Joshua · chapter 21 · verse 2
Joshua 21:2 in Kannada
ನಾವು ವಾಸವಾಗಿರುವ ಪಟ್ಟಣಗಳನ್ನು ನಮ್ಮ ಪಶುಗಳಿಗೋಸ್ಕರ ಅವುಗಳ ಉಪನಗರಗಳೊಂದಿಗೆ ನಮಗೆ ಕೊಡಬೇಕೆಂದು ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿ ದ್ದಾನೆ ಅಂದರು.
Naavu vaasavaagiruva pattanagalannu namma pashugaligoskara avugala upanagaragalondige namage kodabekendu kartanu mosheya mukhaantaravaagi aajnyaapisi ddaane andaru.
Joshua 21:2 in English
- King James Version (KJV)
- And they spake unto them at Shiloh in the land of Canaan, saying, The LORD commanded by the hand of Moses to give us cities to dwell in, with the suburbs thereof for our cattle.
- World English Bible (WEB)
- They spoke to them at Shiloh in the land of Canaan, saying, “The LORD commanded through Moses to give us cities to dwell in, with their pasture lands for our livestock.”
- American Standard Version (ASV)
- and they spake unto them at Shiloh in the land of Canaan, saying, Jehovah commanded by Moses to give us cities to dwell in, with the suburbs thereof for our cattle.
- Bible in Basic English (BBE)
- And said to them in Shiloh in the land of Canaan, The Lord gave orders by Moses that we were to have towns for living in, with their grass-lands for our cattle.
- Darby Translation (DBY)
- and they spoke to them at Shiloh in the land of Canaan, saying, Jehovah commanded through Moses to give us cities to dwell in, and their suburbs for our cattle.
- Webster's Bible (WBS)
- And they spoke to them at Shiloh in the land of Canaan, saying, the LORD commanded by the hand of Moses to give us cities to dwell in, with their suburbs for our cattle.
- Young's Literal Translation (YLT)
- and they speak unto them in Shiloh, in the land of Canaan, saying, 'Jehovah commanded by the hand of Moses to give to us cities to dwell in, and their suburbs for our cattle.'
Read in context
- 1ಲೇವಿಯರ ಪಿತೃಗಳ ಹಿರಿಯರು ಕಾನಾನ್ ದೇಶದ ಶೀಲೋವಿನಲ್ಲಿರುವ ಯಾಜಕ ನಾದ ಎಲಿಯಾಜರನ ಬಳಿಗೂ ನೂನನ ಮಗನಾದ ಯೆಹೋಶುವನ ಬಳಿಗೂ ಇಸ್ರಾಯೇಲ್ ಮಕ್ಕಳ ಗೋತ್ರಗಳ ಪಿತೃಗಳಲ್ಲಿರುವ ಹಿರಿಯರ ಬಳಿಗೂ ಬಂದು ಅವರ ಸಂಗಡ ಮಾತನಾಡಿ--
- 2ನಾವು ವಾಸವಾಗಿರುವ ಪಟ್ಟಣಗಳನ್ನು ನಮ್ಮ ಪಶುಗಳಿಗೋಸ್ಕರ ಅವುಗಳ ಉಪನಗರಗಳೊಂದಿಗೆ ನಮಗೆ ಕೊಡಬೇಕೆಂದು ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿ ದ್ದಾನೆ ಅಂದರು.
- 3ಹಾಗೆಯೇ ಇಸ್ರಾಯೇಲ್ ಮಕ್ಕಳು ತಮ್ಮ ಬಾಧ್ಯತೆಯಲ್ಲಿ ಲೇವಿಯರಿಗೆ ಕರ್ತನ ಅಜ್ಞೆಯ ಪ್ರಕಾರ ಪಟ್ಟಣಗಳನ್ನೂ ಅವುಗಳ ಉಪನಗರಗಳನ್ನೂ ಕೊಟ್ಟರು. ಅವು ಯಾವವೆಂದರೆ--
- 4ಕೆಹಾತ್ಯರ ಗೋತ್ರಗಳಿಗೆ ಚೀಟು ಹಾಕಿದಾಗ ಲೇವಿಯರಲ್ಲಿ ಯಾಜಕನಾದ ಆರೋನನ ಮಕ್ಕಳಿಗೆ ಯೂದನ ಗೋತ್ರದಲ್ಲಿಯೂ ಸಿಮೆಯೋನನ ಗೋತ್ರ ದಲ್ಲಿಯೂ ಬೆನ್ಯಾವಿಾನನ ಗೋತ್ರದಲ್ಲಿಯೂ ಹದಿ ಮೂರು ಪಟ್ಟಣಗಳು ದೊರಕಿದವು.
