Joshua · chapter 21 · verse 28
Joshua 21:28 in Kannada
ಇದಲ್ಲದೆ ಇಸ್ಸಾಕಾರನ ಗೋತ್ರದಲ್ಲಿ ಕಿಷ್ಯೋನನ್ನೂ ಅದರ ಉಪ ನಗರಗಳನ್ನೂ ದಾಬೆರತನ್ನೂ ಅದರ ಉಪನಗರ ಗಳನ್ನೂ
Idallade issaakaarana gotradalli kishyonannoo adara upa nagaragalannoo daaberatannoo adara upanagara galannoo
Joshua 21:28 in English
- King James Version (KJV)
- And out of the tribe of Issachar, Kishon with her suburbs, Dabareh with her suburbs,
- World English Bible (WEB)
- Out of the tribe of Issachar, Kishion with its pasture lands, Daberath with its pasture lands,
- American Standard Version (ASV)
- And out of the tribe of Issachar, Kishion with its suburbs, Daberath with its suburbs,
- Bible in Basic English (BBE)
- And from the tribe of Issachar, Kishion and Daberath with their grass-lands;
- Darby Translation (DBY)
- and out of the tribe of Issachar, Kishion and its suburbs, Dabrath and its suburbs,
- Webster's Bible (WBS)
- And out of the tribe of Issachar, Kishon with its suburbs, Dabareh with its suburbs,
- Young's Literal Translation (YLT)
- And out of the tribe of Issachar, Kishon and its suburbs, Dabarath and its suburbs,
Read in context
- 26ಹಾಗೆಯೇ ಉಳಿದಂಥ ಕೆಹಾತನ ಮಕ್ಕಳ ಕುಟುಂಬಗಳಿಗೆ ದೊರೆತ ಪಟ್ಟಣಗಳೆಲ್ಲಾ ಹತ್ತು ಪಟ್ಟಣಗಳೂ ಅವುಗಳ ಉಪನಗರಗಳೂ.
- 27ಲೇವಿಯರ ಕುಟುಂಬಗಳಲ್ಲಿರುವ ಗೆರ್ಷೋನಿನ ಮಕ್ಕಳಿಗೆ ಮನಸ್ಸೆಯ ಅರ್ಧ ಗೋತ್ರದಲ್ಲಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಬಾಷಾನಿ ನಲ್ಲಿರುವ ಗೋಲಾನನ್ನೂ ಅದರ ಉಪನಗರಗಳನ್ನೂ ಬೆಯೆಷ್ಟೆರಾವನ್ನೂ ಅದರ ಉಪನಗರಗಳನ್ನೂ; ಹೀಗೆ ಎರಡು ಪಟ್ಟಣಗಳನ್ನು ಕೊಟ್ಟರು.
- 28ಇದಲ್ಲದೆ ಇಸ್ಸಾಕಾರನ ಗೋತ್ರದಲ್ಲಿ ಕಿಷ್ಯೋನನ್ನೂ ಅದರ ಉಪ ನಗರಗಳನ್ನೂ ದಾಬೆರತನ್ನೂ ಅದರ ಉಪನಗರ ಗಳನ್ನೂ
- 29ಯರ್ಮೂತನ್ನೂ ಅದರ ಉಪನಗರ ಗಳನ್ನೂ ಏಂಗನ್ನೀಮನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
- 30ಆಶೇರನ ಗೋತ್ರದಲ್ಲಿ ಮಿಷಾಲನ್ನೂ ಅದರ ಉಪನಗರ ಗಳನ್ನೂ ಅಬ್ದೋನನ್ನೂ ಅದರ ಉಪನಗರಗಳನ್ನೂ