Joshua · chapter 21 · verse 11
Joshua 21:11 in Kannada
ಯೂದನ ಬೆಟ್ಟಗಳಲ್ಲಿರುವ ಅನಾಕನ ತಂದೆಯಾದ ಅರ್ಬನ ಹೆಸರಿನ ಪಟ್ಟಣ ಹೆಬ್ರೋ ನನ್ನೂ ಅದರ ಸುತ್ತಲಿರುವ ಉಪನಗರಗಳನ್ನೂ ಅವ ರಿಗೆ ಕೊಟ್ಟರು.
Yoodana bettagalalliruva anaakana tandeyaada arbana hesarina pattana hebro nannoo adara suttaliruva upanagaragalannoo ava rige kottaru.
Joshua 21:11 in English
- King James Version (KJV)
- And they gave them the city of Arba the father of Anak, which [city is] Hebron, in the hill [country] of Judah, with the suburbs thereof round about it.
- World English Bible (WEB)
- They gave them Kiriath Arba, named after the father of Anak (also called Hebron), in the hill country of Judah, with its pasture lands around it.
- American Standard Version (ASV)
- And they gave them Kiriath-arba, [which Arba was] the father of Anak (the same is Hebron), in the hill-country of Judah, with the suburbs thereof round about it.
- Bible in Basic English (BBE)
- They gave them Kiriath-arba, the town of Arba, the father of Anak, (which is Hebron) in the hill-country of Judah, with its grass-lands.
- Darby Translation (DBY)
- and they gave them Kirjath-Arba, [which Arba was] the father of Anak, that is, Hebron, in the mountain of Judah, with its suburbs round about it.
- Webster's Bible (WBS)
- And they gave them the city of Arba the father of Anak (which [city is] Hebron) in the hill -[country] of Judah, with its suburbs round it.
- Young's Literal Translation (YLT)
- and they give to them the city of Arba father of Anak (it [is] Hebron), in the hill-country of Judah, and its suburbs round about it;
Read in context
- 9ಆದರೆ ಲೇವಿಯ ಮಕ್ಕಳಲ್ಲಿ ಮೊದಲನೇ ಚೀಟು ಬಿದ್ದ ಕೆಹಾತ್ಯರ ಗೋತ್ರಗಳಲ್ಲಿ ಇರುವ ಆರೋನನ ಮಕ್ಕಳಿಗೆ ಯೂದನ ಮಕ್ಕಳ ಗೋತ್ರದಲ್ಲಿಯೂ ಸಿಮೆಯೋನನ ಮಕ್ಕಳ ಗೋತ್ರದಲ್ಲಿಯೂ ಕೊಡಲ್ಪಟ್ಟ ಪಟ್ಟಣಗಳ ಹೆಸರುಗಳು
- 10ಯಾವವಂದರೆ--ಲೇವಿ ಕುಲದವರೂ ಕೆಹಾತನ ಗೋತ್ರದವರೂ ಆದ ಆರೋನನ ಕುಟುಂಬದವರಿಗೆ ಚೀಟು ಮೊದಲು ಬಿದದ್ದರಿಂದ
- 11ಯೂದನ ಬೆಟ್ಟಗಳಲ್ಲಿರುವ ಅನಾಕನ ತಂದೆಯಾದ ಅರ್ಬನ ಹೆಸರಿನ ಪಟ್ಟಣ ಹೆಬ್ರೋ ನನ್ನೂ ಅದರ ಸುತ್ತಲಿರುವ ಉಪನಗರಗಳನ್ನೂ ಅವ ರಿಗೆ ಕೊಟ್ಟರು.
- 12ಆದರೆ ಆ ಪಟ್ಟಣದ ಹೊಲಗ ಳನ್ನೂ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೆ ಬಾಧ್ಯತೆಯಾಗಿ ಕೊಟ್ಟರು.
