Joshua · chapter 21 · verse 12
Joshua 21:12 in Kannada
ಆದರೆ ಆ ಪಟ್ಟಣದ ಹೊಲಗ ಳನ್ನೂ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೆ ಬಾಧ್ಯತೆಯಾಗಿ ಕೊಟ್ಟರು.
Aadare aa pattanada holaga lannoo graamagalannoo yephunneya maganaada kaalebanige baadhyateyaagi kottaru.
Joshua 21:12 in English
- King James Version (KJV)
- But the fields of the city, and the villages thereof, gave they to Caleb the son of Jephunneh for his possession.
- World English Bible (WEB)
- But they gave the fields of the city and its villages to Caleb the son of Jephunneh for his possession.
- American Standard Version (ASV)
- But the fields of the city, and the villages thereof, gave they to Caleb the son of Jephunneh for his possession.
- Bible in Basic English (BBE)
- But the open country round the town, and its unwalled places, they gave to Caleb, the son of Jephunneh, as his property.
- Darby Translation (DBY)
- But the fields of the city and the hamlets thereof gave they to Caleb the son of Jephunneh for his possession.
- Webster's Bible (WBS)
- But the fields of the city, and its villages, they gave to Caleb the son of Jephunneh for his possession.
- Young's Literal Translation (YLT)
- and the field of the city and its villages they have given to Caleb son of Jephunneh for his possession.
Read in context
- 10ಯಾವವಂದರೆ--ಲೇವಿ ಕುಲದವರೂ ಕೆಹಾತನ ಗೋತ್ರದವರೂ ಆದ ಆರೋನನ ಕುಟುಂಬದವರಿಗೆ ಚೀಟು ಮೊದಲು ಬಿದದ್ದರಿಂದ
- 11ಯೂದನ ಬೆಟ್ಟಗಳಲ್ಲಿರುವ ಅನಾಕನ ತಂದೆಯಾದ ಅರ್ಬನ ಹೆಸರಿನ ಪಟ್ಟಣ ಹೆಬ್ರೋ ನನ್ನೂ ಅದರ ಸುತ್ತಲಿರುವ ಉಪನಗರಗಳನ್ನೂ ಅವ ರಿಗೆ ಕೊಟ್ಟರು.
- 12ಆದರೆ ಆ ಪಟ್ಟಣದ ಹೊಲಗ ಳನ್ನೂ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೆ ಬಾಧ್ಯತೆಯಾಗಿ ಕೊಟ್ಟರು.
- 13ಹೀಗೆಯೇ ಯಾಜಕನಾದ ಆರೋನನ ಮಕ್ಕಳಿಗೆ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಹೆಬ್ರೋನನ್ನೂ ಅದರ ಉಪನಗರಗಳನ್ನೂ ಲಿಬ್ನಾವನ್ನೂ ಅದರ ಉಪ ನಗರಗಳನ್ನೂ
- 14ಯತ್ತೀರನ್ನೂ ಅದರ ಉಪನಗರ ಗಳನ್ನೂ ಎಷ್ಟೆಮೋಹವನ್ನೂ ಅದರ ಉಪನಗರಗ ಳನ್ನೂ
Cross references
- Joshua 14:13–15 ಯೆಹೋಶುವ 14:13–15ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನನ್ನು ಆಶೀರ್ವದಿಸಿ ಅವನಿಗೆ ಹೆಬ್ರೋನನ್ನು ಬಾಧ್ಯತೆ ಯಾಗಿ ಕೊಟ್ಟನು. ಹೀಗೆಯೇ ಕೆನೆಜ್ಯನಾದ ಯೆಫು ನ್ನೆಯ ಮಗನಾದ ಕಾಲೇಬನು ಇಸ್ರಾಯೇಲಿನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿ ದ್ದರಿಂದ ಹೆಬ್ರೋನು ಇಂದಿನ ವರೆಗೂ ಅವನ ಬಾಧ್ಯತೆ ಯಾಯಿತು.ಹೆಬ್ರೋನಿನ ಹೆಸರು ಮೊದಲು ಕಿರ್ಯತ್ಅರ್ಬ; ಈ ಹೆಸರು ಅನಾಕ್ಯರಲ್ಲಿ ಒಬ್ಬ ದೊಡ್ಡ ಮನುಷ್ಯನದು. ದೇಶವು ಯುದ್ಧವಿಲ್ಲದೆ ಶಾಂತವಾಯಿತು. ಹೆಬ್ರೋನಿನ ಹೆಸರು ಮೊದಲು ಕಿರ್ಯತ್ಅರ್ಬ; ಈ ಹೆಸರು ಅನಾಕ್ಯರಲ್ಲಿ ಒಬ್ಬ ದೊಡ್ಡ ಮನುಷ್ಯನದು. ದೇಶವು ಯುದ್ಧವಿಲ್ಲದೆ ಶಾಂತವಾಯಿತು.
- 1 Chronicles 6:55–57 1 ಪೂರ್ವಕಾಲವೃತ್ತಾಂತ 6:55–57ಯಾವವೆಂದರೆ--ಕೆಹಾತನ ಕುಟುಂಬಗಳಿಗೆ ಚೀಟು ಬಿದ್ದ ಪ್ರಕಾರ ಯೆಹೂದದ ದೇಶದಲ್ಲಿ ಹೆಬ್ರೋನ್ ಪಟ್ಟಣವೂ ಅದರ ಸುತ್ತಲಿರುವ ಉಪನಗರಗಳೂ ಅವರಿಗೆ ಕೊಡಲ್ಪಟ್ಟವು. ಆದರೆ ಆ ಪಟ್ಟಣದ ಹೊಲಗಳನ್ನೂ ಅದರ ಗ್ರಾಮಗಳನ್ನೂ ಯೆಪುನ್ನೆಯ ಮಗನಾದ ಕಾಲೇಬನಿಗೆ ಕೊಟ್ಟರು. ಯೆಹೂದದ ಕುಲಗಳಲ್ಲಿ ಆರೋನನ ಕುಮಾರರಿಗೆ ಕೊಟ್ಟ ಕುಲಗಳಲ್ಲಿ ಯಾವವಂದರೆ ಆಶ್ರಯವಾದ ಹೆಬ್ರೋನೂ ಲಿಬ್ನವೂ, ಅದರ ಉಪನಗರಗಳೂ, ಯತ್ತೀರೂ ಎಷ್ಟೆಮೋವವೂ ಅವುಗಳ ಉಪನಗರಗಳೂ,