Cross references
- Joshua 18:1 ಯೆಹೋಶುವ 18:1ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಶೀಲೋವಿನಲ್ಲಿ ಒಟ್ಟುಗೂಡಿ ಅಲ್ಲಿ ಸಭೆಯ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು.
- Numbers 35:2–8 ಅರಣ್ಯಕಾಂಡ 35:2–8ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ಅವರು ತಮ್ಮ ಸ್ವಾಸ್ತ್ಯದ ಭಾಗದಿಂದ ಲೇವಿ ಯರಿಗೆ ವಾಸಮಾಡುವದಕ್ಕೆ ಪಟ್ಟಣಗಳನ್ನು ಕೊಡ ಬೇಕು; ಪಟ್ಟಣಗಳ ಸುತ್ತಮುತ್ತಲಿರುವ ಉಪನಗರ ಗಳನ್ನು ನೀವು ಲೇವಿಯರಿಗೆ ಕೊಡಬೇಕು. ಪಟ್ಟಣಗಳು ಅವರಿಗೆ ವಾಸಮಾಡುವದಕ್ಕೂ ಅವುಗಳ ಉಪನಗರ ಗಳು ಅವರ ಪಶುಗಳಿಗೋಸ್ಕರವೂ ಸಮಸ್ತ ಸರಕುಗಳಿ ಗೋಸ್ಕರವೂ ಸಮಸ್ತ ಪ್ರಾಣಿಗಳಿಗೋಸ್ಕರವೂ ಇರ ಬೇಕು. ನೀವು ಲೇವಿಯರಿಗೆ ಕೊಡಬೇಕಾದ ಪಟ್ಟಣ ಗಳ ಉಪನಗರಗಳು ಪಟ್ಟಣದ ಗೋಡೆಯಿಂದ ಸುತ್ತಲೂ ಸಾವಿರ ಮೊಳ ಅಗಲವಾಗಿರಬೇಕು. ನೀವು ಪಟ್ಟಣದ ಹೊರಗೆ ಪೂರ್ವ ಕಡೆಯಲ್ಲಿ ಎರಡು ಸಾವಿರ ಮೊಳ, ದಕ್ಷಿಣ ಕಡೆಯಲ್ಲಿ ಎರಡು ಸಾವಿರ ಮೊಳ, ಪಶ್ಚಿಮ ಕಡೆಯಲ್ಲಿ ಎರಡು ಸಾವಿರ ಮೊಳ, ಉತ್ತರ ಕಡೆಯಲ್ಲಿ ಎರಡು ಸಾವಿರ ಮೊಳ ಅಳೆಯಬೇಕು; ಮಧ್ಯದಲ್ಲಿ ಪಟ್ಟಣವಿರಬೇಕು; ಹೀಗೆ ಅವರ ಪಟ್ಟಣಗಳ ಉಪನಗರಗಳು ಇರಬೇಕು. ನೀವು ಲೇವಿಯರಿಗೆ ಕೊಡುವ ಪಟ್ಟಣಗಳೊಳಗೆ ಮನುಷ್ಯಹತ್ಯಮಾಡಿದ ವನು ಓಡುವಹಾಗೆ ಆರು ಆಶ್ರಯದ ಪಟ್ಟಣಗಳನ್ನು ನೇಮಿಸಬೇಕು; ಅವುಗಳ ಹೊರತು ನೀವು ನಾಲ್ವತ್ತೆರಡು ಪಟ್ಟಣಗಳನ್ನು ಕೊಡಬೇಕು. ನೀವು ಲೇವಿಯರಿಗೆ ಕೊಡಬೇಕಾದ ಸಮಸ್ತ ಪಟ್ಟಣಗಳು ಅವುಗಳ ಉಪ ನಗರಗಳ ಸಂಗಡ ನಾಲ್ವತ್ತೆಂಟು ಪಟ್ಟಣಗಳಾಗಿರಬೇಕು. ನೀವು ಇಸ್ರಾಯೇಲ್ ಮಕ್ಕಳ ಸ್ವಾಸ್ತ್ಯದಿಂದ ಕೊಡುವ ಪಟ್ಟಣಗಳನ್ನು ಹೆಚ್ಚಾದವರ ಕಡೆಯಿಂದ ಹೆಚ್ಚಾಗಿ ತಕ್ಕೊಳ್ಳಬೇಕು; ಕಡಿಮೆಯಾದವರ ಕಡೆಯಿಂದ ಕಡಿಮೆಯಾಗಿ ತಕ್ಕೊಳ್ಳಬೇಕು; ಒಬ್ಬೊಬ್ಬನು ತಾನು ಹೊಂದುವ ಸ್ವಾಸ್ತ್ಯಕ್ಕನುಸಾರವಾಗಿ ತನ್ನ ಪಟ್ಟಣ ಗಳೊಳಗಿಂದ ಲೇವಿಯರಿಗೆ ಕೊಡಬೇಕು ಎಂದು ಹೇಳಿದನು.
