Joshua · chapter 21 · verse 16
Joshua 21:16 in Kannada
ಆಯಿನನ್ನೂ ಅದರ ಉಪನಗರಗಳನ್ನೂ ಯುಟ್ಟಾ ವನ್ನೂ ಅದರ ಉಪನಗರಗಳನ್ನೂ ಬೇತ್ಷೆಮೆಷನ್ನೂ ಅದರ ಉಪನಗರಗಳನ್ನೂ; ಹೀಗೆಯೇ ಆ ಎರಡು ಗೋತ್ರಗಳಿಂದ ಈ ಒಂಭತ್ತು ಪಟ್ಟಣಗಳನ್ನು ಕೊಟ್ಟರು.
Aayinannoo adara upanagaragalannoo yuttaa vannoo adara upanagaragalannoo betshemeshannoo adara upanagaragalannoo; heegeye aa eradu gotragalinda ee ombhattu pattanagalannu kottaru.
Joshua 21:16 in English
- King James Version (KJV)
- And Ain with her suburbs, and Juttah with her suburbs, [and] Beth-shemesh with her suburbs; nine cities out of those two tribes.
- World English Bible (WEB)
- Ain with its pasture lands, Juttah with its pasture lands, and Beth Shemesh with its pasture lands: nine cities out of those two tribes.
- American Standard Version (ASV)
- and Ain with its suburbs, and Juttah with its suburbs, [and] Beth-shemesh with its suburbs; nine cities out of those two tribes.
- Bible in Basic English (BBE)
- And Ain, and Juttah, and Beth-shemesh, with their grass-lands; nine towns from those two tribes.
- Darby Translation (DBY)
- and Ain and its suburbs, and Juttah and its suburbs, [and] Beth-shemesh and its suburbs: nine cities out of those two tribes;
- Webster's Bible (WBS)
- And Ain with its suburbs, and Juttah with its suburbs, [and] Beth-shemesh with its suburbs; nine cities out of those two tribes.
- Young's Literal Translation (YLT)
- and Ain and its suburbs, and Juttah and its suburbs, Beth-Shemesh and its suburbs; nine cities out of these two tribes.
Read in context
- 14ಯತ್ತೀರನ್ನೂ ಅದರ ಉಪನಗರ ಗಳನ್ನೂ ಎಷ್ಟೆಮೋಹವನ್ನೂ ಅದರ ಉಪನಗರಗ ಳನ್ನೂ
- 15ಹೋಲೋನನ್ನೂ ಅದರ ಉಪನಗರಗ ಳನ್ನೂ ದೆಬೀರನ್ನೂ ಅದರ ಉಪನಗರಗಳನ್ನೂ
- 16ಆಯಿನನ್ನೂ ಅದರ ಉಪನಗರಗಳನ್ನೂ ಯುಟ್ಟಾ ವನ್ನೂ ಅದರ ಉಪನಗರಗಳನ್ನೂ ಬೇತ್ಷೆಮೆಷನ್ನೂ ಅದರ ಉಪನಗರಗಳನ್ನೂ; ಹೀಗೆಯೇ ಆ ಎರಡು ಗೋತ್ರಗಳಿಂದ ಈ ಒಂಭತ್ತು ಪಟ್ಟಣಗಳನ್ನು ಕೊಟ್ಟರು.
- 17ಇದಲ್ಲದೆ ಬೆನ್ಯಾವಿಾನನ ಗೋತ್ರದಲ್ಲಿ ಗಿಬ್ಯೋ ನನ್ನೂ ಅದರ ಉಪನಗರಗಳನ್ನೂ ಗೆಬವನ್ನೂ ಅದರ ಉಪನಗರಗಳನ್ನೂ
- 18ಅನಾತೋತನ್ನೂ ಅದರ ಉಪನಗರಗಳನ್ನೂ ಅಲ್ಮೋನನ್ನೂ ಅದರ ಉಪನಗರ ಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
Cross references
- 1 Chronicles 6:59 1 ಪೂರ್ವಕಾಲವೃತ್ತಾಂತ 6:59ಆಷಾನೂ ಅದರ ಉಪನಗರಗಳೂ, ಬೇತ್ಷೆಮೆಷೂ ಅದರ ಉಪನಗರಗಳೂ,
- Joshua 15:55 ಯೆಹೋಶುವ 15:55ಮಾವೋನ್, ಕರ್ಮೆಲ್, ಜೀಫ್, ಯುಟ್ಟಾ,
- Joshua 15:10 ಯೆಹೋಶುವ 15:10ಬಾಲಾದಿಂದ ಪಶ್ಚಿಮಕ್ಕಿರುವ ಸೇಯಾರ್ ಬೆಟ್ಟ ವನ್ನು ಸುತ್ತಿ ಅಲ್ಲಿಂದ ಉತ್ತರಕ್ಕಿರುವ ಕೆಸಾಲೋನಿನ ಯಾರೀಮ್ ಬೆಟ್ಟದ ಪಾರ್ಶ್ವಕ್ಕೂ ಅಲ್ಲಿಂದ ಬೇತ್ಷೆ ಮೆಷಿಗೆ ಇಳಿದು ತಿಮ್ನಾಗೆ
- Joshua 15:42 ಯೆಹೋಶುವ 15:42ಇದಲ್ಲದೆ ಲಿಬ್ನಾ, ಎತೆರ್, ಆಷಾನ್,
- 1 Samuel 6:12 1 ಸಮುವೇಲನು 6:12ಆಗ ಹಸುಗಳು ಕೂಗುತ್ತಾ ಬೇತ್ಷೆಮೆಷಿಗೆ ಹೋಗುವ ಮಾರ್ಗವನ್ನು ಹಿಡಿದು ಬಲಕ್ಕೆ ಎಡಕ್ಕೆ ತಿರುಗದೆ ಹೆದ್ದಾರಿಯಲ್ಲಿ ಹೋದವು; ಫಿಲಿಷ್ಟಿಯರ ಅಧಿಪತಿಗಳು ಬೇತ್ಷೆಮೆಷಿನ ಮೇರೆಯವರೆಗೂ ಅವುಗಳ ಹಿಂದೆ ಹೋದರು.
- 1 Samuel 6:9 1 ಸಮುವೇಲನು 6:9ಅದು ತನ್ನ ಮೇರೆಯಾದ ಬೇತ್ಷೆಮೆಷಿನ ಮಾರ್ಗವನ್ನು ಹಿಡಿದು ಹೋದರೆ ಆತನು ಈ ದೊಡ್ಡ ಕೇಡನ್ನು ನಮಗೆ ಮಾಡಿದ್ದಾನೆ; ಇಲ್ಲದೆ ಹೋದರೆ ಆತನ ಹಸ್ತವು ನಮ್ಮನ್ನು ಮುಟ್ಟಲಿಲ್ಲ; ಅದು ನಮಗೆ ಪ್ರಾಪ್ತಿಯಾಯಿತೆಂದು ತಿಳುಕೊಳ್ಳಿರಿ ಅಂದರು.