- 13ಹೀಗೆಯೇ ಯಾಜಕನಾದ ಆರೋನನ ಮಕ್ಕಳಿಗೆ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಹೆಬ್ರೋನನ್ನೂ ಅದರ ಉಪನಗರಗಳನ್ನೂ ಲಿಬ್ನಾವನ್ನೂ ಅದರ ಉಪ ನಗರಗಳನ್ನೂ
Cross references
- 1 Chronicles 6:55 1 ಪೂರ್ವಕಾಲವೃತ್ತಾಂತ 6:55ಯಾವವೆಂದರೆ--ಕೆಹಾತನ ಕುಟುಂಬಗಳಿಗೆ ಚೀಟು ಬಿದ್ದ ಪ್ರಕಾರ ಯೆಹೂದದ ದೇಶದಲ್ಲಿ ಹೆಬ್ರೋನ್ ಪಟ್ಟಣವೂ ಅದರ ಸುತ್ತಲಿರುವ ಉಪನಗರಗಳೂ ಅವರಿಗೆ ಕೊಡಲ್ಪಟ್ಟವು.
- Luke 1:39 ಲೂಕನು 1:39ಆ ದಿವಸಗಳಲ್ಲಿ ಮರಿಯಳು ಎದ್ದು ಬೆಟ್ಟದ ಸೀಮೆಯ ಯೆಹೂದದ ಪಟ್ಟಣಕ್ಕೆ ಅವಸರದಿಂದ ಹೋಗಿ
- 2 Samuel 15:7 2 ಸಮುವೇಲನು 15:7ನಾಲ್ಕು ವರುಷಗಳಾದ ತರುವಾಯ ಅಬ್ಷಾಲೋ ಮನು ಅರಸನಿಗೆ--ನಾನು ಕರ್ತನಿಗೆ ಮಾಡಿಕೊಂಡಿದ್ದ ನನ್ನ ಪ್ರಮಾಣವನ್ನು ಹೆಬ್ರೋನಿನಲ್ಲಿ ಸಲ್ಲಿಸಲು ಹೋಗುವದಕ್ಕೆ ಅಪ್ಪಣೆಕೊಡಬೇಕು.
- Joshua 15:13–14 ಯೆಹೋಶುವ 15:13–14ಇದಲ್ಲದೆ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನಿಗೆ ಅನಾಕನ ತಂದೆಯ ಕಿರ್ಯಾತ್ಅರ್ಬ ಎಂಬ ಹೆಬ್ರೋನನ್ನು ಯೂದನ ಮಕ್ಕಳ ನಡುವೆ ಪಾಲಾಗಿ ಕೊಟ್ಟನು. ಆಗ ಕಾಲೇಬನು ಅಲ್ಲಿಂದ ಅನಾಕನ ಮೂವರು ಮಕ್ಕಳಾದ ಶೇಷೈ ಅಹೀಮನ್ ತಲ್ಮೈಯ ರನ್ನು ಹೊರಡಿಸಿಬಿಟ್ಟನು.
- Joshua 20:7–9 ಯೆಹೋಶುವ 20:7–9ಹಾಗೆಯೇ ಅವರು ನಫ್ತಾಲಿಯ ಬೆಟ್ಟದ ಗಲಿಲಾಯದಲ್ಲಿ ಇರುವ ಕೆದೆಷನ್ನೂ ಎಫ್ರಾ ಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಯೂದದ ಬೆಟ್ಟಗಳಲ್ಲಿರುವ ಹೆಬ್ರೋನ್ ಎಂಬ ಕಿರ್ಯರ್ತ್ಬ ವನ್ನೂ ನೇಮಿಸಿದರು. ಯೆರಿಕೋವಿನ ಪೂರ್ವದ ಲ್ಲಿರುವ ಯೊರ್ದನಿನ ಆಚೆ ರೂಬೇನನ ಗೋತ್ರಕ್ಕಿರುವ ಸಮವಾದ ಭೂಮಿಯ ಅರಣ್ಯದಲ್ಲಿರುವ ಬೆಚೆರನ್ನೂ ಗಾದನ ಗೋತ್ರಕ್ಕೆ ಗಿಲ್ಯಾದಿನಲ್ಲಿರುವ ರಾಮೋತನ್ನೂ ಮನಸ್ಸೆಯ ಗೋತ್ರಕ್ಕೆ ಬಾಷಾನಿನಲ್ಲಿರುವ ಗೋಲಾ ನನ್ನೂ ಕೊಟ್ಟರು.