Joshua · chapter 21 · verse 24
Joshua 21:24 in Kannada
ಅಯ್ಯಾಲೋನನ್ನೂ ಅದರ ಉಪನಗರ ಗಳನ್ನೂ ಗತ್‌ರಿಮ್ಮೋನನ್ನೂ ಅದರ ಉಪನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
Ayyaalonannoo adara upanagara galannoo gatrimmonannoo adara upanagaragalannoo heege naalku pattanagalannu kottaru.
Joshua 21:24 in English
- King James Version (KJV)
- Aijalon with her suburbs, Gath-rimmon with her suburbs; four cities.
- World English Bible (WEB)
- Aijalon with its pasture lands, Gath Rimmon with its pasture lands: four cities.
- American Standard Version (ASV)
- Aijalon with its suburbs, Gath-rimmon with its suburbs; four cities.
- Bible in Basic English (BBE)
- Aijalon and Gath-rimmon with their grass-lands, four towns.
- Darby Translation (DBY)
- Ajalon and its suburbs, Gath-Rimmon and its suburbs: four cities;
- Webster's Bible (WBS)
- Ajalon with its suburbs, Gath-rimmon with its suburbs; four cities.
- Young's Literal Translation (YLT)
- Aijalon and its suburbs, Gath-Rimmon and its suburbs — four cities.
Read in context
- 22ಕಿಬ್‌ಚೈಮನ್ನೂ ಅದರ ಉಪನಗರಗಳನ್ನೂ; ಬೇತ್‌ಹೋರೋನನ್ನೂ ಆದರ ಉಪನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
- 23ಇದಲ್ಲದೆ ದಾನನ ಗೋತ್ರದಲ್ಲಿ ಎಲ್ತೆಕೇಯನ್ನೂ ಅದರ ಉಪ ನಗರಗಳನ್ನೂ ಗಿಬ್ಬೆತೋನನ್ನೂ ಅದರ ಉಪನಗರ ಗಳನ್ನೂ;
- 24ಅಯ್ಯಾಲೋನನ್ನೂ ಅದರ ಉಪನಗರ ಗಳನ್ನೂ ಗತ್‌ರಿಮ್ಮೋನನ್ನೂ ಅದರ ಉಪನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
- 25ಮನಸ್ಸೆಯ ಅರ್ಧಗೋತ್ರದಲ್ಲಿ ತಾನಾಕನ್ನೂ ಅದರ ಉಪನಗರ ಗಳನ್ನೂ; ಗತ್‌ರಿಮ್ಮೋನನ್ನೂ ಅದರ ಉಪನಗರ ಗಳನ್ನೂ ಹೀಗೆ ಎರಡು ಪಟ್ಟಣಗಳನ್ನು ಕೊಟ್ಟರು.
- 26ಹಾಗೆಯೇ ಉಳಿದಂಥ ಕೆಹಾತನ ಮಕ್ಕಳ ಕುಟುಂಬಗಳಿಗೆ ದೊರೆತ ಪಟ್ಟಣಗಳೆಲ್ಲಾ ಹತ್ತು ಪಟ್ಟಣಗಳೂ ಅವುಗಳ ಉಪನಗರಗಳೂ.
Cross references
- 1 Chronicles 6:69 1 ಪೂರ್ವಕಾಲವೃತ್ತಾಂತ 6:69ಅಯ್ಯಾ ಲೋನನ್ನೂ ಅದರ ಉಪನಗರಗಳನ್ನೂ, ಗತ್ರಿಮ್ಮೋ ನನ್ನೂ ಅದರ ಉಪನಗರಗಳನ್ನೂ ಕೊಟ್ಟರು.
- Joshua 19:42 ಯೆಹೋಶುವ 19:42ಶಾಲಬ್ಬೀನ್, ಅಯ್ಯಾಲೋನ್, ಇತ್ಲಾ,
- Joshua 10:12 ಯೆಹೋಶುವ 10:12ಕರ್ತನು ಅಮೋರಿಯರನ್ನು ಇಸ್ರಾಯೇಲ್ ಮಕ್ಕಳ ಕೈಯಲ್ಲಿ ಒಪ್ಪಿಸಿಕೊಡುವ ಆ ದಿನದಲ್ಲಿ ಯೆಹೋ ಶುವನು ಕರ್ತನ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ--ಸೂರ್ಯನೇ, ನೀನು ಗಿಬ್ಯೋನಿನಲ್ಲಿಯೂ ಚಂದ್ರನೇ, ನೀನು ಅಯ್ಯಾಲೋನ್ ತಗ್ಗಿನಲ್ಲಿಯೂ ನೆಲೆಯಾಗಿ ನಿಂತಿರು ಅಂದನು.