Joshua · chapter 21 · verse 13
Joshua 21:13 in Kannada
ಹೀಗೆಯೇ ಯಾಜಕನಾದ ಆರೋನನ ಮಕ್ಕಳಿಗೆ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಹೆಬ್ರೋನನ್ನೂ ಅದರ ಉಪನಗರಗಳನ್ನೂ ಲಿಬ್ನಾವನ್ನೂ ಅದರ ಉಪ ನಗರಗಳನ್ನೂ
Heegeye yaajakanaada aaronana makkalige kole maadidavanige aashraya pattanavaada hebronannoo adara upanagaragalannoo libnaavannoo adara upa nagaragalannoo
Joshua 21:13 in English
- King James Version (KJV)
- Thus they gave to the children of Aaron the priest Hebron with her suburbs, [to be] a city of refuge for the slayer; and Libnah with her suburbs,
- World English Bible (WEB)
- To the children of Aaron the priest they gave Hebron with its pasture lands, the city of refuge for the man slayer, Libnah with its pasture lands,
- American Standard Version (ASV)
- And unto the children of Aaron the priest they gave Hebron with its suburbs, the city of refuge for the manslayer, and Libnah with its suburbs,
- Bible in Basic English (BBE)
- And to the children of Aaron the priest they gave Hebron with its grass-lands, the town where the taker of life might be safe, and Libnah with its grass-lands;
- Darby Translation (DBY)
- And they gave to the children of Aaron the priest the city of refuge for the slayer, Hebron and its suburbs; and Libnah and its suburbs,
- Webster's Bible (WBS)
- Thus they gave to the children of Aaron the priest, Hebron with its suburbs, [to be] a city of refuge for the slayer; and Libnah with its suburbs,
- Young's Literal Translation (YLT)
- And to the sons of Aaron the priest they have given the city of refuge [for] the man-slayer, Hebron and its suburbs, and Libnah and its suburbs,
Read in context
- 11ಯೂದನ ಬೆಟ್ಟಗಳಲ್ಲಿರುವ ಅನಾಕನ ತಂದೆಯಾದ ಅರ್ಬನ ಹೆಸರಿನ ಪಟ್ಟಣ ಹೆಬ್ರೋ ನನ್ನೂ ಅದರ ಸುತ್ತಲಿರುವ ಉಪನಗರಗಳನ್ನೂ ಅವ ರಿಗೆ ಕೊಟ್ಟರು.
- 12ಆದರೆ ಆ ಪಟ್ಟಣದ ಹೊಲಗ ಳನ್ನೂ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೆ ಬಾಧ್ಯತೆಯಾಗಿ ಕೊಟ್ಟರು.
- 13ಹೀಗೆಯೇ ಯಾಜಕನಾದ ಆರೋನನ ಮಕ್ಕಳಿಗೆ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಹೆಬ್ರೋನನ್ನೂ ಅದರ ಉಪನಗರಗಳನ್ನೂ ಲಿಬ್ನಾವನ್ನೂ ಅದರ ಉಪ ನಗರಗಳನ್ನೂ
- 14ಯತ್ತೀರನ್ನೂ ಅದರ ಉಪನಗರ ಗಳನ್ನೂ ಎಷ್ಟೆಮೋಹವನ್ನೂ ಅದರ ಉಪನಗರಗ ಳನ್ನೂ
- 15ಹೋಲೋನನ್ನೂ ಅದರ ಉಪನಗರಗ ಳನ್ನೂ ದೆಬೀರನ್ನೂ ಅದರ ಉಪನಗರಗಳನ್ನೂ
Cross references
- Joshua 15:42 ಯೆಹೋಶುವ 15:42ಇದಲ್ಲದೆ ಲಿಬ್ನಾ, ಎತೆರ್, ಆಷಾನ್,
- Joshua 10:29 ಯೆಹೋಶುವ 10:29ಆಗ ಯೆಹೋಶುವನೂ ಅವನ ಸಂಗಡ ಸಮಸ್ತ ಇಸ್ರಾಯೇಲೂ ಮಕ್ಕೇದದಿಂದ ಲಿಬ್ನಕ್ಕೆ ಹೊರಟು ಹೋಗಿ ಲಿಬ್ನದ ಮೇಲೆ ಯುದ್ಧಮಾಡಿದರು.
