Joshua · chapter 21 · verse 18
Joshua 21:18 in Kannada
ಅನಾತೋತನ್ನೂ ಅದರ ಉಪನಗರಗಳನ್ನೂ ಅಲ್ಮೋನನ್ನೂ ಅದರ ಉಪನಗರ ಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
Anaatotannoo adara upanagaragalannoo almonannoo adara upanagara galannoo; heege naalku pattanagalannu kottaru.
Joshua 21:18 in English
- King James Version (KJV)
- Anathoth with her suburbs, and Almon with her suburbs; four cities.
- World English Bible (WEB)
- Anathoth with its pasture lands, and Almon with its pasture lands: four cities.
- American Standard Version (ASV)
- Anathoth with its suburbs, and Almon with its suburbs; four cities.
- Bible in Basic English (BBE)
- Anathoth and Almon with their grass-lands, four towns.
- Darby Translation (DBY)
- Anathoth and its suburbs, and Almon and its suburbs; four cities.
- Webster's Bible (WBS)
- Anathoth with its suburbs, and Almon with its suburbs; four cities.
- Young's Literal Translation (YLT)
- Anathoth and its suburbs, and Almon and its suburbs — four cities;
Read in context
- 16ಆಯಿನನ್ನೂ ಅದರ ಉಪನಗರಗಳನ್ನೂ ಯುಟ್ಟಾ ವನ್ನೂ ಅದರ ಉಪನಗರಗಳನ್ನೂ ಬೇತ್ಷೆಮೆಷನ್ನೂ ಅದರ ಉಪನಗರಗಳನ್ನೂ; ಹೀಗೆಯೇ ಆ ಎರಡು ಗೋತ್ರಗಳಿಂದ ಈ ಒಂಭತ್ತು ಪಟ್ಟಣಗಳನ್ನು ಕೊಟ್ಟರು.
- 17ಇದಲ್ಲದೆ ಬೆನ್ಯಾವಿಾನನ ಗೋತ್ರದಲ್ಲಿ ಗಿಬ್ಯೋ ನನ್ನೂ ಅದರ ಉಪನಗರಗಳನ್ನೂ ಗೆಬವನ್ನೂ ಅದರ ಉಪನಗರಗಳನ್ನೂ
- 18ಅನಾತೋತನ್ನೂ ಅದರ ಉಪನಗರಗಳನ್ನೂ ಅಲ್ಮೋನನ್ನೂ ಅದರ ಉಪನಗರ ಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
- 19ಯಾಜಕನಾದ ಆರೋನನ ಮಕ್ಕಳ ಪಟ್ಟಣಗಳೆಲ್ಲಾ ಹದಿಮೂರು ಪಟ್ಟಣಗಳೂ ಅವುಗಳ ಉಪನಗರಗಳೂ.
- 20ಇದಲ್ಲದೆ ಲೇವಿಯರಾದ ಕೆಹಾತನ ಮಕ್ಕಳ ಕುಟುಂಬದಲ್ಲಿ ಉಳಿದವರಿಗೆ ಎಫ್ರಾಯಾಮನ ಗೋತ್ರದಲ್ಲಿ ಚೀಟಿನಿಂದ ದೊರಕಿದ ಪಟ್ಟಣಗಳು,
Cross references
- Jeremiah 1:1 ಯೆರೆಮೀಯ 1:1ಬೆನ್ಯಾವಿಾನನ ದೇಶದ ಅನಾತೋತಿನಲ್ಲಿದ್ದ ಯಾಜಕರಲ್ಲಿ ಒಬ್ಬನಾದ ಹಿಲ್ಕೀ ಯನ ಮಗನಾಗಿರುವ ಯೆರೆವಿಾಯನ ವಾಕ್ಯಗಳು.
- 1 Kings 2:26 1 ಅರಸುಗಳು 2:26ಯಾಜಕನಾದ ಎಬ್ಯಾತಾರನಿಗೆ ಅರಸನು-- ನೀನು ಅಣತೋತಿಗೆ ನಿನ್ನ ಹೊಲಗಳಿಗೆ ಹೋಗು; ಯಾಕಂದರೆ ನೀನು ಸಾವಿಗೆ ಪಾತ್ರನಾಗಿದ್ದೀ; ಆದರೆ ನೀನು ಕರ್ತನಾದ ಯೆಹೋವನ ಮಂಜೂಷವನ್ನು ನನ್ನ ತಂದೆಯಾದ ದಾವೀದನ ಮುಂದೆ ಹೊತ್ತದ್ದ ರಿಂದಲೂ ನನ್ನ ತಂದೆಯ ಸಮಸ್ತ ಶ್ರಮೆಗಳಲ್ಲಿ ನೀನು ಶ್ರಮೆಪಟ್ಟದ್ದರಿಂದಲೂ ನಾನು ಈಗ ನಿನ್ನನ್ನು ಸಾಯಿ ಸುವದಿಲ್ಲ ಅಂದನು.
- 1 Chronicles 6:60 1 ಪೂರ್ವಕಾಲವೃತ್ತಾಂತ 6:60ಬೆನ್ಯಾವಿಾನನ ಗೋತ್ರ ದಿಂದ ಕೊಟ್ಟವುಗಳು--ಗೆಬವೂ ಅದರ ಉಪನಗರ ಗಳೂ, ಆಲೆಮೆತೂ ಅದರ ಉಪನಗರಗಳೂ, ಅನಾ ತೋತೂ ಅದರ ಉಪನಗರಗಳೂ ಇವರ ಕುಟುಂಬ ಗಳಿಗೆ ಉಂಟಾದ ಎಲ್ಲಾ ಪಟ್ಟಣಗಳು ಹದಿಮೂರು.
- Isaiah 10:30 ಯೆಶಾಯ 10:30ಓ ಗಲ್ಲೀಮ್ಮಗಳೇ, ನಿನ್ನ ಸ್ವರವೆತ್ತಿ ಕೂಗು; ಓ ಬಡ ಅನತೋ ತಳೇ, ಲಯೆಷಿನ ವರೆಗೂ ಕೇಳಿಸುವಂತೆ ಕೂಗು.