Joshua · chapter 21 · verse 10
Joshua 21:10 in Kannada
ಯಾವವಂದರೆ--ಲೇವಿ ಕುಲದವರೂ ಕೆಹಾತನ ಗೋತ್ರದವರೂ ಆದ ಆರೋನನ ಕುಟುಂಬದವರಿಗೆ ಚೀಟು ಮೊದಲು ಬಿದದ್ದರಿಂದ
Yaavavandare--levi kuladavaroo kehaatana gotradavaroo aada aaronana kutumbadavarige cheetu modalu bidaddarinda
Joshua 21:10 in English
- King James Version (KJV)
- Which the children of Aaron, [being] of the families of the Kohathites, [who were] of the children of Levi, had: for theirs was the first lot.
- World English Bible (WEB)
- and they were for the children of Aaron, of the families of the Kohathites, who were of the children of Levi; for theirs was the first lot.
- American Standard Version (ASV)
- and they were for the children of Aaron, of the families of the Kohathites, who were of the children of Levi; for theirs was the first lot.
- Bible in Basic English (BBE)
- These were for the children of Aaron among the families of the Kohathites, of the children of Levi: for they came first in the distribution.
- Darby Translation (DBY)
- and which the children of Aaron, of the families of the Kohathites, of the children of Levi had (for theirs was the first lot);
- Webster's Bible (WBS)
- Which the children of Aaron, [being] of the families of the Kohathites, [who were] of the children of Levi, had: for theirs was the first lot.
- Young's Literal Translation (YLT)
- and they are for the sons of Aaron, of the families of the Kohathite, of the sons of Levi, for theirs hath been the first lot;
Read in context
- 8ಈ ಪಟ್ಟಣಗಳನ್ನು ಅವುಗಳ ಉಪನಗರಗಳನ್ನು ಇಸ್ರಾಯೇಲ್ ಮಕ್ಕಳು ಕರ್ತನು ಮೋಶೆಯ ಮುಖಾಂತರ ಆಜ್ಞಾಪಿಸಿದ ಪ್ರಕಾರ ಲೇವಿಯರಿಗೆ ಚೀಟುಹಾಕಿ ಕೊಟ್ಟರು.
- 9ಆದರೆ ಲೇವಿಯ ಮಕ್ಕಳಲ್ಲಿ ಮೊದಲನೇ ಚೀಟು ಬಿದ್ದ ಕೆಹಾತ್ಯರ ಗೋತ್ರಗಳಲ್ಲಿ ಇರುವ ಆರೋನನ ಮಕ್ಕಳಿಗೆ ಯೂದನ ಮಕ್ಕಳ ಗೋತ್ರದಲ್ಲಿಯೂ ಸಿಮೆಯೋನನ ಮಕ್ಕಳ ಗೋತ್ರದಲ್ಲಿಯೂ ಕೊಡಲ್ಪಟ್ಟ ಪಟ್ಟಣಗಳ ಹೆಸರುಗಳು
- 10ಯಾವವಂದರೆ--ಲೇವಿ ಕುಲದವರೂ ಕೆಹಾತನ ಗೋತ್ರದವರೂ ಆದ ಆರೋನನ ಕುಟುಂಬದವರಿಗೆ ಚೀಟು ಮೊದಲು ಬಿದದ್ದರಿಂದ
- 11ಯೂದನ ಬೆಟ್ಟಗಳಲ್ಲಿರುವ ಅನಾಕನ ತಂದೆಯಾದ ಅರ್ಬನ ಹೆಸರಿನ ಪಟ್ಟಣ ಹೆಬ್ರೋ ನನ್ನೂ ಅದರ ಸುತ್ತಲಿರುವ ಉಪನಗರಗಳನ್ನೂ ಅವ ರಿಗೆ ಕೊಟ್ಟರು.
- 12ಆದರೆ ಆ ಪಟ್ಟಣದ ಹೊಲಗ ಳನ್ನೂ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೆ ಬಾಧ್ಯತೆಯಾಗಿ ಕೊಟ್ಟರು.
Cross references
- Joshua 21:4 ಯೆಹೋಶುವ 21:4ಕೆಹಾತ್ಯರ ಗೋತ್ರಗಳಿಗೆ ಚೀಟು ಹಾಕಿದಾಗ ಲೇವಿಯರಲ್ಲಿ ಯಾಜಕನಾದ ಆರೋನನ ಮಕ್ಕಳಿಗೆ ಯೂದನ ಗೋತ್ರದಲ್ಲಿಯೂ ಸಿಮೆಯೋನನ ಗೋತ್ರ ದಲ್ಲಿಯೂ ಬೆನ್ಯಾವಿಾನನ ಗೋತ್ರದಲ್ಲಿಯೂ ಹದಿ ಮೂರು ಪಟ್ಟಣಗಳು ದೊರಕಿದವು.