ಕೈ ತಪ್ಪಿ ಅರಿಯದೆ ಕೊಂದರೆ ಯಾವನಾದರೂ ಸಭೆಯ ಮುಂದೆ ಬಂದು ನಿಲ್ಲುವ ಪರ್ಯಂತರ ರಕ್ತದ ಸೇಡು ತೀರಿಸಿ ಕೊಳ್ಳುವವನ ಕೈಯಿಂದ ಸಾಯದ ಹಾಗೆ ಅಲ್ಲಿ ಓಡಿ ಹೋಗುವದಕ್ಕೆ ಇಸ್ರಾಯೇಲ್ ಮಕ್ಕಳೆಲ್ಲರಿಗೂ ಅವರ ಮಧ್ಯದಲ್ಲಿ ವಾಸವಾಗಿರುವ ಪರಕೀಯರಿಗೂ ನೇಮಿಸಲ್ಪಟ್ಟ ಪಟ್ಟಣಗಳು ಇವೇ. ಕೈ ತಪ್ಪಿ ಅರಿಯದೆ ಕೊಂದರೆ ಯಾವನಾದರೂ ಸಭೆಯ ಮುಂದೆ ಬಂದು ನಿಲ್ಲುವ ಪರ್ಯಂತರ ರಕ್ತದ ಸೇಡು ತೀರಿಸಿ ಕೊಳ್ಳುವವನ ಕೈಯಿಂದ ಸಾಯದ ಹಾಗೆ ಅಲ್ಲಿ ಓಡಿ ಹೋಗುವದಕ್ಕೆ ಇಸ್ರಾಯೇಲ್ ಮಕ್ಕಳೆಲ್ಲರಿಗೂ ಅವರ ಮಧ್ಯದಲ್ಲಿ ವಾಸವಾಗಿರುವ ಪರಕೀಯರಿಗೂ ನೇಮಿಸಲ್ಪಟ್ಟ ಪಟ್ಟಣಗಳು ಇವೇ.
- Joshua 14:15 ಯೆಹೋಶುವ 14:15ಹೆಬ್ರೋನಿನ ಹೆಸರು ಮೊದಲು ಕಿರ್ಯತ್ಅರ್ಬ; ಈ ಹೆಸರು ಅನಾಕ್ಯರಲ್ಲಿ ಒಬ್ಬ ದೊಡ್ಡ ಮನುಷ್ಯನದು. ದೇಶವು ಯುದ್ಧವಿಲ್ಲದೆ ಶಾಂತವಾಯಿತು.
- Genesis 35:27 ಆದಿಕಾಂಡ 35:27ಯಾಕೋಬನು ಮಮ್ರೆಯಲ್ಲಿದ್ದ ತನ್ನ ತಂದೆ ಯಾದ ಇಸಾಕನ ಬಳಿಗೆ ಅಬ್ರಹಾಮನೂ ಇಸಾಕನೂ ಪ್ರವಾಸವಾಗಿದ್ದ ಹೆಬ್ರೋನ್ ಎಂಬ ಅರ್ಬದ ಪಟ್ಟಣಕ್ಕೆ ಬಂದನು.
- 2 Samuel 5:1–5 2 ಸಮುವೇಲನು 5:1–5ಇದಾದ ಮೇಲೆ ಇಸ್ರಾಯೇಲ್ ಗೋತ್ರ ಗಳೆಲ್ಲಾ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು--ಇಗೋ, ನಾವು ನಿನ್ನ ಎಲುಬೂ ನಿನ್ನ ಮಾಂಸವೂ ಆಗಿದ್ದೇವೆ. ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವನಾಗಿಯೂ ಆಗಿದ್ದಿ. ಆದದರಿಂದ ಕರ್ತನು ನಿನಗೆ--ನೀನು ನನ್ನ ಜನರಾದ ಇಸ್ರಾಯೇ ಲನ್ನು ಮೇಯಿಸುವಿ; ಇಸ್ರಾಯೇಲಿನ ಮೇಲೆ ನಾಯಕನಾಗಿರುವಿ ಎಂದು ಹೇಳಿದನು ಅಂದರು. ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರೂ ಹೆಬ್ರೋನಿನಲ್ಲಿರುವ ಅರಸನ ಬಳಿಗೆ ಬಂದಾಗ ಅರಸ ನಾದ ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆಯನ್ನು ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸ ನಾಗಿರಲು ಅಭಿಷೇಕಮಾಡಿದರು. ದಾವೀದನು ಆಳಲು ಪ್ರಾರಂಭಿಸಿದಾಗ ಮೂವತ್ತು ವರುಷದವ ನಾಗಿದ್ದನು; ಅವನು ನಾಲ್ವತ್ತು ವರುಷ ಆಳಿದನು. ಅವನು ಹೆಬ್ರೋನಿನಲ್ಲಿ ಯೆಹೂದ ಜನರ ಮೇಲೆ ಏಳುವರೆ ವರುಷ ಆಳಿದನು. ಯೆರೂಸಲೇಮಿನಲ್ಲಿ ಎಲ್ಲಾ ಇಸ್ರಾಯೇಲ್ಯರ ಮೇಲೆಯೂ ಎಲ್ಲಾ ಯೆಹೂ ದದ ಜನರ ಮೇಲೆಯೂ ಮೂವತ್ತುಮೂರು ವರುಷ ಆಳಿದನು.
