטֶּה maṭṭeh
- Manasseh · H4519מְנַשֶּׁה Mᵉnashsheh