Skip to content
ThuthiThuthiThuthi
Joshua · chapter 21 · verse 25

Joshua 21:25 in Kannada

ಮನಸ್ಸೆಯ ಅರ್ಧಗೋತ್ರದಲ್ಲಿ ತಾನಾಕನ್ನೂ ಅದರ ಉಪನಗರ ಗಳನ್ನೂ; ಗತ್‌ರಿಮ್ಮೋನನ್ನೂ ಅದರ ಉಪನಗರ ಗಳನ್ನೂ ಹೀಗೆ ಎರಡು ಪಟ್ಟಣಗಳನ್ನು ಕೊಟ್ಟರು.

Manasseya ardhagotradalli taanaakannoo adara upanagara galannoo; gatrimmonannoo adara upanagara galannoo heege eradu pattanagalannu kottaru.

Joshua 21:25 in English

King James Version (KJV)
And out of the half tribe of Manasseh, Tanach with her suburbs, and Gath-rimmon with her suburbs; two cities.
World English Bible (WEB)
Out of the half-tribe of Manasseh, Taanach with its pasture lands, and Gath Rimmon with its pasture lands: two cities.
American Standard Version (ASV)
And out of the half-tribe of Manasseh, Taanach with its suburbs, and Gath-rimmon with its suburbs; two cities.
Bible in Basic English (BBE)
And from the half-tribe of Manasseh, Taanach and Gath-rimmon with their grass-lands, two towns.
Darby Translation (DBY)
and out of half the tribe of Manasseh, Taanach and its suburbs and Gath-Rimmon and its suburbs: two cities.
Webster's Bible (WBS)
And out of the half-tribe of Manasseh, Taanach with its suburbs, and Gath-rimmon with its suburbs; two cities.
Young's Literal Translation (YLT)
And out of the half of the tribe of Manasseh, Taanach and its suburbs, and Gath-Rimmon and its suburbs — two cities;

Read in context

  1. 23ಇದಲ್ಲದೆ ದಾನನ ಗೋತ್ರದಲ್ಲಿ ಎಲ್ತೆಕೇಯನ್ನೂ ಅದರ ಉಪ ನಗರಗಳನ್ನೂ ಗಿಬ್ಬೆತೋನನ್ನೂ ಅದರ ಉಪನಗರ ಗಳನ್ನೂ;
  2. 24ಅಯ್ಯಾಲೋನನ್ನೂ ಅದರ ಉಪನಗರ ಗಳನ್ನೂ ಗತ್‌ರಿಮ್ಮೋನನ್ನೂ ಅದರ ಉಪನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
  3. 25ಮನಸ್ಸೆಯ ಅರ್ಧಗೋತ್ರದಲ್ಲಿ ತಾನಾಕನ್ನೂ ಅದರ ಉಪನಗರ ಗಳನ್ನೂ; ಗತ್‌ರಿಮ್ಮೋನನ್ನೂ ಅದರ ಉಪನಗರ ಗಳನ್ನೂ ಹೀಗೆ ಎರಡು ಪಟ್ಟಣಗಳನ್ನು ಕೊಟ್ಟರು.
  4. 26ಹಾಗೆಯೇ ಉಳಿದಂಥ ಕೆಹಾತನ ಮಕ್ಕಳ ಕುಟುಂಬಗಳಿಗೆ ದೊರೆತ ಪಟ್ಟಣಗಳೆಲ್ಲಾ ಹತ್ತು ಪಟ್ಟಣಗಳೂ ಅವುಗಳ ಉಪನಗರಗಳೂ.
  5. 27ಲೇವಿಯರ ಕುಟುಂಬಗಳಲ್ಲಿರುವ ಗೆರ್ಷೋನಿನ ಮಕ್ಕಳಿಗೆ ಮನಸ್ಸೆಯ ಅರ್ಧ ಗೋತ್ರದಲ್ಲಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಬಾಷಾನಿ ನಲ್ಲಿರುವ ಗೋಲಾನನ್ನೂ ಅದರ ಉಪನಗರಗಳನ್ನೂ ಬೆಯೆಷ್ಟೆರಾವನ್ನೂ ಅದರ ಉಪನಗರಗಳನ್ನೂ; ಹೀಗೆ ಎರಡು ಪಟ್ಟಣಗಳನ್ನು ಕೊಟ್ಟರು.
Read all of Joshua 21

Cross references

Original words (Hebrew)

Joshua 21:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.