- 1 Timothy 5:17–18 1 ತಿಮೊಥೆಯನಿಗೆ 5:17–18ಚೆನ್ನಾಗಿ ಅಧಿಕಾರ ನಡಿಸುವ ಹಿರಿಯರನ್ನು, ಅವ ರೊಳಗೆ ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆ ಯಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು. ಕಣತುಳಿ ಯುವ ಎತ್ತಿನ ಬಾಯಿ ಕಟ್ಟಬಾರದೆಂತಲೂ--ಕೆಲಸ ದವನು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆಂತಲೂ ಬರಹದಲ್ಲಿ ಹೇಳಿದೆಯಲ್ಲಾ.
- Ezekiel 48:9–18 ಯೆಹೆಜ್ಕೇಲನು 48:9–18ನೀವು ಕರ್ತನಿಗೆ ಅರ್ಪಿಸುವಂತ ಕಾಣಿಕೆ ಇಪ್ಪತ್ತೈದು ಸಾವಿರ ಉದ್ದವೂ ಹತ್ತು ಸಾವಿರ ಮೊಳ ಅಗಲವೂ ಆಗಿರಬೇಕು; ಅವರಿಗಾಗಿ ಅಂದರೆ ಯಾಜಕರಿಗಾಗಿ ಪರಿಶುದ್ಧ ಕಾಣಿಕೆ ಇರಬೇಕು, ಅದು ಉತ್ತರಕ್ಕೆ ಇಪ್ಪತ್ತೈದು ಸಾವಿರ, ಪಶ್ಚಿಮಕ್ಕೆ ಹತ್ತು ಸಾವಿರ ಅಗಲವೂ ಪೂರ್ವಕ್ಕೆ ಹತ್ತು ಸಾವಿರ ಅಗಲವೂ ದಕ್ಷಿಣಕ್ಕೆ ಇಪ್ಪತ್ತೈದು ಸಾವಿರ ಉದ್ದವೂ ಇರಬೇಕು; ಅದರ ಮಧ್ಯದಲ್ಲಿ ಕರ್ತನ ಪರಿಶುದ್ಧ ಸ್ಥಳವೂ ಇರಬೇಕು. ಇದು ನನ್ನ ಆಜ್ಞೆಯಂತೆ ನಡಕೊಂಡ ಇಸ್ರಾಯೇಲಿನ ಮಕ್ಕಳು ತಪ್ಪಿಹೋದಾಗ, ಲೇವಿಯರೂ ತಪ್ಪಿಹೋದ ಪ್ರಕಾರ ತಪ್ಪಿಹೋಗದೆ ಇದ್ದಂತ ಚಾದೋ ಕನ ಕುಮಾರರಲ್ಲಿ ಪರಿಶುದ್ಧ ಮಾಡಲ್ಪಟ್ಟ ಯಾಜಕರ ದಾಗಿರಬೇಕು; ಅರ್ಪಿಸಲ್ಪಟ್ಟ ಈ ದೇಶದ ಕಾಣಿಕೆ ಲೇವಿಯರ ಮೇರೆಯ ಬಳಿಯಲ್ಲಿಯೇ ಅತಿ ಪರಿಶುದ್ಧ ವಾದದ್ದಾಗಿರಬೇಕು. ಯಾಜಕರ ಮೇರೆಗೆ ಎದುರಾಗಿ ಲೇವಿಯರಿಗೆ ಇಪ್ಪತ್ತೈದು ಸಾವಿರ ಉದ್ದವೂ ಹತ್ತು ಸಾವಿರ ಅಗಲವೂ ಆಗಬೇಕು. ಎಲ್ಲಾ ಉದ್ದವೂ ಇಪ್ಪತ್ತೈದು ಸಾವಿರ ಮತ್ತು ಅಗಲವು ಹತ್ತು ಸಾವಿರ. ಅವರು ಅದರಲ್ಲಿ ಏನನ್ನೂ ಮಾರಬಾರದು, ಬದಲಾ ಯಿಸಬಾರದು, ದೇಶದ ಪ್ರಥಮ ಫಲವನ್ನು ಯಾರಿ ಗೂ ಕೊಡಬಾರದು; ಅದು ಕರ್ತನಿಗೆ ಪರಿಶುದ್ಧವಾ ಗಿದೆ. ಅಗಲದಲ್ಲಿ ಮಿಕ್ಕ ಐದು ಸಾವಿರವೂ ಇಪ್ಪತ್ತೈದು ಸಾವಿರಕ್ಕೆ ಎದುರಾಗಿಯೂ ಪಟ್ಟಣಕ್ಕೆ ಸಾಧಾರಣವಾದ ಸ್ಥಳವು ನಿವಾಸಗಳಿಗಾಗಿಯೂ ಉಪ ನಗರಗಳಾಗಿಯೂ ಸಾಧಾರಣವಾದ ಸ್ಥಳವಾಗಿರಬೇಕು; ಪಟ್ಟಣವು ಅದರ ಮಧ್ಯದಲ್ಲಿರಬೇಕು; ಅದರ ಅಳತೆಗಳು