- 2 Samuel 2:1–3 2 ಸಮುವೇಲನು 2:1–3ಇದಾದ ಮೇಲೆ ದಾವೀದನು ಕರ್ತನನ್ನು -- ಯೆಹೂದದ ಪಟ್ಟಣಗಳಲ್ಲಿ ಯಾವದಕ್ಕಾದರೂ ಹೋಗಲೋ ಎಂದು ಕೇಳಿದನು. ಕರ್ತನು ಅವನಿಗೆ--ಹೋಗು ಅಂದನು. ದಾವೀ ದನು--ನಾನು ಎಲ್ಲಿಗೆ ಹೋಗಲಿ ಎಂದು ಕೇಳಿದಕ್ಕೆ ಆತನು -- ಹೆಬ್ರೋನಿಗೆ ಅಂದನು. ಹಾಗೆಯೇ ದಾವೀದನೂ ಅವನ ಇಬ್ಬರು ಹೆಂಡತಿಯರಾದ ಇಜ್ರೇಲಿಯವಳಾಗಿರುವ ಅಹಿನೋವಮಳೂ ಕರ್ಮೆ ಲ್ಯನನಾದ ನಾಬಾಲನ ಹೆಂಡತಿಯಾಗಿದ್ದ ಅಬೀ ಗೈಲಳೂ ಅಲ್ಲಿಗೆ ಹೋದರು. ಇದಲ್ಲದೆ ತನ್ನ ಸಂಗಡ ಇದ್ದ ಜನರನ್ನೂ ಅವರವರ ಮನೆಯವರನ್ನೂ ಕರಕೊಂಡು ಹೋದನು; ಅವರು ಹೆಬ್ರೋನಿನ ಪಟ್ಟಣ ಗಳಲ್ಲಿ ವಾಸವಾಗಿದ್ದರು.
- Genesis 23:2 ಆದಿಕಾಂಡ 23:2ಸಾರಳು ಕಾನಾನ್ ದೇಶದಲ್ಲಿರುವ ಹೆಬ್ರೋನ್ ಎಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಸಾರಳಿಗೋಸ್ಕರ ಗೋಳಾಡುವದಕ್ಕೂ ಅಳುವದಕ್ಕೂ ಬಂದನು.
- Judges 1:10 ನ್ಯಾಯಸ್ಥಾಪಕರು 1:10ಯೂದನು ಪೂರ್ವದಲ್ಲಿ ಕಿರ್ಯತರ್ಬ ಎಂಬ ಹೆಸರಿದ್ದ ಹೆಬ್ರೋನಿನಲ್ಲಿ ವಾಸವಾಗಿದ್ದ ಕಾನಾನ್ಯರ ಮೇಲೆ ಹೋಗಿ ಶೇಷೈ, ಅಹೀಮನ್, ತಲ್ಮೈರನ್ನು ಕೊಂದುಹಾಕಿದನು.
- Joshua 15:54 ಯೆಹೋಶುವ 15:54ಹುಮ್ಟಾ, ಹೆಬ್ರೋನೆಂಬ ಕಿರ್ಯತ್ಅರ್ಬ, ಚೀಯೋರ್ ಎಂಬ ಒಂಭತ್ತು ಪಟ್ಟಣಗಳೂ ಮತ್ತು ಅವುಗಳ ಗ್ರಾಮಗಳೂ.