- Numbers 3:2–4 ಅರಣ್ಯಕಾಂಡ 3:2–4ಆರೋನನ ಮಕ್ಕಳ ಹೆಸರುಗಳು ಇವೇ; ಚೊಚ್ಚಲ ಮಗನು ನಾದಾಬನು, ತರುವಾಯ ಅಬೀಹೂ, ಎಲ್ಲಾಜಾರನು, ಈತಾಮಾರನು. ಅಭಿಷೇ ಕಿಸಲ್ಪಟ್ಟ ಯಾಜಕರಾದ ಆರೋನನ ಮಕ್ಕಳ ಹೆಸರು ಗಳು ಇವೇ; ಇವರನ್ನು ಯಾಜಕೋದ್ಯೋಗ ಮಾಡುವ ದಕ್ಕೆ ಅವನು ಪ್ರತಿಷ್ಠೆಮಾಡಿದನು. ನಾದಾಬನೂ ಅಬೀಹೂ ಕರ್ತನ ಸಮ್ಮುಖದಲ್ಲಿ ಅನ್ಯಬೆಂಕಿಯನ್ನು ಅರ್ಪಿಸಿದಾಗ ಸೀನಾಯಿ ಅರಣ್ಯದಲ್ಲಿ ಕರ್ತನ ಮುಂದೆ ಸತ್ತರು. ಅವರಿಗೆ ಮಕ್ಕಳು ಇರಲಿಲ್ಲ; ಹೀಗೆ ಎಲ್ಲಾಜಾ ರನು ಈತಾಮಾರನು ತಮ್ಮ ತಂದೆಯಾದ ಆರೋನನ ಎದುರಿನಲ್ಲಿ ಯಾಜಕೋದ್ಯೋಗವನ್ನು ಮಾಡಿದರು.
- Numbers 3:19 ಅರಣ್ಯಕಾಂಡ 3:19ಕೆಹಾತನ ಕುಮಾರರು ತಮ್ಮ ಕುಟುಂಬಗಳ ಪ್ರಕಾರ ಅಮ್ರಾಮನೂ ಇಚ್ಹಾರನೂ ಹೆಬ್ರೋನನೂ ಉಜ್ಜೀಯೇಲನೂ.
- Numbers 4:2 ಅರಣ್ಯಕಾಂಡ 4:2ಲೇವಿಯ ಮಕ್ಕಳೊಳಗಿಂದ ಅವರ ತಂದೆಗಳ ಮನೆ ತನದ ಕುಟುಂಬಗಳ ಪ್ರಕಾರವಾಗಿ
- Numbers 3:27 ಅರಣ್ಯಕಾಂಡ 3:27ಅಮ್ರಾಮಿಯರ ಕುಟುಂಬವೂ ಇಚ್ಹಾರರ ಕುಟುಂಬವೂ ಹೆಬ್ರೋನಿಯರ ಕುಟುಂಬವೂ ಉಜ್ಜೀ ಯೇಲರ ಕುಟುಂಬವೂ ಇವು ಕೆಹಾತರ ಕುಟುಂಬ ಗಳು.
- Exodus 6:18 ವಿಮೋಚನಕಾಂಡ 6:18ಕೆಹಾತನ ಕುಮಾರರು: ಅಮ್ರಾಮ್ ಇಚ್ಹಾರ್ ಹೆಬ್ರೋನ್ ಉಜ್ಜೀಯೇಲ್. ಕೆಹಾತನು ಜೀವಿಸಿದ ವರುಷಗಳು ನೂರ ಮೂವತ್ತುಮೂರು.
- Exodus 6:20–26 ವಿಮೋಚನಕಾಂಡ 6:20–26ಅಮ್ರಾಮನು ತನ್ನ ಸೋದರತ್ತೆಯಾದ ಯೋಕೆಬೆ ದಳನ್ನು ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ ಆರೋನನನ್ನೂ ಮೋಶೆಯನ್ನೂ ಹೆತ್ತಳು. ಅಮ್ರಾಮನು ಜೀವಿಸಿದ ಕಾಲ ನೂರ ಮೂವತ್ತೇಳು ವರುಷಗಳು. ಇಚ್ಹಾರನ ಕುಮಾರರು: ಕೋರಹ ನೆಫೆಗ್ ಜಿಕ್ರೀ. ಉಜ್ಜೀಯೇಲನ ಕುಮಾರರು: ವಿಾಷಾಯೇಲ್ ಎಲ್ಚಾಫಾನ್ ಸಿತ್ರೀ. ಆರೋನನು ಅವ್ಮೆಾನಾದಾಬನ ಮಗಳೂ ನಹಶೋನನ ಸಹೋದರಿಯೂ ಆದ ಎಲೀಶೇಬ ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ--ನಾದಾಬ್ ಅಬೀಹೂ ಎಲ್ಲಾಜಾರ್ ಈತಾಮಾರ್ ಇವರನ್ನು ಹೆತ್ತಳು. ಕೋರಹನ ಕುಮಾರರು: ಅಸ್ಸೀರ್ ಎಲ್ಕಾನಾ ಅಬೀಯಾಸಾಫ್ ಎಂಬವರು. ಇವರೇ ಕೋರಹೀಯರ ಗೋತ್ರಗಳು. ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಕ್ಕಳಲ್ಲಿ ಒಬ್ಬಳನ್ನು ತನಗೆ ಹೆಂಡತಿ ಯಾಗಿ ತಕ್ಕೊಂಡನು. ಆಕೆಯು ಅವನಿಗೆ--ಫಿನೇಹಾಸ ನನ್ನು ಹೆತ್ತಳು. ಗೋತ್ರಗಳ ಪ್ರಕಾರ ಇವರು ಲೇವಿ ಯರ ತಂದೆಗಳ ಮುಖ್ಯಸ್ಥರು. ಇಸ್ರಾಯೇಲ್ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೊಳಗಿಂದ ಹೊರಗೆ ಬರಮಾಡ ಬೇಕೆಂದು ಕರ್ತನು ಯಾರಿಗೆ ಹೇಳಿದನೋ ಆ ಆರೋನ ಮೋಶೆ ಇವರೇ.