Skip to content
ThuthiThuthiThuthi
Joshua · chapter 21 · verse 26

Joshua 21:26 in Kannada

ಹಾಗೆಯೇ ಉಳಿದಂಥ ಕೆಹಾತನ ಮಕ್ಕಳ ಕುಟುಂಬಗಳಿಗೆ ದೊರೆತ ಪಟ್ಟಣಗಳೆಲ್ಲಾ ಹತ್ತು ಪಟ್ಟಣಗಳೂ ಅವುಗಳ ಉಪನಗರಗಳೂ.

Haageye ulidantha kehaatana makkala kutumbagalige doreta pattanagalellaa hattu pattanagaloo avugala upanagaragaloo.

Joshua 21:26 in English

King James Version (KJV)
All the cities [were] ten with their suburbs for the families of the children of Kohath that remained.
World English Bible (WEB)
All the cities of the families of the rest of the children of Kohath were ten with their pasture lands.
American Standard Version (ASV)
All the cities of the families of the rest of the children of Kohath were ten with their suburbs.
Bible in Basic English (BBE)
All the towns of the rest of the families of the children of Kohath were ten with their grass-lands.
Darby Translation (DBY)
All the cities were ten and their suburbs, for the families of the children of Kohath that remained.
Webster's Bible (WBS)
All the cities [were] ten with their suburbs, for the families of the children of Kohath that remained.
Young's Literal Translation (YLT)
all the cities [are] ten and their suburbs, for the families of the sons of Kohath who are left.

Read in context

  1. 24ಅಯ್ಯಾಲೋನನ್ನೂ ಅದರ ಉಪನಗರ ಗಳನ್ನೂ ಗತ್‌ರಿಮ್ಮೋನನ್ನೂ ಅದರ ಉಪನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
  2. 25ಮನಸ್ಸೆಯ ಅರ್ಧಗೋತ್ರದಲ್ಲಿ ತಾನಾಕನ್ನೂ ಅದರ ಉಪನಗರ ಗಳನ್ನೂ; ಗತ್‌ರಿಮ್ಮೋನನ್ನೂ ಅದರ ಉಪನಗರ ಗಳನ್ನೂ ಹೀಗೆ ಎರಡು ಪಟ್ಟಣಗಳನ್ನು ಕೊಟ್ಟರು.
  3. 26ಹಾಗೆಯೇ ಉಳಿದಂಥ ಕೆಹಾತನ ಮಕ್ಕಳ ಕುಟುಂಬಗಳಿಗೆ ದೊರೆತ ಪಟ್ಟಣಗಳೆಲ್ಲಾ ಹತ್ತು ಪಟ್ಟಣಗಳೂ ಅವುಗಳ ಉಪನಗರಗಳೂ.
  4. 27ಲೇವಿಯರ ಕುಟುಂಬಗಳಲ್ಲಿರುವ ಗೆರ್ಷೋನಿನ ಮಕ್ಕಳಿಗೆ ಮನಸ್ಸೆಯ ಅರ್ಧ ಗೋತ್ರದಲ್ಲಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಬಾಷಾನಿ ನಲ್ಲಿರುವ ಗೋಲಾನನ್ನೂ ಅದರ ಉಪನಗರಗಳನ್ನೂ ಬೆಯೆಷ್ಟೆರಾವನ್ನೂ ಅದರ ಉಪನಗರಗಳನ್ನೂ; ಹೀಗೆ ಎರಡು ಪಟ್ಟಣಗಳನ್ನು ಕೊಟ್ಟರು.
  5. 28ಇದಲ್ಲದೆ ಇಸ್ಸಾಕಾರನ ಗೋತ್ರದಲ್ಲಿ ಕಿಷ್ಯೋನನ್ನೂ ಅದರ ಉಪ ನಗರಗಳನ್ನೂ ದಾಬೆರತನ್ನೂ ಅದರ ಉಪನಗರ ಗಳನ್ನೂ
Read all of Joshua 21

Original words (Hebrew)

Joshua 21:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.