- Joshua 20:7 ಯೆಹೋಶುವ 20:7ಹಾಗೆಯೇ ಅವರು ನಫ್ತಾಲಿಯ ಬೆಟ್ಟದ ಗಲಿಲಾಯದಲ್ಲಿ ಇರುವ ಕೆದೆಷನ್ನೂ ಎಫ್ರಾ ಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಯೂದದ ಬೆಟ್ಟಗಳಲ್ಲಿರುವ ಹೆಬ್ರೋನ್ ಎಂಬ ಕಿರ್ಯರ್ತ್ಬ ವನ್ನೂ ನೇಮಿಸಿದರು.
- Joshua 15:54 ಯೆಹೋಶುವ 15:54ಹುಮ್ಟಾ, ಹೆಬ್ರೋನೆಂಬ ಕಿರ್ಯತ್ಅರ್ಬ, ಚೀಯೋರ್ ಎಂಬ ಒಂಭತ್ತು ಪಟ್ಟಣಗಳೂ ಮತ್ತು ಅವುಗಳ ಗ್ರಾಮಗಳೂ.
- 1 Chronicles 6:56–57 1 ಪೂರ್ವಕಾಲವೃತ್ತಾಂತ 6:56–57ಆದರೆ ಆ ಪಟ್ಟಣದ ಹೊಲಗಳನ್ನೂ ಅದರ ಗ್ರಾಮಗಳನ್ನೂ ಯೆಪುನ್ನೆಯ ಮಗನಾದ ಕಾಲೇಬನಿಗೆ ಕೊಟ್ಟರು. ಯೆಹೂದದ ಕುಲಗಳಲ್ಲಿ ಆರೋನನ ಕುಮಾರರಿಗೆ ಕೊಟ್ಟ ಕುಲಗಳಲ್ಲಿ ಯಾವವಂದರೆ ಆಶ್ರಯವಾದ ಹೆಬ್ರೋನೂ ಲಿಬ್ನವೂ, ಅದರ ಉಪನಗರಗಳೂ, ಯತ್ತೀರೂ ಎಷ್ಟೆಮೋವವೂ ಅವುಗಳ ಉಪನಗರಗಳೂ,
- Isaiah 37:8 ಯೆಶಾಯ 37:8ಹೀಗೆ ರಬ್ಷಾಕನು ಹಿಂತಿರುಗಿ ಹೋಗುವಾಗ ದಾರಿ ಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನ ಕೇಳಿ ಲಿಬ್ನಕ್ಕೆ ಹೋಗಿ ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುತ್ತಾ ಇದ್ದನು.
- Numbers 35:6 ಅರಣ್ಯಕಾಂಡ 35:6ನೀವು ಲೇವಿಯರಿಗೆ ಕೊಡುವ ಪಟ್ಟಣಗಳೊಳಗೆ ಮನುಷ್ಯಹತ್ಯಮಾಡಿದ ವನು ಓಡುವಹಾಗೆ ಆರು ಆಶ್ರಯದ ಪಟ್ಟಣಗಳನ್ನು ನೇಮಿಸಬೇಕು; ಅವುಗಳ ಹೊರತು ನೀವು ನಾಲ್ವತ್ತೆರಡು ಪಟ್ಟಣಗಳನ್ನು ಕೊಡಬೇಕು.
Original words (Hebrew)
- gave · H5414נָתַן nâthan
- children · H1121בֵּן bên
- Aaron · H175אַהֲרוֹן ʼAhărôwn
- priest · H3548כֹּהֵן kôhên
- Hebron · H2275חֶבְרוֹן Chebrôwn
- suburbs · H4054מִגְרָשׁ migrâsh
- city · H5892עִיר ʻîyr
- refuge · H4733מִקְלָט miqlâṭ
- slayer · H7523רָצַח râtsach
- Libnah · H3841לִבְנָה Libnâh
- suburbs · H4054מִגְרָשׁ migrâsh