ಹೀಗಿರ ಬೇಕು; ಉತ್ತರದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ದಕ್ಷಿಣದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ಪೂರ್ವದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ಪಶ್ಚಿಮದ ಕಡೆಗೆ ನಾಲ್ಕು ಸಾವಿರದ ಐನೂರ ಮೊಳ; ಪಟ್ಟಣದ ಪ್ರಾಂತ್ಯಗಳು ಹೀಗಿರಬೇಕು: ಉತ್ತರದಲ್ಲಿ ಇನ್ನೂರಾ ಐವತ್ತು ಮೊಳ; ದಕ್ಷಿಣದಲ್ಲಿ ಇನ್ನೂರಾ ಐವತ್ತು ಮೊಳ; ಪೂರ್ವದಲ್ಲಿ ಇನ್ನೂರಾ ಐವತ್ತು ಮೊಳ; ಪಶ್ಚಿಮದಲ್ಲಿ ಇನ್ನೂರಾ ಐವತ್ತು ಮೊಳ. ಕಾಣಿಕೆಯಾದ ಪರಿಶುದ್ಧ ಭಾಗಕ್ಕೆ ಎದು ರಾಗಿರುವಂತದ್ದೂ ಉದ್ದದಲ್ಲಿ ಮಿಕ್ಕಾದದ್ದೂ ಪೂರ್ವಕ್ಕೆ ಹತ್ತು ಸಾವಿರ ಮೊಳವಾಗಿಯೂ ಪಶ್ಚಿಮಕ್ಕೆ ಹತ್ತು ಸಾವಿರ ಮೊಳವಾಗಿಯೂ ಇರಬೇಕು. ಅದು ಕಾಣಿಕೆಯ ಪರಿಶುದ್ಧ ಭಾಗಕ್ಕೆ ಎದುರಾಗಿರಬೇಕು. ಅದರ ಆದಾ ಯವು ಪಟ್ಟಣದಲ್ಲಿ ಸೇವೆ ಮಾಡುವವರ ಆಹಾರಕ್ಕಾಗು ವಷ್ಟು ಇರಬೇಕು.
- Matthew 10:10 ಮತ್ತಾಯನು 10:10ಪ್ರಯಾಣಕ್ಕೆ ಹಸಿಬೆಯನ್ನಾಗಲೀ ಎರಡು ಮೇಲಂಗಿಗಳ ನ್ನಾಗಲೀ ಕೆರಗಳನ್ನಾಗಲೀ ಕೋಲುಗಳನ್ನಾಗಲೀ ತಕ್ಕೊ ಳ್ಳಬೇಡಿರಿ; ಯಾಕಂದರೆ ಕೆಲಸ ಮಾಡುವವನು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ.
- Galatians 6:6 ಗಲಾತ್ಯದವರಿಗೆ 6:6ವಾಕ್ಯದಲ್ಲಿ ಉಪದೇಶಹೊಂದುವವನು ಉಪದೇಶ ಮಾಡುವವನಿಗೆ ತನಿಗರುವ ಎಲ್ಲಾ ಒಳ್ಳೆಯವುಗಳಲ್ಲಿ ಪಾಲುಕೊಡಲಿ.
Original words (Hebrew)
- spake · H1696דָבַר dâbar
- Shiloh · H7887שִׁילֹה Shîylôh
- land · H776אֶרֶץ ʼerets
- Canaan · H3667כְּנַעַן Kᵉnaʻan
- saying · H559אָמַר ʼâmar
- commanded · H6680צָוָה tsâvâh
- hand · H3027יָד yâd
- Moses · H4872מֹשֶׁה Môsheh
- give · H5414נָתַן nâthan
- cities · H5892עִיר ʻîyr
- in · H3427יָשַׁב yâshab
- suburbs · H4054מִגְרָשׁ migrâsh
- cattle · H929בְּהֵמָה bᵉhêmâh